ಶುಕ್ರವಾರ, 30 ಅಕ್ಟೋಬರ್ 2026
Trending

News

ಗ್ರಾಮಕ್ಕೆ ರಸ್ತೆ ಸಂಪರ್ಕ ಸರಿ ಆಗುವವರೆಗೂ ಮದುವೆ ಆಗುವುದಿಲ್ಲ ಎಂದು ಶಪಥ ಮಾಡಿದ ಯುವತಿ!!|ಯುವತಿಯ ಕರೆಗೆ ಓಗೊಟ್ಟ ಬೊಮ್ಮಾಯಿ ಸರ್ಕಾರದಿಂದ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ಅನೇಕ ಗ್ರಾಮಗಳಲ್ಲಿ ಇಂದಿಗೂ ರಸ್ತೆ ಸಂಪರ್ಕ ಇಲ್ಲದೆ ಪರದಾಡುತ್ತಿದ್ದಾರೆ. ಜನಪ್ರತಿನಿಧಿಗಳು ಕೇವಲ ಮತ ಕೇಳಲು ಮನೆ-ಮನೆಗೆ ಬರುತ್ತಾರೆ ವಿನಃ ಜನರ ಕಷ್ಟಗಳಿಗೆ ಸ್ಪಂದಿಸಲು ಅಲ್ಲ. ಇದೇ ತರ ದಾವಣಗೆರೆ ತಾಲೂಕಿನ ಮಾಯಕೊಂಡ ವಿಧಾನಸಭೆ ಕ್ಷೇತ್ರದ ಎಚ್. ರಾಂಪುರ ಗ್ರಾಮದಲ್ಲಿ…

ಬೆಳ್ತಂಗಡಿ | ಎಳನೀರು ಪ್ರದೇಶದ ಜನರ ಎಷ್ಟೋ ವರ್ಷಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿದೆ ಜಯ |ದಿಡುಪೆ-ಎಳನೀರು-ಸಂಸೆ ನಡುವಿನ ರಸ್ತೆಯ ಸರ್ವೇ ಕಾರ್ಯ ಕೈಗೊಳ್ಳಲು ಅರಣ್ಯ ಇಲಾಖೆ ವನ್ಯಜೀವಿ ವಿಭಾಗದಿಂದ ಸಿಕ್ಕಿದೆ ಅನುಮತಿ

ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿರುವಂತಹ ಒಂದು ನಡೆಗೆ ಕೊನೆಗೂ ಫಲಶ್ರುತಿ ದೊರೆಯುತ್ತಿದೆ. ಇಷ್ಟು ವರ್ಷ ಪಟ್ಟ ಪಾಡಿಗೆ ಈಗ ಮುಕ್ತಿ ದೊರಕುವ ಕಾಲ ಹತ್ತಿರ ಬಂದಿದೆ. ಏನಿದು? ಯಾವ ಊರಿನ ಕಥೆಯೆಂದು ಯೋಚಿಸುತ್ತಿದ್ದೀರಾ? ಅದು ಬೇರಾವುದೂ ಅಲ್ಲ,…

ಕುಮ್ಕಿ ,ಬಿ.ಖರಾಬ್ ಜಾಗ ಸಕ್ರಮ ಮಾಡಿಸಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಖಾಸಗಿ ಜಮೀನುಗಳಲ್ಲಿ ಕಂದಾಯ ಇಲಾಖೆಯ ಸರಕಾರಿ ಬಿ ಖರಾಬ್ /ಕುಮ್ಕಿ/ 2 ಬಾಣೆ ಜಾಗ ಇದ್ದರೆ ಹಣ ಪಾವತಿಸಿ ಸಕ್ರಮ ಮಾಡಿಸಿಕೊಳ್ಳಲು ಸಚಿವ ಸಂಪುಟ ಸಮ್ಮತಿಸಿದೆ. ಬಿ ಖರಾಬ್/ಕುಮ್ಮಿ/ ಬಾಣೆ ಜಾಗವನ್ನು ಅನುಭೋಗದಾರರಿಂದ ಮಾರ್ಗಸೂಚಿ ದರದ…

