ಶುಕ್ರವಾರ, 30 ಅಕ್ಟೋಬರ್ 2026
Trending

News

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ…

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ, ನಗರ ಸಮಿತಿ ಮತ್ತು ಮೂರು ಬ್ಲಾಕ್ ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ

ವಿಧಾನ ಸಭಾ ಅಧ್ಯಕ್ಷರಾಗಿ ಇಕ್ಬಾಲ್ ಬೆಳ್ಳಾರೆಕಾರ್ಯದರ್ಶಿ ಯಾಗಿ ನಝೀರ್ ಸಿ.ಎ ಆಯ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸುಳ್ಯ ವಿಧಾನಸಭಾ ಕ್ಷೇತ್ರ,ನಗರ ಹಾಗೂ ಮೂರು ಬ್ಲಾಕ್ ಸಮಿತಿಗಳ 2021-2014 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸುಳ್ಯ…

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ, ಸೆ.14: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ. ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ…

ಮೈಸೂರು ದೇವಾಲಯವನ್ನು ಕೆಡವಿದ ಪ್ರಕರಣದ ಬಿಸಿ ಆರುವ ಮುನ್ನವೇ ಹೊಸ ಯೋಜನೆ ಜಾರಿಗೆ !!ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಅನಧಿಕೃತ ದೇವಾಲಯ,ಚರ್ಚ್,ಮಸೀದಿಗಳ ತೆರವಿಗೆ ಮುಂದಾದ ಬೊಮ್ಮಾಯಿ ಸರ್ಕಾರ

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ, ಹಲವಾರು ಆಕ್ರೋಶ ಪ್ರತಿಭಟನೆಯ ಬಿಸಿ ತಟ್ಟಿರುವ ಮೈಸೂರು ಅನಧಿಕೃತ ದೇವಾಲಯವನ್ನು ಕೆಡವಿದ ಪ್ರಕರಣದ ಬೆನ್ನಲ್ಲೇ, ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ದೇವಾಲಯಗಳ ತೆರವಿಗೆ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಯೊಂದು ಹರಿದಾಡುತ್ತಿದ್ದೂ, ಕೆಡವುವ ದೇವಾಲಯಗಳ…

ವಿಟಮಿನ್-ಡಿ ಕೊರತೆ ಮನುಷ್ಯನ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ?| ಈ ಸಮಸ್ಯೆ ನಿವಾರಣೆಗೆ ನೀವು ಮಾಡಬೇಕಿರುವುದು ಇಷ್ಟೇ..!!

ನಮ್ಮ ದೇಹ ಉತ್ಪತ್ತಿ ಮಾಡುವ ವಿಟಮಿನ್ ಅಂದರೆ ಅದು ವಿಟಮಿನ್ ಡಿ. ಸೂರ್ಯನ ಕಿರಣಗಳು ನಮ್ಮ ದೇಹದ ಮೇಲೆ ಬಿದ್ದಾಗ ವಿಟಮಿನ್ ಡಿ ಉತ್ಪತ್ತಿಯಾಗುತ್ತದೆ. ಆದರೆ ಈಗೀನ ಲೈಫ್‌ಸ್ಟೈಲ್‌ನಲ್ಲಿ ಎಷ್ಟೋ ಜನರು ಸೂರ್ಯನ ಬೆಳಕಿಗೆ ಹೋಗುವುದೇ ಇಲ್ಲ. ನೈಟ್‌…

ಮೂಡಬಿದ್ರೆ | ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರಜತ್ ಸುರೇಶ್ ಪಟ್ಟದ್ ಆತ್ಮಹತ್ಯೆಗೆ ಯತ್ನಿಸಿದ್ದು , ಈತ ಸೆಕೆಂಡ್ ಪಿಯುಸಿ ಓದುತ್ತಿರುವ ವಿದ್ಯಾರ್ಥಿ. ಬೆಳಗಾವಿ ಮೂಲದ ರಜತ್ ಮನೆಯವರಿಗೆ ಕರೆ ಮಾಡಿ ಬಳಿಕ,ಹಾಸ್ಟೆಲ್​ನ…

ಇನ್ನು ಮುಂದೆ ಮಹಿಳಾ ಪಂಚಾಯತಿ ಅಧ್ಯಕ್ಷರ ಪತಿರಾಯರು ಆಡಳಿತದಲ್ಲಿ ಮೂಗು ತೂರಿಸುವಂತಿಲ್ಲ|ಅಧಿಕಾರ ಚಲಾಯಿಸಿದರೆ ಪತ್ನಿಯ ಸದಸ್ಯತ್ವವೇ ರದ್ದು!!

