ಕಾರ್ಕಳ : ನಿಟ್ಟೆಯ ಶ್ಯಾಮ ಕೋಟ್ಯಾನ್ ನಾಪತ್ತೆ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಜಾಲು ದರ್ಖಾಸ್ ಹೌಸ್ ಎಂಬಲ್ಲಿಯ ಶ್ಯಾಮ ಕೋಟ್ಯಾನ್ (65) ಎಂಬವರು ಸೆ. 13ರ ಸೋಮವಾರ ಬೆಳಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಇವರು ಮನೆಯಿಂದ ಹೋದಾಗ ಗುಲಾಬಿ ಬಣ್ಣದ ಶರ್ಟ್ ಹಾಗೂ…
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಜಾಲು ದರ್ಖಾಸ್ ಹೌಸ್ ಎಂಬಲ್ಲಿಯ ಶ್ಯಾಮ ಕೋಟ್ಯಾನ್ (65) ಎಂಬವರು ಸೆ. 13ರ ಸೋಮವಾರ ಬೆಳಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಇವರು ಮನೆಯಿಂದ ಹೋದಾಗ ಗುಲಾಬಿ ಬಣ್ಣದ ಶರ್ಟ್ ಹಾಗೂ…
ಕಡಬ : ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರಾಂತ್ಯದಲ್ಲೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 6.30 ರವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ ವಾರದವರೆಗೆ ವಾರಾಂತ್ಯದಲ್ಲಿ ದೇವಸ್ಥಾನ ದರ್ಶನಕ್ಕೆ…
ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿಯ ಗಡಾಯಿಕಲ್ಲಿನ ಬಳಿ ಇರುವ ನದಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಮಂಜೊಟ್ಟಿ ಬಳಿಯ ಬೀಜದಡಿ ನಿವಾಸಿ ಚೆನ್ನಮ್ಮ (70) ಎಂದು ಗುರುತಿಸಲಾಗಿದೆ. ಚೆನ್ನಮ್ಮ ಅವರು ಮಂಗಳವಾರ ಔಷಧಿ ತರಲೆಂದು ತೆರಳಿದ್ದಾಗ ಕಾಲು ಜಾರಿ…
ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ಬೆಳಿಯೂರು ಕಟ್ಟೆ ಸಮೀಪದ ದೇವಸ್ಯ ಎಂಬಲ್ಲಿ ಹಳೆಯ ಸೇತುವೆಗೆ ಹಾನಿಯಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ಸೇತುವೆಯ ಮೇಲೆ ಎಲ್ಲಾ ವಾಹನಗಳನ್ನು ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೊಸ ಸೇತುವೆಯ ಸಂಪರ್ಕ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದ್ದು,…
ಅನೇಕ ಜನರು ಹಳೆಯ ನೋಟುಗಳು ಮತ್ತು ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸ ಹೊಂದಿರುತ್ತಾರೆ. ಹಿಂದಿನ ಕಾಲದ ಪುರಾತನ ನಾಣ್ಯಗಳಿಗೆಲ್ಲಾ ತುಂಬಾ ಬೆಲೆ ಇದೆ. ಹಲವು ಮಂದಿ ಅವುಗಳನ್ನು ಸರಿಯಾದ ಸಮಯದಲ್ಲಿ ಮಾರಾಟ ಮಾಡಿ ಲಕ್ಷ ಲಕ್ಷ ದುಡ್ಡು ಎಣಿಸುತ್ತಾರೆ. ವಿಶಿಷ್ಟ…
ಒಂದು ಕೈಯನ್ನು ತಲೆಗೆ ಒರಗಿಸಿಕೊಂಡು ಇನ್ನೊಂದು ಕೈಯನ್ನು ಹೊಟ್ಟೆಯ ಮೇಲೆ ಹಾಕಿ ಹಾಗೇ ಆರಾಮಾಗಿ ನಿದ್ರಿಸುವ ವ್ಯಕ್ತಿಯನ್ನು ಕಂಡರೆ ಮೊದಲು ಹೇಳುವ ಮಾತೆಂದರೆ, ಓಹೋ… ರಂಗನಾಥಸ್ವಾಮಿ ಹಾಗೇ ಮಲಗಿದ್ದಾನೆ ನೋಡಿ ಅಂತಾ. ಆದರೆ, ಅದೇ ಭಂಗಿಯಲ್ಲಿ ಒಂದು ಪ್ರಾಣಿ…
ಕರ್ತವ್ಯದ ವೇಳೆಯಲ್ಲಿ ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್ಸ್ಟೇಬಲ್ ಪ್ರಿಯಾಂಕಾ ಮಿಶ್ರಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು,ಆ ವಿಡಿಯೋ ಬಹಳ ವೈರಲ್ ಆಗಿ ಕೊನೆಗೆ ಆ ಕಾನ್ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ಇದೀಗ…
ಕಡಬ ತಾಲೂಕಿನ ಉದನೆಯ ತೂಗುಸೇತುವೆಯಿಂದ ನದಿಗೆ ಯಾರೋ ಗಂಡಸು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಗೊಂಡಿದೆ. ತೂಗು ಸೇತುವೆಯಲ್ಲಿ ಪುರುಷರ 1 ಜೊತೆ ಚಪ್ಪಲ್ ಹಾಗೂ ಬ್ಯಾಗ್ ಪತ್ತೆಯಾಗಿದ್ದು,ಇದು ಅನುಮಾನಕ್ಕೆ ಕಾರಣವಾಗಿದೆ. ಮುಂಜಾನೆ ಸ್ಥಳೀಯರು ಗಮನಿಸಿ ಪೊಲೀಸರಿಗೆಮಾಹಿತಿ ನೀಡಿದ್ದು…
ನಿನ್ನೆ ನಡೆದ ಲಸಿಕಾ ಅಭಿಯಾನದಲ್ಲಿ ದೇಶಾದ್ಯಂತ 2.5 ಕೋಟಿ ಲಸಿಕೆ ನೀಡುವ ಮೂಲಕ ಭಾರತ ಹೊಸ ದಾಖಲೆಯನ್ನು ನಿರ್ಮಿಸಿದೆ. ಈ ಅಭಿಯಾನದಲ್ಲಿ ಕರ್ನಾಟಕ ರಾಜ್ಯವು ಒಂದೇ ದಿನದಲ್ಲಿ 27.8 ಲಕ್ಷ ಡೋಸ್ ಕೋವಿಡ್ -19 ಲಸಿಕೆಯನ್ನು ಹಾಕುವ ಮೂಲಕ…
ಕಾರ್ಕಳ: ಕಾಲೇಜಿಗೆಂದು ಹೋದ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆ ಪೆತ್ತಾಜೆ ಮನೆ ನಿವಾಸಿ ಜೇಮ್ಸ್ ಡಿಸೋಜ(17) ನಾಪತ್ತೆಯಾದ ಹುಡುಗ. ಸಪ್ಟೆಂಬರ್ 16ರಂದು ನಕ್ರೆ ಪೆತ್ತಾಜೆ ಮನೆಯಿಂದ ಕಾಲೇಜಿಗೆಂದು ಹೊರಟು…