ಶನಿವಾರ, 31 ಅಕ್ಟೋಬರ್ 2026

News

ಪುತ್ತೂರು : ರೆಸ್ಟೋರೆಂಟ್‌ನಲ್ಲಿ ಬೆಂಗಳೂರಿನ ಹಿಂದೂ ಯುವತಿ, ಹಿಂದೂ ಮುಸ್ಲಿಂ ಯುವಕರಿಬ್ಬರಿದ್ದ ಮಾಹಿತಿ:ಪೊಲೀಸರಿಂದ ವಿಚಾರಣೆ

ಪುತ್ತೂರು: ಬೆಂಗಳೂರಿನ ಹಿಂದೂ ಯುವತಿ, ಯುವಕ ಮತ್ತು ಮುಸ್ಲಿಂ ಧರ್ಮದ ಯುವಕ ಬೈಪಾಸ್ ರಸ್ತೆಯ ಪ್ರತಿಷ್ಠಿತ ಹೊಟೇಲೊಂದರಲ್ಲಿ ಕಳೆದ ಮೂರು ದಿನಗಳಿಂದ ರೂಮ್ ಮಾಡಿ ತ೦ಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ…

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಿಂಗಳ ಎರಡು ಬಾರಿ ವಿಕಲಚೇತನರ ನ್ಯೂನ್ಯತಾ ಶಿಬಿರ ನಡೆಸುವುದರ ಬಗ್ಗೆ ಮನವಿ

ಕಡಬ: ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತೀ ತಿಂಗಳು 2 ಬಾರಿ ವಿಕಲಚೇತನರ ನ್ಯೂನತೆ ಗುರುತಿಸಲು ಶಾಶ್ವತ ವೈದ್ಯಕೀಯ ಶಿಬಿರ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲಾ ಅಂಗವಿಕಲರ ಕಲ್ಯಾಣ , ವಿಕಲಚೇತನರ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆಗೆ ವಿವಿಧೋದ್ದೇಶ ಪುನರ್ವಸತಿ,…

ಕಡಬ ವಾಹನ ಅಡ್ಡಗಟ್ಟಿ ದೌರ್ಜನ್ಯ ಪ್ರಕರಣ; ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಕಡಬ: ಮಹಿಳೆಯರು, ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವನ್ನು ಕಡಬದ ಮರ್ದಾಳ ಬಳಿ ಮಾರ್ಗ ಮಧ್ಯೆ ತಡೆದು ನಿಲ್ಲಿಸಿ ಕೆಲವು ಅಪರಿಚಿತ ವ್ಯಕ್ತಿಗಳು ದೌರ್ಜನ್ಯ ನಡೆಸಿರುವರೆಂದು ಆರೋಪಿಸಿರುವ ಗುತ್ತಿಗಾರು ನಿವಾಸಿ ದೈವ ನರ್ತಕ ಧರ್ಮಪಾಲ ಅಡ್ಢಣಪಾರೆ ಅವರು…

ಮಂಗಳೂರು: ಡಯಟ್ ಗೆ ನುಗ್ಗಿ ಮೂವರು ಮಹಿಳೆಯರಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ | ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ಕೊಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಕಚೇರಿಗೆ ನುಗ್ಗಿದ ಅಪರಿಚಿತನೊಬ್ಬ ಅಲ್ಲಿದ್ದ ಮೂವರು ಸಿಬ್ಬಂದಿಗೆ ಮಚ್ಚಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಪ್ರಕರಣದ ಆರೋಪಿ ಕುಂದಾಪುರದ…

ಬೆಳ್ತಂಗಡಿಯಲ್ಲಿ ನಿಲ್ಲದ ಗಾಂಜಾ ಘಾಟು | ಆರೋಪಿ ಸಹಿತ 70 ಸಾವಿರ ಮೌಲ್ಯದ ಗಾಂಜಾ ವಶಕ್ಕೆ

ಬೆಳ್ತಂಗಡಿ : ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಸೆ.20 ರಂದು ನಡೆದಿದೆ. ಇಳಂತಿಲ ಗ್ರಾಮದ ನೇಜಿಕಾರು ಅಂಬೊಟ್ಟು ನಿವಾಸಿ ಮಹಮ್ಮದ್ ಶಾಫಿ…

ಕಡಬ | ತಾಮ್ರದ ಪಾತ್ರೆಗಳನ್ನು ಹೊಳಪು ಮಾಡುವ ನೆಪದಲ್ಲಿ ವಂಚನೆ | ಅಪರಿಚಿತ ವ್ಯಕ್ತಿಯ ಸುಳಿವು ನೀಡಲು ಕಡಬ ಎಸ್ಐ ಸೂಚನೆ

