ಶನಿವಾರ, 31 ಅಕ್ಟೋಬರ್ 2026

News

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಗಢ | ಮೂವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ದೇಹ ಛಿದ್ರಛಿದ್ರವಾಗಿ ಸುಮಾರು ದೂರದವರೆಗೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ…

ಸೇನೆ ಸೇರಬಯಸುವವರಿಗೆ ಸಿಹಿಸುದ್ದಿ!!ಎನ್ ಡಿ ಎ ಪರೀಕ್ಷೆ ಬರೆಯಲು ಮಹಿಳೆಯರಿಗೂ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಭಧ್ರತಾ ಅಕಾಡೆಮಿ NDA ಪರೀಕ್ಷೆ ಬರೆಯಲು ನಾರಿಯರು ಕೂಡಾ ಅರ್ಹರು ಎಂದು ಅವಕಾಶ ನೀಡಿದ ಬೆನ್ನಲ್ಲೇ, ಭಾರತದ ಮಡಿಲ ಧೀರೆಯರು ಇದೇ ಮೊದಲ ಪರೀಕ್ಷೆ ಬರೆಯಲು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ನಡೆದಿದ್ದು,ಮುಂದಿನ ವರ್ಷ…

ಹಿಂದೂ ಎಂದು‌ ನಂಬಿಸಿ ಮದುವೆಯಾಗುವ ಭರವಸೆ ನೀಡಿ ಕೈ ಕೊಟ್ಟ ಮುಸ್ಲಿಂ ಯುವಕ | ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ 35 ಲಕ್ಷ ವಸೂಲಿಯೂ ಮಾಡಿದ್ದ!

ಮಂಗಳೂರು: ಅನ್ಯಕೋಮಿನ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬರನ್ನು ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಬಳಸಿಕೊಂಡು, 35 ಲಕ್ಷ ಹಣ ಪಡೆದು ವಂಚಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಮಂಗಳೂರು ಮಹಿಳಾ ಪೋಲಿಸ್ ಠಾಣೆಯಲ್ಲಿ…

ನಿಮಗಿಷ್ಟವಾದ ರಸ್ಕ್ ತಯಾರಿಸುವ ಅದೊಂದು ಬೇಕರಿ ಯ ಒಳನೋಟ!!ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು ಬಗೆ ಬಗೆ ತಿಂಡಿಯ ಪ್ಯಾಕಿಂಗ್

ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ರೀತಿಯ ವಿಡಿಯೋಗಳು ಶೇರ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವು ಹೃದಯಸ್ಪರ್ಶಿ ವಿಡಿಯೋಗಳಾಗಿದ್ದರೆ, ಕೆಲವು ವಿಷಯಗಳು ತುಂಬಾನೇ ಶಾಕ್ ನೀಡುತ್ತವೆ. ಈ ರೀತಿಯಲ್ಲಿ ಶಾಕ್ ನೀಡುವ ವೀಡಿಯೋವೊಂದು ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುವ ಕೆಲಸಗಾರರ…

ಪಾಣತ್ತೂರು ಬಸ್ಸು ದುರಂತ ಪ್ರಕರಣ: ಮೃತಪಟ್ಟ 7 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ

ಪುತ್ತೂರು : ಒಂಭತ್ತು ತಿಂಗಳ ಹಿಂದೆ ಕರ್ನಾಟಕ ಮತ್ತು ಕೇರಳ ಗಡಿಯಲ್ಲಿರುವ ಕಾಸರಗೋಡು ತಾಲೂಕಿನ ಪಾಣತ್ತೂರಿನಲ್ಲಿ ಸಂಭವಿಸಿದ್ದ ಖಾಸಗಿ ಸಿಸಿ ಬಸ್ಸು ಅಪಘಾತದಲ್ಲಿ ಮೃತಪಟ್ಟ ಪುತ್ತೂರು ವಿಧಾನ ಸಭಾ ಕ್ಷೇತ್ರದ ಐವರು ಸೇರಿದಂತೆ ಒಟ್ಟು 7 ಮಂದಿಯ ಕುಟುಂಬಕ್ಕೆ…

ಸದ್ಯದಲ್ಲೇ ಬಾನಂಗಳದಲ್ಲಿ ಹಾರಾಡಲಿದೆ ಫ್ಲೈಯಿಂಗ್ ಕಾರು | ಏಷ್ಯಾದಲ್ಲಿಯೇ ಮೊದಲ ಹಾರುವ ಕಾರನ್ನು ಅನಾವರಣ ಮಾಡಿದ ಭಾರತ

ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲಿನ ಪ್ರಯೋಗ ಬಹಳ ಹೆಚ್ಚುತ್ತಿದೆ. ಎಲೆಕ್ಟ್ರಿಕ್ ವಾಹನಗಳಂತೂ ಬಹಳ ಜೋರಾಗಿಯೇ ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಇದರ ಮಧ್ಯೆ ಹಲವು ವರ್ಷಗಳಿಂದ ಹರಿದಾಡುತ್ತಿದ್ದ ಮೆನ್ಸ್ ಒಂದು ನೆನಪಿಗೆ ಬರುತ್ತದೆ. ಅದೇನೆಂದರೆ 2020ರ ಹೊತ್ತಿಗೆ ಪ್ರಪಂಚದಲ್ಲಿ ಹಾರುವ…

ರಾಷ್ಟ್ರರಾಜಧಾನಿಯಲ್ಲಿ ಸೀರೆಯುಟ್ಟ ನಾರಿಗೆ ಅವಮಾನ | ಸೀರೆಯುಟ್ಟವರಿಗೆ ಪ್ರವೇಶ ಇಲ್ಲ ಎಂದು ಹೊರದಬ್ಬಿದ ರೆಸ್ಟೋರೆಂಟ್

ಭಾರತೀಯ ನಾರಿ ಎಂದಾಕ್ಷಣ ಕಣ್ಮುಂದೆ ಬರುವ ಚಿತ್ರ‌ ಸೀರೆಯುಟ್ಟ ಸ್ತ್ರೀ. ಹಿಂದೂ ದೇವತೆಗಳ ಉಡುಪುಗಳು ಕೂಡ ಸೀರೆಯೇ. ಹಾಗಾಗಿ ಸೀರೆ ಎಂಬುದು ಭಾರತೀಯ ಸಂಪ್ರದಾಯದ ಪ್ರತೀಕವಾಗಿದೆ. ಆದರೆ ಇಂತಹ ಸೀರೆ ಉಟ್ಟವರಿಗೆ ರೆಸ್ಟೋರೆಂಟ್‍ಗೆ ಪ್ರವೇಶ ಇಲ್ಲ ಎಂದು ಮಹಿಳೆಯನ್ನು…

ನೆಕ್ಕಿಲಾಡಿಯಿಂದ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ ?? | ಸಿಕ್ಕಿದೆ ವ್ಯಕ್ತಿಯ ಮೊಬೈಲ್ ಸಂಖ್ಯೆ ಕಾರ್ಯಾಚರಿಸುತ್ತಿರುವ ಸುಳಿವು !!

ನಾಪತ್ತೆಯಾದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮೊಬೈಲ್ ಸಂಖ್ಯೆಯು ಹಿಮಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿದೆ ಎನ್ನಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಭೇಟಿ…

ಕಾರ್ಕಳ | ನಡುರಾತ್ರಿ ಬೀದಿನಾಯಿಗಳ ದಾಳಿಗೊಳಗಾಗಿ ವೃದ್ಧ ಸಾವು

ಅಂಗಡಿ ಬದಿಯಲ್ಲಿ ಮಲಗಿದ್ದ ವೃದ್ಧರೊಬ್ಬರು ಬೀದಿ ನಾಯಿಗಳ ದಾಳಿಗೊಳಗಾಗಿ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳದ ಹಿರ್ಗಾನ ಎಂಬಲ್ಲಿ ನಡೆದಿದೆ. ಹೆರ್ಮುಂಡೆಯ ಸಾಧು ಪೂಜಾರಿ(80) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತ ಸಾಧು ಪೂಜಾರಿ ಅವರು ಕಳೆದ 40 ವರ್ಷಗಳಿಂದ…

ಬೆಂಗಳೂರು:ಮಗನನ್ನು ಶಾಲೆಗೆ ಸೇರಿಸಲು ಬಂದ ಮಹಿಳೆಯಿಂದ ಮುಖ್ಯ ಶಿಕ್ಷಕನಿಗೆ ಮಸಾಜ್!!ತನ್ನ ಶರ್ಟ್ ಬಿಚ್ಚಿ ಮೈ ಉಜ್ಜಿಸಿಕೊಂಡ ಶಿಕ್ಷಕನ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಮಗನನ್ನು ಶಾಲೆಗೆ ಸೇರಿಸಲು ಬಂದ ಮಹಿಳೆಯ ಬಳಿ, ಮುಖ್ಯ ಶಿಕ್ಷಕನೋರ್ವ ತನ್ನ ಮೈಗೆ ಮಸಾಜ್ ಮಾಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಮಸಾಜ್ ಮಾಡಿಸಿಕೊಳ್ಳುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿ ಸದ್ಯ ವೈರಲ್ ಆಗಿದೆ. ಘಟನೆ ವಿವರ:ತನ್ನ ಮಗನನ್ನು ಬೆಂಗಳೂರಿನ…