ಗುರುವಾರ, 29 ಅಕ್ಟೋಬರ್ 2026
Trending

News

ದೇಲಂಪಾಡಿ: ಧರ್ಮಸಿಂಧು ಪ್ರತಿಷ್ಟಾನ ಉದ್ಘಾಟನೆ

ಕಾಸರಗೋಡು: ಇಲ್ಲಿನ ದೇಲಂಪಾಡಿಯಲ್ಲಿ ’ಧರ್ಮಸಿಂಧು’ ಪ್ರತಿಷ್ಠಾನ ದೇಲಂಪಾಡಿ ಎಂಬ ನೂತನ ಸಂಸ್ಥೆಯು ಸೆ.10ರಂದು ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಇವರ ಆಶಿರ್ವಚನದೊಂದಿಗೆ ಶ್ರೀ ರಾಮ ಭಜನಾ ಮಂದಿರ ದೇಲಂಪಾಡಿ ಯಲ್ಲಿ ಉದ್ಘಾಟನೆಗೊಂಡಿತು. ಈ ವೇಳೆ 2021ರ ಕೇರಳ ರಾಜ್ಯ…

ಪುತ್ತೂರು : ಗ್ರಾಹಕರ ಸೋಗಿನಲ್ಲಿ ಜೋಸ್ ಆಲುಕ್ಕಾಸ್ ಜುವೆಲ್ಸ್‌ನಿಂದ ಚಿನ್ನಾಭರಣ ಕಳವು | ಮೂವರ ಬಂಧನ

ಚಿನ್ನಾಭರಣ ತೆಗೆದುಕೊಳ್ಳುವ ರೀತಿಯಲ್ಲಿ ಬಂದು ಚಿನ್ನಾಭರಣವನ್ನು ಕಳ್ಳವುಗೈದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜೋಸ್ ಆಲುಕ್ಕಾಸ್ ನಲ್ಲಿ ನಡೆದಿದ್ದು, ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್…

ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ

ಬೆಂಗಳೂರಿನಲ್ಲಿ ವಿಧಾನ ಸಭೆ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು,ಅದಕ್ಕೂ ಮೊದಲು ಸರ್ಕಾರದ ಮುಖ್ಯ ಸಚೇತಕ ಹುದ್ದೆ ಆಯ್ಕೆ ನಡೆದಿದೆ.ಶಾಸಕ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಲಾಗಿದೆ . ಈ ಹಿಂದೆ ಮುಖ್ಯಸಚೇತಕರಾಗಿದ್ದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಸಚಿವರಾಗಿರುವುದರಿಂದ ಸಚೇತಕ…

ಕಾರ್ಕಳ | ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ರವಳನಾಥ ಶರ್ಮಾ (32) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ. ಇವರು, ಎಂಬಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ಜೊತೆಗೆ…

ಕಡಬದ ಸಾನ್ವಿಕಾ ಕೆ.ಎಸ್ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆ

ಕಡಬ: ಡಬ್ಲ್ಯು.ಎಸ್.ಎಸ್ ಸ್ಪೋರ್ಟ್ಸ್ ಅಕಾಡೆಮಿ ನೇತೃತ್ವದಲ್ಲಿ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಆನ್‌ಲೈನ್ ಪಂದ್ಯಾವಳಿಯ ಕರಾಟೆ ವಿಭಾಗದಲ್ಲಿ ಕಡಬ ತಾಲೂಕಿನ ಪಿಜಕಳ ಗ್ರಾಮದ ಆರಿಗ ಕಂಗುಳೆ ನಿವಾಸಿ ಸಾನ್ವಿಕಾ ಕೆ.ಎಸ್ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದ್ದಾಳೆ. ಗ್ಲೋಬಲ್ ವರ್ಲ್ಡ್…

ಭಜರಂಗದಳ ವೇಣೂರು ಪ್ರಖಂಡ ಸಂಚಾಲಕ ರಾಮಪ್ರಸಾದ್ ಮರೋಡಿ ಇನ್ನಿಲ್ಲ

ಬೆಳ್ತಂಗಡಿ : ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ (37.ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಲ್ಲಿ ಹೊಸ ನೇಮಕಾತಿಗೆ ಅರ್ಜಿ ಆಹ್ವಾನ | ಇದೇ ಸೆಪ್ಟೆಂಬರ್ 22 ಕ್ಕೆ ನೇರ ಸಂದರ್ಶನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಲ್ಲಿ ಅಪ್ರೆಂಟೀಸ್ ತರಬೇತಿಗೆ ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನೇರ ಸಂದರ್ಶನಕ್ಕೆ ಇದೇ ಸೆಪ್ಟೆಂಬರ್ 22ರಂದು ಹಾಜರಾಗಬಹುದು. ಶಿಶಿಕ್ಷು ಅಧಿನಿಯಮ 1961ರ ಅನ್ವಯ ಪೂರ್ಣ ಅವಧಿಯ ತಾಂತ್ರಿಕ…