ತಾಮ್ರದ ಪಾತ್ರೆಯನ್ನು ಹೊಳಪು ಮಾಡಿ ಕೊಡುತ್ತೇನೆಂದು ಸಾರ್ವಜನಿಕರನ್ನು ವಂಚಿಸುತ್ತಿರುವ ಘಟನೆ ಕಡಬದಲ್ಲಿ ವರದಿಯಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಕೋಡಿಂಬಾಳ ಪರಿಸರದಲ್ಲಿ ತಾಮ್ರದ ಪಾತ್ರೆಗಳನ್ನು ಹೊಳಪು ಮಾಡಿಕೊಡುತ್ತೇನೆಂದು ಮನೆಮನೆಗೆ ತೆರಳುತ್ತಿರುವ ಮಾಹಿತಿ ಬಂದಿದ್ದು, ಸದ್ರಿ ವ್ಯಕ್ತಿ ಯಾರಿಗಾದರೂ ಕಾಣ ಸಿಕ್ಕಿದಲ್ಲಿ ಕೂಡಲೇ…

ಆನೆ ತನ್ನ ಮರಿಯಾನೆಯನ್ನು ಎಬ್ಬಿಸುವ ಪಾಡಂತೂ ಸಾಕೋ ಸಾಕು ಎಂಬಂತಿದೆ !! ಆದ್ರೆ ಮರಿಯಾನೆ ಮಾತ್ರ ‘ಇರಮ್ಮಾ ಇನ್ನೂ ಸ್ವಲ್ಪ ಮಲಗ್ತೀನಿ’ ಅನ್ನೋ ರೀತಿ ಇದೆ ತಾಯಿ-ಮಗುವಿನ ಸಂಭಾಷಣೆ

ಮನುಷ್ಯರಂತೆಯೇ ಕುಟುಂಬ ಜೀವನ ಮಾಡುವ ಪ್ರಾಣಿ ಎಂದರೆ ಆನೆ. ಸಾಮಾನ್ಯವಾಗಿ ಆನೆಗಳು ತಮ್ಮದೇ ಆದ ಸಾಮಾಜಿಕ ನಿಯಮದಡಿ ಬದುಕುತ್ತವೆ. ಮನುಷ್ಯರಂತೆಯೇ ಗಂಡು ಮತ್ತು ಹೆಣ್ಣಾನೆಗಳ ಸಾಮಾಜಿಕ ಜೀವನ ಬೇರೆ ಬೇರೆಯಾಗಿರುತ್ತದೆ. ಹೆಣ್ಣು ಆನೆಗಳು ತಮ್ಮ ಜೀವನವನ್ನು ಸಂಪೂರ್ಣವಾಗಿ ಕುಟುಂಬ…

ಕೃಷಿ ಪುನರುತ್ಥಾನಕ್ಕೆ ಮೋದಿ ಸಂಕಲ್ಪ,ತೆಂಗಿನ ಮೌಲ್ಯ ವರ್ಧನೆಗೆ ಪೂರಕ ಕ್ರಮ -ಚಾರ್ವಾಕದಲ್ಲಿ ಹುಟ್ಟೂರ ಸನ್ಮಾನ ಸ್ವೀಕರಿಸಿದ ಕೇಂದ್ರ ಕೃಷಿಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

ಕಾಣಿಯೂರು : ದೇಶದ ಶೇ 80ರಷ್ಟು ರೈತರು ಅತ್ಯಂತ ಸಣ್ಣ ಹಿಡುವಳಿಗಳನ್ನು ಹೊಂದಿದ್ದು, ಕೃಷಿ ಲಾಭದಾಯಕವಲ್ಲ ಎಂಬ ಕಾರಣಕ್ಕೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಪುನರುತ್ಥಾನಕ್ಕೆ ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದು, ಸಣ್ಣ ರೈತರ ಅಭಿವೃದ್ಧಿಗೆ ಪೂರಕ…

ಬೆಂಗಳೂರಿನ ಘಟನೆ ಮಾಸುವ ಮುನ್ನವೇ ನಡೆಯಿತು ದಾವಣಗೆರೆಯಲ್ಲೊಂದು ಪ್ರಕರಣ!! | ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ…

ಚಾರ್ವಾಕದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಹುಟ್ಟೂರ ಸನ್ಮಾನ

ಕಾಣಿಯೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸೆ 20ರಂದು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹುಟ್ಟೂರ ಸನ್ಮಾನ ನಡೆಯಿತು. ಬೆಳಿಗ್ಗೆ ದೇವಾಲಯದಲ್ಲಿ ವೇದಮೂರ್ತಿ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಯವರ…