of your HTML document.
Browsing Category

News

ಲಾರಿ ಹರಿದು ವ್ಯಕ್ತಿಯ ಸಾವು

ಬೆಂಗಳೂರು, ಫೆ.8: ಲಾರಿಯೊಂದು ರಸ್ತೆಯ ಬದಿಯಲ್ಲಿ ಮಲಗಿದ್ದ ಕಾರ್ಮಿಕ ನ ಮೇಲೆ ಹರಿದು ಆತ ಮೃತಪಟ್ಟ ಘಟನೆ ಬೆಂಗಳೂರಿನ ರಾಜಾಜಿನಗರ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚಾಮರಾಜನಗರದ ಮನೋಜ್ ಕುಮಾರ್(27) ಮೃತ ಕಾರ್ಮಿಕ ಎಂದು

ಪಂಪ್‌ವೆಲ್ ಕಾರು ಪಲ್ಟಿ: ಗಾಯಾಳು ಪ್ರವೀಣ್ ಫರ್ನಾಂಡೀಸ್ ಮೃತ್ಯು

ಪಂಪ್‌ವೆಲ್ ಕಾರು ಪಲ್ಟಿ: ಗಾಯಾಳು ಪ್ರವೀಣ್ ಫರ್ನಾಂಡೀಸ್ ಮೃತ್ಯು ಪ್ರವೀಣ್ ಫರ್ನಾಂಡೀಸ್ ಮಂಗಳೂರು: ಮಂಗಳೂರು ಪಂಪ್‌ವೆಲ್‌ ಹೊಸ ಫ್ಲೈ ಓವರ್ ನಲ್ಲಿ ಕಾರೊಂದು ಪಲ್ಟಿಯಾದ ಘಟನೆ ಫೆ.8 ರ ಸಂಜೆ ನಡೆದಿತ್ತು.ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರವೀಣ್ ಫರ್ನಾಂಡೀಸ್

ಬೆಳಾಲು ಅರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಫೆ 9 ರಿಂದ ಫೆ 15 ರವರೆಗೆ ಬ್ರಹ್ಮಕಲಶೋತ್ಸವದ ಸಂಭ್ರಮ

ಬೆಳ್ತಂಗಡಿ ತಾಲೂಕು, ಬೆಳಾಲು ಗ್ರಾಮದ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾಳೆ 09/02/20 ರಿಂದ ಆರಂಭವಾಗುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು 15/02/20 ರವರೆಗೆ ನಡೆಯಲಿದೆ. ಬ್ರಹ್ಮಕಲಶೋತ್ಸವದ ಅಂಗವಾಗಿ ತಾರೀಕು 10/02/20, ಸೋಮವಾರದಂದು ರಾತ್ರಿ 9:30 ಕ್ಕೆ ವಿಷ್ಣು

ಅರಂತೋಡಿನಲ್ಲಿ ಬೈಕ್ – ಬಸ್ ಢಿಕ್ಕಿ, ಬೈಕ್ ಸವಾರ ಮೃತ್ಯು, ಇನ್ನೋರ್ವ ಗಂಭೀರ

ಅರಂತೋಡಿನಲ್ಲಿ ಬೈಕ್ – ಬಸ್ ಢಿಕ್ಕಿ, ಬೈಕ್ ಸವಾರ ಮೃತ್ಯು, ಇನ್ನೋರ್ವ ಗಂಭೀರ ಸುಳ್ಯ: ಅರಂತೋಡಿನಲ್ಲಿ ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದುಕೊಂಡು ಬೈಕ್‌ನಲ್ಲಿದ್ದ ಓರ್ವ ಮೃತಪಟ್ಟ ಹಾಗೂ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಫೆ.8 ರಂದು ಸಂಜೆ ನಡೆದಿದೆ. ಗಾಯಾಳುವನ್ನು ಸುಳ್ಯ

ಮಂಗಳೂರು ಪಂಪ್‌ವೆಲ್‌ ಫ್ಲೈ ಓವರ್ ನಿಂದ ಕಾರು ಕೆಳಕ್ಕೆ ಪಲ್ಟಿ : ಹೊಚ್ಚ ಹೊಸ ರೋಡಿನಲ್ಲಿ ಮೊದಲ ಆಕ್ಸಿಡೆಂಟ್ !