ಪ್ರಾಣಿ ಮತ್ತು ಮನುಷ್ಯನ ನಡುವಿನ ಸಂಬಂಧ ಎಷ್ಟು ಪವಿತ್ರವೆಂಬುದನ್ನು ಸಾರಿ ಹೇಳುತಿದೆ ಈ ಕಥೆ | ವೃದ್ಧ ಮಹಿಳೆ ಆನೆಗೆ ಕೈ ತುತ್ತು ತಿನ್ನಿಸುವ ಹೃದಯಸ್ಪರ್ಶಿ ವಿಡಿಯೋ ವೈರಲ್

ಪ್ರಾಣಿ ಹಾಗೂ ಮನುಷ್ಯನ ನಡುವಿನ ಸಂಬಂಧವನ್ನು ಅರ್ಥೈಸಿಕೊಳ್ಳುವುದು ಸುಲಭದ ಮಾತಲ್ಲ. ಅಲ್ಲಿ ಪ್ರೀತಿ, ಆರೈಕೆ, ಅಕ್ಕರೆಯ ಜೊತೆಗೆ ನಂಬಿಕೆಯೂ ಬಹಳ ಮುಖ್ಯ. ಈ ವ್ಯಕ್ತಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ, ಇವರಿಂದ ನನಗೆ ತೊಂದರೆಯಾಗದು ಎಂಬ ನಂಬಿಕೆ ಪ್ರಾಣಿಗಳಿಗೂ, ಮಾತುಬಾರದ…

ಸುಳ್ಯ | ಬಟ್ಟೆ ಒಗೆಯಲು ನದಿಗೆ ಹೋಗಿದ್ದ ಮಹಿಳೆ ನಾಪತ್ತೆ, ಸ್ಥಳೀಯರಿಂದ ಹುಡುಕಾಟ

ಸುಳ್ಯ: ಬಟ್ಟೆ ಒಗೆಯಲೆಂದು ನದಿಗೆ ತೆರಳಿದ್ದಮಹಿಳೆಯೋರ್ವರು ನಾಪತ್ತೆಯಾದ ಘಟನೆ ಅರಂತೋಡು ಗ್ರಾಮದಿಂದ ವರದಿಯಾಗಿದೆ. ಉಳುವಾರು ಸಣ್ಣಮನೆಯ ಮಾಧವ ಅವರ ಪತ್ನಿ ಮೀನಾಕ್ಷಿ ಎಂಬವರು ನಾಪತ್ತೆಯಾದವರು. ಮೀನಾಕ್ಷಿ ಶನಿವಾರ ಸಂಜೆ ಅರಂತೋಡಿನ ಮಾಡದ ಬಳಿ ಇರುವ ನದಿಗೆ ಬಟ್ಟೆ ಒಗೆಯಲೆಂದು…

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರೇ ??? | ಹಾಗಾದರೆ ಈ ಕೆಲಸವನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ, ಇಲ್ಲದಿದ್ದರೆ ನಿಮ್ಮ ಅಕೌಂಟ್ ಸಿಲುಕಲಿದೆ ಒಂದು ಸಮಸ್ಯೆಯಲ್ಲಿ !!

ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರಾಗಿದ್ದರೆ, ನಿಮ್ಮ ಅಕೌಂಟ್ ಈ ಬ್ಯಾಂಕ್‌ನಲ್ಲಿ ಇದ್ದರೆ ಕೂಡಲೇ ಈ ಒಂದು ಕೆಲಸವನ್ನು ನೀವು ಮಾಡಲೇಬೇಕಿದೆ. ಇಲ್ಲದಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಸಮಸ್ಯೆಯಲ್ಲಿ ಸಿಲುಕಲಿದೆ. ಅದೇನೆಂದರೆ, ಗ್ರಾಹಕರು ತಮ್ಮ ಕಾಯಂ ಖಾತೆ…