ಮಹಿಳಾ ಅಧ್ಯಕ್ಷರು ಇರುವ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ ಪತಿರಾಯರು ಮೂಗು ತೂರಿಸುತ್ತಿರುವ ಬಗ್ಗೆ ಇತ್ತೀಚೆಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಪತ್ನಿ ಪರವಾಗಿ ಪತಿ ಅಥವಾ ಇನ್ನಾರೇ ಆಗಲಿ ಅಧಿಕಾರ ಚಲಾಯಿಸಿದರೆ ಅಧ್ಯಕ್ಷರ ಸದಸ್ಯತ್ವ ರದ್ದುಪಡಿಸಲು ಕಾನೂನಿನಲ್ಲಿ…

ಎರಡು ಗಂಟೆಗಳ ಕಾಲ ಬಾಲಕಿಯ ಕೊರಳಿಗೆ ಸುತ್ತಿಕೊಂಡ ನಾಗರ ಹಾವು | ಉರಗ ತಜ್ಞನಿಂದಲೂ ಕಾಪಾಡಲು ಆಗಲಿಲ್ಲ ಆ ಬಾಲಕಿಯನ್ನು !!

ಮಲಗಿದ್ದ ಬಾಲಕಿಯ ಕುತ್ತಿಗೆಗೆ ಸುಮಾರು ಎರಡು ಗಂಟೆಗಳ ಕಾಲ ನಾಗರಹಾವು ಸುತ್ತಿಕೊಂಡಿದ್ದು,ಕೊನೆಗೆ ಆಕೆಯನ್ನು ಕಚ್ಚಿ ರಭಸದಿಂದ ಹಾವು ಹೋದ ಘಟನೆ ಮಹಾರಾಷ್ಟ್ರದ ವಾರ್ಧಾದಲ್ಲಿ ನಡೆದಿದೆ. ಬಾಲಕಿ ನಿದ್ದೆಯಲ್ಲಿ ಇದ್ದ ಕಾರಣ ಆಕೆಗೆ ಇದರ ಅರಿವೇ ಇರಲಿಲ್ಲ. ಕೊನೆಗೆ ಸುಮಾರು…

ಮಂಗಳೂರಿಗೂ ಎಂಟ್ರಿ ಕೊಟ್ಟ ನಿಫಾ ವೈರಸ್!!ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕನಲ್ಲಿ ನಿಫಾ ಲಕ್ಷಣ | ವರದಿಗಾಗಿ ಸ್ಯಾಂಪಲ್ ಬೆಂಗಳೂರಿಗೆ ರವಾನೆ-ಜಿಲ್ಲಾಧಿಕಾರಿ ರಾಜೇಂದ್ರ ಕೆವಿ

ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ವೈರಸ್ ಲಕ್ಷಣಗಳಿದ್ದು,ಸದ್ಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಸ್ಪತ್ರೆ ಮೂಲಗಳು ಆತನ ವರದಿಗಾಗಿ ಕಾಯುತ್ತಿದೆ ಎಂದು ತಿಳಿದು ಬಂದಿದೆ. ಗೋವಾದ ಲ್ಯಾಬ್​ ಒಂದರಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಕಾರವಾರ ಮೂಲದ…

ಬೆಳ್ತಂಗಡಿ|ವಿಪರೀತ ಮಳೆಗೆ ಅಂಚೆ ಕಛೇರಿಯ ಗೋಡೆ ಕುಸಿತ|ಅಗತ್ಯ ದಾಖಲೆಗಳು ಮಣ್ಣಿನಡಿಗೆ ಬಿದ್ದು ಹಾನಿ!!

ಬೆಳ್ತಂಗಡಿ :ವಿಪರೀತ ಮಳೆಯಿಂದಾಗಿ ತೋಟತ್ತಾಡಿಯ ಅಂಚೆ ಕಛೇರಿಯ ಹಿಂಬಾಗದ ಗೋಡೆ ಕುಸಿದಿದ್ದು ಅಪಾರ ಹಾನಿಯಾಗಿದೆ. ಸೆ.14 ರಂದು ರಾತ್ರಿ ವೇಳೆ ಈ ಘಟನೆ ಸಂಭವಿಸಿದೆ.ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗೋಡೆ ಕುಸಿದು ಬಿದ್ದಿದೆ ಎನ್ನಲಾಗಿದೆ. ಅಂಚೆ…