ಮಂಗಳೂರು: ಮಂಗಳೂರು ಪಂಪ್‌ವೆಲ್‌ ಹೊಸ ಫ್ಲೈ ಓವರ್ ನಲ್ಲಿ ಕಾರೊಂದು ಪಲ್ಟಿಯಾದ ಘಟನೆ ಫೆ.8 ರ ಸಂಜೆ ನಡೆದಿದೆ. ವೇಗದ ಕಾರು ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವೇಗವಾಗಿ ಬಂದ ಕಾರು ಡಿವೈಡರ್ ಗೆ ಬಡಿದು ಆನಂತರ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ ಅಲ್ಲಿಂದ ಕೆಳಕ್ಕೆ

ಮಂಗಳೂರಿಗೆ RSS ವರಿಷ್ಠ ಮೋಹನ್ ಭಾಗವತ್ – ಭಾಸ್ಕರ್ ಆಚಾರ್ ಹಿಂದಾರ್ ಭೇಟಿ

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘದ ಸರಸಂಘ ಚಾಲಕ್ ಮೋಹನ ಭಾಗವತ್ ರವರು ಇಂದು ಮಂಗಳೂರಿಗೆ ಭೇಟಿ ನೀಡಿದರು. ಶೃಂಗೇರಿ ಸಮೀಪ ಅರ್.ಎಸ್. ಎಸ್ ವತಿಯಿಂದ ನಿರ್ಮಿಸಲ್ಪಟ್ಟ ಗುರುಕುಲದ ಉದ್ಘಾಟನೆಗೆ ಆಗಮಿಸಿದ ಅವರು ಮಂಗಳೂರಿನ ಕಾವೂರಿನ ರಂಗನಾಥ ಅಂಗಿತ್ತಾಯರವರ ಮನೆಯಲ್ಲಿ ಕೆಲಕಾಲ

ದೈಪಿಲ : ಶಿರಾಡಿ ರಾಜನ್ ದೈವದ ನೇಮೋತ್ಸವ

ಪುತ್ತೂರು: ಚಾರ್ವಾಕ ಗ್ರಾಮದ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ ಮತ್ತು ಕೊಡಮಣಿತ್ತಾಯ ದೈವಗಳ ನೇಮೋತ್ಸವವು ಫೆ.೦೮ ರಂದು ನಡೆಯಿತು. ಬೆಳಿಗ್ಗೆ ಸೇವೆಗಳನ್ನು ಮತ್ತು ಹರಕೆಗಳನ್ನು ಒಪ್ಪಿಸಲಾಯಿತು. ಅಪರಾಹ್ನ ಗಡಿಗೆ ಬಿಂದು ಒಪ್ಪಿಸಿ ಬಳಿಕ ಅನ್ನಸಂತರ್ಪಣೆ ನಡೆಯಿತು.

ಪುತ್ತೂರಿನಲ್ಲಿ ನಡೆದ ವಿರಾಟ್ ಭಜನಾ ಸತ್ಸಂಗ ಸಮಾವೇಶ : ಭಜಕರಿಂದ ತುಂಬಿಹೋಯಿತು ಸಭಾಂಗಣ

ಪ್ರಸಾದ್ ಬಲ್ನಾಡ್ ಪುತ್ತೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಭಜನಾ ಸತ್ಸಂಗ ಸಮಾವೇಶ ಸಮಿತಿ2020 ಪುತ್ತೂರು ವತಿಯಿಂದ ಭಜನಾ ಸತ್ಸಂಗ ಸಮಾವೇಶ ಮತ್ತು ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ ಹಾಗೂ ಭಜನಾ ಸಂಕಿರ್ತನಾ ಮೆರವಣಿಗೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