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಲೈಕ್ಸ್ ಪಡೆಯಲು ಟ್ರಾಫಿಕ್ ಮಧ್ಯೆ ಮರ್ಲ್ ಕಟ್ಟಿದ ಯುವತಿ!!ಬಳುಕುವ ಸೊಂಟದ ವೀಡಿಯೋ ಹೆಚ್ಚು ವೀಕ್ಷಣೆ ಪಡೆಯಿತಾದರು ಆಕೆಯ ಮೇಲೆ ಬಿತ್ತು ಕೇಸ್

ಇತ್ತೀಚಿಗೆ ಯುವಕ ಯುವತಿಯರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತಲ್ಲೀನರಾಗುತ್ತಿರುವುದು,ಫೋಟೋ ಸಹಿತ ನಿಜ ಜೀವನದ ಪ್ರತಿಯೊಂದನ್ನೂ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು, ಅದರಲ್ಲಿ ಬರುವ ಕಾಮೆಂಟ್ಸ್, ಲೈಕ್ಸ್ ಗಳಿಗೆ ಖುಷಿ ಪಡುತ್ತಿರುವುದು ವಾಸ್ತವದ ಸಂಗತಿ. ಆದರೆ ಅಂತಹುದೇ ಜಾಲತಾಣದ ಹುಚ್ಚು ಹಿಡಿದಿದ್ದ…

ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಸುವರ್ಣವಕಾಶ | ರೈಲ್ವೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರು: ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 432 ಹುದ್ದೆಗಳು ಖಾಲಿ ಇದ್ದು,  ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ ಹುದ್ದೆಗಳ ಹೆಸರುಫಿಟ್ಟರ್,…

ದ.ಕ.ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಹಾಗೂ ಪುತ್ತೂರು ತಾ.ಪಂ.ಸಿಬಂದಿ ಭರ್ತಿಗೆ ಸಂಜೀವ ಮಠಂದೂರು ಒತ್ತಾಯ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಬುಧವಾರ ಪ್ರಶ್ನೆ ಸಂಖ್ಯೆ 212 ರಲ್ಲಿ…

2024 ರೊಳಗೆ ಕಾಶ್ಮೀರಕ್ಕೆ ರೈಲು ಸೇವೆ : ವಿಶ್ವಾಸ ವ್ಯಕ್ತಪಡಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

2024 ರ ಮೊದಲು ಕಾಶ್ಮೀರ ಕಣಿವೆಗೆ ರೈಲು ಸಂಪರ್ಕವನ್ನು ತೆರೆಯಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮೊಬೈಲ್ ಮತ್ತು ಇಂಟರ್ನೆಟ್ ಸಂಪರ್ಕದ ಮೂಲಕ ದೇಶದ ದೂರದ ಪ್ರದೇಶಗಳನ್ನು ಲಿಂಕ್ ಮಾಡಲು ವ್ಯವಸ್ಥಿತ ಸಮೀಕ್ಷೆಗಳನ್ನು…

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ ಸಾಂಕ್ರಾಮಿಕ ಎಂಬ…

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದುಪ್ಪಟ್ಟು | ಎರಡು ವಾರದಲ್ಲಿ ಸೂಕ್ತ ನಿರ್ಧಾರ| ಉಚಿತ ಬಸ್‌ಪಾಸ್‌ಗೂ ಚಿಂತನೆ – ಕೋಟ ಶ್ರೀನಿವಾಸ ಪೂಜಾರಿ

ಗ್ರಾಮ ಪಂಚಾಯತ್‌‌ನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ವೇತನ ಪರಿಷ್ಕರಣೆಗೆ ಸಂಬಂಧಿಸಿ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬುಧವಾರ ನಿಯಮ 330ರ ಅಡಿ ಕಾಂಗ್ರೆಸ್‌ ಸದಸ್ಯ…

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕ ಉದ್ಘಾಟನೆ

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆಯಿತು. ಉದ್ಘಾಟನೆ ನೆರವೇರಿಸಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ|ಶಿವಣ್ಣ ಎನ್.ಕೆ ಮಾತನಾಡಿ…