ಶನಿವಾರ, 31 ಅಕ್ಟೋಬರ್ 2026

News

ಸಿಲಿಂಡರ್ ಸ್ಪೋಟದಿಂದ ಪ್ಲ್ಯಾಟ್‌ನಲ್ಲಿ ಬೆಂಕಿ | ತಾಯಿ,ಮಗಳು ಸಜೀವ ದಹನ,ಐವರು ಗಂಭೀರ

ಬೆಂಗಳೂರಿನ ದೇವರಚಿಕ್ಕನಹಳ್ಳಿ ಬಳಿಯ ಅಪಾಟ್‌ರ್ಮೆಂಟ್ ಒಂದರ ಮೂರು ಫ್ಲ್ಯಾಟ್‌ಗಳಲ್ಲಿ ಬೆಂಕಿ ಅವಘಡ ಸಂಭವಿಸಿ ಮಹಿಳೆಯರಿಬ್ಬರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ನಗರದ ಬನ್ನೇರುಘಟ್ಟ ರಸ್ತೆಯ ಬಳಿಯಿರುವ ದೇವರ ಚಿಕ್ಕನಹಳ್ಳಿಯ ಖಾಸಗಿ ಅಪಾಟ್‌ರ್ಮೆಂಟ್‌ನ ಎರಡನೇ…

ಕಾ ಕಾ ಕಾಗೆಗಳಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಂಡೊಮ್ ಪತ್ತೆಯ ಅಸಲಿಯತ್ತು ಬಯಲು!!ಸುರಂಗದೊಳಗೆ ಸುರಂಗ ಕೊರೆದದ್ದರಿಂದ ರಸ್ತೆಯಲ್ಲಿ ಕಾಗೆಗಳಂತೆ ಹಾರಿತು ರಾಶಿ ಕಾಂಡೊಮ್

ಇತ್ತೀಚೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿ ರಾಶಿ ಕಾಂಡೊಮ್ ಗಳು ಪತ್ತೆಯಾಗಿ ಸುದ್ದಿಯಾದ ಬೆನ್ನಲ್ಲೇ, ಅದರ ಮೂಲ ಕಂಡುಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಹೆದ್ದಾರಿಯಲ್ಲಿ ಕಾಗೆಗಳಂತೆ ಕಾಂಡೋಮ್ ಪತ್ತೆಯಾಗಲು ಆ ಸುರಂಗ ಕಾರಣವಾಗಿತ್ತು. ವಸತಿ ಗೃಹವೊಂದರೊಳಗೆ ಸುರಂಗ ಕೊರೆದು, ಅದರಲ್ಲಿ…

ನೇತ್ರಾವದಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ | ಗುರುತು ಪತ್ತೆಗೆ ಪೊಲೀಸರ ಮನವಿ

ಮಂಗಳೂರು : ಬಂಟ್ವಾಳ ತಾಲೂಕಿನ ಸುಜೀರ್ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯ ಶೈತಲೀಕರಣ ಕೇಂದ್ರದಲ್ಲಿ ಇಡಲಾಗಿದೆ. ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಮೃತದೇಹದ ಬಗ್ಗೆ…

ದ.ಕ.ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ 608 ಶಿಕ್ಷಕರ ಹುದ್ದೆಗಳು ಖಾಲಿ

ದ.ಕ.ಜಿಲ್ಲೆಯಲ್ಲಿ ಕಿರಿಯಮತ್ತು ಹಿರಿಯ ಪ್ರಾಥಮಿಕ ಶಾಲೆ,ಪ್ರೌಢಶಾಲೆಗಳಲ್ಲಿ ಸುಮಾರು 608 ಶಿಕ್ಷಕರ ಹುದ್ದೆಗಳು ಕಳೆದ ಹಲವು ವರ್ಷಗಳಿಂದ ಖಾಲಿ ಬಿದ್ದಿವೆ. ಈ ಕುರಿತು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನವನ್ನು ಮುನ್ನಡೆಸುತ್ತಿರುವ ಪ್ರಕಾಶ್ ಅಂಚನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ…

ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಹಸು ಘಟಕಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ‘ಅಮೃತ ಜೀವನ ಯೊಜನೆ’ಯಡಿ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಶೇ.33.33 ಹಾಗೂ ಇತರೆ ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಡಿ, ಒಂದು ಮಿಶ್ರತಳಿ ಹಾಲು ಕರೆಯುವ ಹಸು ಘಟಕ ಆರಂಭಿಸಲು ಅರ್ಜಿ…

ರಾತ್ರಿ ಊಟ ಕೊಡಲು ವಿಳಂಬ ಮಾಡಿದಳೆಂಬ ಕಾರಣಕ್ಕೆ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಪಾಪಿ ಗಂಡ!!

