ಮಂಡೆಕೋಲು ಸೊಸೈಟಿ ಚುನಾವಣೆ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆ । ಆಡಳಿತ ಮತ್ತೆ ಬಿಜೆಪಿ ತೆಕ್ಕೆಗೆ
ಮಂಡೆಕೋಲು : ಮಂಡೆಕೋಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಹನ್ನೆರಡು ಕ್ಷೇತ್ರಗಳಿಗೂ ಅವಿರೋಧ ಆಯ್ಕೆಯಾಗುವ ಮೂಲಕ ಚುನಾವಣಾ ರಹಿತವಾಗಿ ನೂತನ ಆಡಳಿತ ಮಂಡಳಿಯ ಆಯ್ಕೆಯಾಗಿದೆ. ಈ ಮೂಲಕ ಮಂಡೆಕೋಲು ಸೊಸೈಟಿ ಚುನಾವಣೆಯಲ್ಲಿ ಹೊಸತೊಂದು ಇತಿಹಾಸ ನಿರ್ಮಾಣವಾಗಿದೆ.…