ತಬಸ್ಸುಮ್‍ಗೆ ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿ 2019ನೇ ಸಾಲಿನ ಪ್ರಶಸ್ತಿ ಪ್ರಕಟ
ಮಂಗಳೂರು: ಎಚ್‍ಐವಿ/ ಏಡ್ಸ್ ಬಾಧಿತ ಮಕ್ಕಳನ್ನು ತಾಯಿಯಂತೆ ಸಲಹುವ ಮೂಲಕ ಮಾನವೀಯ ಸೇವೆ ಮಾಡುತ್ತಿರುವ ತಬಸ್ಸುಮ್ ಅವರು ಮಂಗಳೂರು ಪ್ರೆಸ್ ಕ್ಲಬ್ನ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮಂಗಳೂರು ಕೊಣಾಜೆ ಸಮೀಪದ ನಿವಾಸಿ ತಬಸ್ಸುಮ್ ಅವರನ್ನು ಪ್ರೊ.ಬಾಲಕೃಷ್ಣ ಗಟ್ಟಿ, ಡಾ.ವಸಂತ ಕುಮಾರ್…