ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ
ಚಾರ್ಮಾಡಿ: ಘಾಟಿಯ ಅರಣ್ಯ ಪ್ರದೇಶದಲ್ಲಿ ಬೆಂಕಿಯ ಜ್ವಾಲೆ ಉರಿಯುತ್ತಿದ್ದು, ಗಿಡಮರಗಳು ಹೊತ್ತಿ ಉರಿಯುತ್ತಿರುವ ಘಟನೆ ಜ.18 ರಂದು ನಡೆದಿದೆ. ಚಾರ್ಮಾಡಿ ಘಾಟಿ ದಟ್ಟ ಕಾನನ, ಮಳೆಗಾಲದಲ್ಲಿ ಹಚ್ಚ ಹಸಿರಿನಿಂದ ಕೂಡಿರೋ ಅರಣ್ಯ ಬೇಸಿಗೆಯಲ್ಲಿ ಅಷ್ಟೇ ಪ್ರಮಾಣದಲ್ಲಿ ಒಣಗಿ ನಿಂತಿರುತ್ತದೆ.…










