of your HTML document.
Browsing Category

News

ಸವಣೂರಿನಲ್ಲಿ ಭಜನಾ ಸತ್ಸಂಗ ಸಮಾವೇಶದ ಆಮಂತ್ರಣ ವಿತರಣೆ

ಸವಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ ,ಭಜನ ಸತ್ಸಂಗ ಸಮಾವೇಶ ಸಮಿತಿ 2020, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ಇದರ ವತಿಯಿಂದ ಫೆ.8ರಂದು ನಡೆಯಲಿರುವ ಭಜನಾ ಸತ್ಸಂಗ ಸಮಾವೇಶ -2020,ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ,ಭಜನಾ

ಬಿದ್ದು ಸಿಕ್ಕಿದ್ದ ಪರ್ಸ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಸವಣೂರು ವಿದ್ಯಾರಶ್ಮಿಯ ವಿದ್ಯಾರ್ಥಿನಿಯರಾದ ಯಶಸ್ವಿನಿ,…

ಬಿದ್ದು ಸಿಕ್ಕಿದ್ದ ಪರ್ಸ್ ಹಿಂತಿರುಗಿಸಿದ ವಿದ್ಯಾರ್ಥಿನಿಯರಾದ ಯಶಸ್ವಿನಿ, ಸ್ಪೂರ್ತಿ ಪುತ್ತೂರು: ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನ ಆವರಣದೊಳಗೆ ಬಿದ್ದು ಸಿಕ್ಕಿದ್ದ ಪರ್ಸನ್ನು ಇಬ್ಬರು ವಿದ್ಯಾರ್ಥಿನಿಯರು ಪ್ರಾಮಾಣಿಕವಾಗಿ ಕಾಲೇಜಿನ ಮುಖ್ಯಸ್ಥರ ಮೂಲಕ ವಾರಿಸುದಾರರಿಗೆ

ಹಲವು ವಿಶೇಷತೆಗಳೊಂದಿಗೆ ನಡೆಯಲಿದೆ ಭಜನ ಸತ್ಸಂಗ ಸಮಾವೇಶ: ನಡೆದಿದೆ ಭಾರಿ ಸಿದ್ದತೆ ,ಐತಿಹಾಸಿಕ ಕ್ಷಣಕ್ಕೆ ಪುತ್ತೂರು…

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕನಸಿನಂತೆ ಭಜನೆಯಿಂದ ಬದಲಾವಣೆ ಎಂಬ ಉದ್ದೇಶದೊಂದಿಗೆ ಈಗಾಗಲೇ ಜಿಲ್ಲೆಯಾದ್ಯಂತ ಭಜನಾ ಮಂಡಳಿಗೆ ಹೊಸ ರೂಪವನ್ನು ಕೊಡುವ ಕಾರ್ಯಕ್ರಮ ಕಳೆದ 22 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದು, ಇದೀಗ

ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯುವ ಭಜನಾ ಸಂಕೀರ್ತನಾ ಮೆರವಣಿಗೆಯ ಆಮಂತ್ರಣ ಪತ್ರಿಕೆ ವಿತರಣಾ…

ಪುತ್ತೂರು : ಭಜನಾ ಸತ್ಸಂಗ ಸಮಾವೇಶ -2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯುವ ಭಜನಾ ಸಂಕೀರ್ತನಾ ಮೆರವಣಿಗೆಯ ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮ ಇಂದು ಪುತ್ತೂರಿನ ದರ್ಬೆ ವೃತ್ತದಿಂದ ನಡೆಯಿತು.

ಕುಟ್ರುಪ್ಪಾಡಿ ಪಿ.ಡಿ.ಓ ಮೇಲೆ ಹಲ್ಲೆಗೆ ಯತ್ನ,ನಿಂದನೆ,ಜೀವ ಬೆದರಿಕೆ : ನಾಲ್ವರ ವಿರುದ್ಧ ಕಡಬ ಠಾಣೆಯಲ್ಲಿ ದೂರು ದಾಖಲು

ಕಡಬ : ಕುಟ್ರುಪಾಡಿ ಗ್ರಾಮದ “ಎಲ್ಯ-ಪಾನಗ” ಎಂಬಲ್ಲಿನ ಪಂಚಾಯತ್ ರಸ್ತೆಯ ದುರಸ್ತಿಯ ವೇಳೆ ರಸ್ತೆ ಚರಂಡಿ ದುರಸ್ತಿಗೆ ಅಡ್ಡಿಪಡಿಸಿ ಕುಟ್ರುಪಾಡಿ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಹಲ್ಲೆಗೆ ಯತ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ನಾಲ್ವರ

ಫೆ.8 : ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶ – 2020 ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ…

ಫೆ.8 : ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶ – 2020 ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ ಮೆರವಣಿಗೆ ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.

ವಿದ್ಯಾರ್ಥಿಗಳು ಸಂಸ್ಥೆಯ ರಾಯಭಾರಿಗಳು-ಸವಣೂರು ಸೀತಾರಾಮ ರೈ

ವಿದ್ಯಾರಶ್ಮಿಯಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಸಭಾಧ್ಯಕ್ಷತೆ ವಹಿಸಿದ್ದ ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು ಅವರು

ಇಲ್ಲ ಇಲ್ಲಡ್ ತುಳು ಭಾಸೆ ನಲಿಪಡ್ … ತುಳು ಅಪ್ಪೆನ ಉತ್ಸವ ಭಾರಿ ಪೊರ್ಲುಡೆ ಆವಡ್..

✍ ಭಾಸ್ಕರ ಜೋಗಿಬೆಟ್ಟು ಬಡಕಾಯಿ ಬಾರ್ಕೂರು ತೆನ್ಕಾಯಿ ನೀಲೇಶ್ವರ ಮೂಡಾಯಿ ಘಟ್ಟದ ಗಡಿ ಪಡ್ಡಾಯಿ ಕಡಲಕೆರೆ ಉಂದು ನಮ್ಮ ತುಳುನಾಡುತ ವಿಸ್ತಾರ ನಮ್ಮ ನಾಡ್ ಸತ್ಯ ಧರ್ಮ ಮೆರೆಯಿನ ನಾಡ್, ಮಾಯಶಕ್ತಿಲ್ ಕಾರಣಿಕ ತೋಜಾಯಿನ ನಾಡ್ , ಪರಶುರಾಮನ ಸೃಷ್ಟಿದ ಮಣ್ಣಡ್ ಲೋಕೊನ್ ಕಾಪೆರ