ಜಾರ್ಖಂಡ್: ಕೇವಲ ರಾತ್ರಿ ವೇಳೆ ಊಟ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಮಹಾಪಾಪಿ ಗಂಡ. 70 ವರ್ಷ ಈ ಪಾಪಿ ಗಂಡ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿ, ಕೊನೆಗೆ ಕೊಲೆ ಮಾಡಿದ್ದಾನೆ.ಅಷ್ಟಕ್ಕೂ ಈ…

ವಿವಾಹಿತನಾದ ಗ್ರಾಮಲೆಕ್ಕಿಗನನ್ನು ಮದುವೆಯಾದ ತಹಶೀಲ್ದಾರ್ | ವಿವಾದಕ್ಕೀಡಾಗಿರುವ ಈ ವಿವಾಹ ಇದೀಗ ಜಿಲ್ಲಾಧಿಕಾರಿ ಅಂಗಳದಲ್ಲಿ !!

ಚಿಕ್ಕಮಗಳೂರು : ಎನ್.ಆರ್.ಪುರ ತಹಶೀಲ್ದಾರ್ ಸಿ.ಜಿ.ಗೀತಾ ಅವರು, ವಿವಾಹಿತನಾಗಿರುವ ತರೀಕೆರೆ ಗ್ರಾಮಲೆಕ್ಕಿಗ ಡಿ.ಟಿ.ಶ್ರೀನಿಧಿ ಎಂಬುವರನ್ನು ತಾಲೂಕಿನ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿದ್ದಾರೆ. ಇದೀಗ ಇವರ ವಿವಾಹ ವಿವಾದಕ್ಕೀಡಾಗಿದ್ದು, ಜಿಲ್ಲಾಧಿಕಾರಿ ಅಂಗಳ ತಲುಪಿದೆ. ಶ್ರೀನಿಧಿ ಅವರ ಮೊದಲ ಪತ್ನಿ ಟಿ.ಆರ್.ಲೀಲಾ ಜಿಲ್ಲಾಧಿಕಾರಿಗೆ…

ಕಡಬ : ತಾಲೂಕು ಕೇಂದ್ರದಲ್ಲಿ ನ್ಯಾಯಾಲಯ ಸ್ಥಾಪಿಸುವಂತೆ ಮನವಿ

ಕಡಬ : ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಈಗಾಗಲೇ ಸರಕಾರಿ ಕಛೇರಿಗಳು ಅನುಷ್ಠಾನವಾಗುತಿದ್ದು ಶೀಘ್ರವಾಗಿ ನ್ಯಾಯಾಲಯ ಸ್ಥಾಪನೆಯಾಗಬೇಕು ಎಂದು ಕಡಬದ ವಕೀಲರ ನಿಯೋಗವೊಂದು ದ.ಕ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದೆ. ಕಡಬ ತಾಲೂಕು ಕೇಂದ್ರವಾಗಿ ಎರಡು ವರ್ಷ ಕಳೆದಿದೆ,…

ಅ.3 ರಂದು ಕ್ಯಾಂಪ್ಕೋ ಉದ್ಯೋಗ ಲಿಖಿತ ಪರೀಕ್ಷೆ

ಕ್ಯಾಂಪ್ಕೋ ಸಂಸ್ಥೆಯು 03/03/2021 ಮತ್ತು 17/04/2021 ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ (ಎ / ಎಂ), ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌ಆರ್‌ಡಿ, ಕಾನೂನು ಅಧಿಕಾರಿ -ಐವಿ, ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್…

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಬೆಂಕಿ ಅವಘಡ !! ಹಸುಗೂಸುಗಳು ಒಂದೆಡೆಯಾದರೆ ಇನ್ನೇನು ತಾಯಿಯ ಹೊಟ್ಟೆಯಿಂದ ಬಂದು ಜಗತ್ತು ನೋಡಬೇಕಾದ ಕಂದಮ್ಮಗಳು ಇನ್ನೊಂದೆಡೆ

ಒಂದೆಡೆ ಹಸುಗೂಸನ್ನು ಬಿಗಿದಪ್ಪಿಕೊಂಡು ಚೀರಾಡುತ್ತಾ ಬಾಣಂತಿಯರು ಓಡೋಡಿ ಬರುತ್ತಿದ್ದರೆ, ಇನ್ನೊಂದೆಡೆ ಗರ್ಭಿಣಿಯರು ಜೀವಭಯದಲ್ಲೇ ವೇಗವಾಗಿ ಹೆಜ್ಜೆಯನ್ನಿಟ್ಟು ಕೈ ಬೀಸಿ ಸಹಾಯ ಕೋರುತ್ತಿದ್ದ ಹೃದಯವಿದ್ರಾವಕ ದೃಶ್ಯ ಹಾವೇರಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕಂಡುಬಂದಿದೆ. ಇದಕ್ಕೆ ಕಾರಣ ಇಲ್ಲಿನ…