ಅಪಘಾತದ ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ವಿನೀತ್ ಕಲ್ಲಪಳ್ಳಿ
ಸುಳ್ಯ: ರಸ್ತೆ ಅಪಘಾತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯ ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಜ.19 ರಂದು ಬೆಳಿಗ್ಗೆ ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ವ್ಯಾಗನರ್ ಕಾರಿಗೆ ಬಡ್ಡಡ್ಕದಿಂದ…