ಭಾನುವಾರ, 8 ನವೆಂಬರ್ 2026

News

ಪುತ್ತೂರು: ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್‌ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ತಡೆಯಾಜ್ಞೆ

ಪುತ್ತೂರು: ಆರ್‌ಎಸ್‌ಎಸ್‌ ಮುಖಮಡ ಡಾ.ಪ್ರಭಾಕರ್‌ ಭಟ್‌ ಕಲ್ಲಡ್ಕ ಅವರಿಗೆ ಕರ್ನಾಟಕ ಹೈಕೋರ್ಟ್‌ನಿಂದ ಸಿಹಿ ಸುದ್ದಿ ದೊರಕಿದೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೇ 1, 2025 ರಂದು ಬಜ್ಪೆಯಲ್ಲಿ ಹತ್ಯೆಯಾಗಿದ್ದ ಹಿಂದೂ…

Kerala: ಬಸ್ಸಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ಮಾಡಿದ ಯುವತಿ – ಮನನೊಂದು ವ್ಯಕ್ತಿ ಆತ್ಮಹತ್ಯೆ!!

Kerala: ಇತ್ತೀಚಿನ ದಿನಗಳಲ್ಲಿ ಬಸ್ ಅಥವಾ ರೈಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಇವತಿಯರು ತಮಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿಡಿಯೋ ಮಾಡಿ ಅಪ್ಲೋಡ್ ಮಾಡುತ್ತಿದ್ದಾರೆ. ಇವುಗಳಲ್ಲಿ ಹೆಚ್ಚಿನ ವಿಡಿಯೋಗಳು ನಿಜವೂ ಹೌದು. ಅನೇಕ ಕಾಮುಕರು ತಮ್ಮ ಪಕ್ಕದಲ್ಲಿ…

BBK-12 : ರನ್ನರಪ್ ಆದ ರಕ್ಷಿತಾ ಶೆಟ್ಟಿಗೆ ಸಿಕ್ಕ ಹಣವೆಷ್ಟು?

BBK-12 : ಕನ್ನಡ ಕಿರುತೆರೆಯಲ್ಲಿ ಅತಿ ಜನಪ್ರಿಯ ಹಾಗೂ ಅತಿ ದೊಡ್ಡ ಶೋ ಎನಿಸಿಕೊಂಡಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯಗೊಂಡಿದೆ. ಎಲ್ಲರೂ ನಿರೀಕ್ಷೆ ಮಾಡಿದಂತೆ ಗಿಲ್ಲಿ ನಟ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ನೇರ ನಡೆನುಡಿಯ ನಿಷ್ಕಲ್ಮಶ…

ಫೆ.1: ಬೆಳ್ತಂಗಡಿ ಮಂಡಲ ಹಿಂದೂ ಸಂಗಮ-ಪಟ್ಟಣ ಪಂಚಾಯತ್‌ ವ್ಯಾಪ್ತಿಯ 8ನೇ ಬೂತ್ ನಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

ಬೆಳ್ತಂಗಡಿ: ಫೆ.1ರಂದು ನಡೆಯಲಿರುವ ಬೆಳ್ತಂಗಡಿಮಂಡಲದ ಹಿಂದೂ ಸಂಗಮದ ಆಮಂತ್ರಣ ಪತ್ರಿಕೆಯನ್ನು ಜ. 18ರಂದು 8ನೇ ಬೂತ್ ನಲ್ಲಿ ಮನೆ ಮನೆಗೆ ವಿತರಿಸಲಾಯಿತು. ಪ್ರಮುಖರಾದ ಕರುಣಾಕರ ಬಂಗೇರ, ಪ್ರಕಾಶ್ ಆಚಾರ್ಯ, ಶಂಕರ್ ರಾವ್ ಹಾಗೂ ಊರಿನವರು ಉಪಸ್ಥಿತರಿದ್ದರು.

