ಜಿಲ್ಲೆಯಲ್ಲಿ ಶೇ.80 ಜನರಿಗೆ ಲಸಿಕೆ ,ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ…