ನಿತ್ಯಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ ಸದಸ್ಯರಿಂದ ಸೌತಡ್ಕ ಕ್ಷೇತ್ರದಲ್ಲಿ ಕರಸೇವೆ

ಕೊಕ್ಕಡ: ಜ. 22ರಂದು ಸೌತಡ್ಕ ಶ್ರೀ ಮಹಾಗಣಪತಿ ಸನ್ನಿದಿಯಲ್ಲಿ ಮೂಡಪ್ಪ ಸೇವೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಿತ್ಯ ಕರ ಸೇವಕರ ತಂಡ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರಿನ 28 ಸದಸ್ಯರಿಂದ ಕರ ಸೇವೆ ನಡೆಯಿತು. ಪ್ರತಿ ವರ್ಷವೂ ಈ…

ವೇಣೂರು ಐಟಿಐಯಲ್ಲಿ 110 ಯುನಿಟ್ ರಕ್ತದಾನ ಹಾಗೂ ಸನ್ಮಾನ ಕಾರ್ಯಕ್ರಮ

ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ರಾಷ್ಟೀಯ ಸೇವಾ ಯೋಜನೆ ಘಟಕದ ವತಿಯಿಂದ ಕೆ ಎಂ ಸಿ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ, ಹಳೆ ವಿದ್ಯಾರ್ಥಿ ಸಂಘ ಎಸ್ ಡಿ ಎಂ…

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

ಬೆಳ್ತಂಗಡಿ: ಭಾರತ್ ಸೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬಳ್ಳಾರಿ ಜಿಲ್ಲೆಯ ಸಂಡೂರ್ ತಾಲೂಕಿನ ಜಿಂದಾಲ್ ಆದರ್ಶ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನದಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ…

ಬೆಳ್ಳಿಪ್ಪಾಡಿ ಕಟಾರ ಮೂರು ರಸ್ತೆ ಸೇರುವಲ್ಲಿ ವಾಮಾಚಾರ ಶಂಕೆ

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಟಾರದ ದಾರಂದಕುಕ್ಕು, ಕಟಾರ, ಆನಡ್ಕ ಸೇರುವ ಮೂರು ರಸ್ತೆ ಮಧ್ಯೆ ಬಾಳೆ ಎಲೆಯಲ್ಲಿ 25ಕ್ಕೂ ಹೆಚ್ಚು ಲಿಂಬೆ ಹಣ್ಣಿನ ತುಂಡುಗಳು, ನಾಲ್ಕೈದು ಬತ್ತಿಗಳು, ಸುತ್ತಲೂ ಸುರಿದ ಹೊದ್ದು ಒಡೆದ ತೆಂಗಿನ ಕಾಯಿಗಳು ಇರುವ ರೀತಿ…

ಬೆಳ್ತಂಗಡಿ: ಮತ್ತೆ ಕಾಣಿಸಿಕೊಂಡ ಚಿರತೆ: ಜನರಲ್ಲಿ ಭಯದ ವಾತಾವರಣ

ಬೆಳ್ತಂಗಡಿ: ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ಜ.18 ರ ತಡ ರಾತ್ರಿ ನಡ ಕನ್ಯಾಡಿಯಲ್ಲಿ ರಸ್ತೆ ಬದಿಯಲ್ಲಿ ಚಿರತೆಯೊಂದು ಕಂಡು ಬಂದಿದೆ. ಇದರಿಂದ ಜನರು ಭಯಭೀತರಾಗಿದ್ದು, ಹೊರಗೆ ಬರಲು ಚಿಂತಿಸುವಂತಾಗಿದೆ. ಕನ್ಯಾಡಿ ಪರಿಸರದಲ್ಲಿ ಚಿರತೆಯ ಓಡಾಟ ಮತ್ತಷ್ಟು ಹೆಚ್ಚಿದ್ದು,…

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿ; ಅರ್ಹತೆ ಪಡೆದ ಮಡಂತ್ಯಾರಿನ ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

ಮಡಂತ್ಯಾರು :ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ ಇವರು ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ತರಬೇತಿ…