Browsing Category

News

ಇಂಗ್ಲೆಂಡ್ ಪ್ರಧಾನಿ ಬಳಿಕ ಆರೋಗ್ಯ ಸಚಿವ ಮ್ಯಾಟ್ ಗೂ ಕೊರೊನಾ ಪಾಸಿಟಿವ್!

ಗ್ಲಂಡ್ ನಲ್ಲಿ ಕೋವಿಡ್ 19 ವೈರಸ್ ಘಟಾನುಘಟಿಗಳನ್ನೇ ಗುರಿಯಾಗಿಸುತ್ತಿದೆ. ಮೊನ್ನೆ ರಾಜಕುಮಾರ ಚಾರ್ಲ್ಸ್ ಕೋವಿಡ್ 19 ಸೋಂಕಿಗೆ ಒಳಗಾದ ನಂತರ ಅಲ್ಲಿನ ಪ್ರಧಾನಿ ಬೋರಿಸ್ ಜಾನ್ಸನ್ ಅವರಲ್ಲೂ ಈ ಸೋಂಕು ಪಾಸಿಟಿವ್ ಆಗಿದೆ. ಇದೀಗ ಇಲ್ಲಿನ ದೇಶದ ಆರೋಗ್ಯ ಸಚಿವ ಮ್ಯಾಟ್ ಹ್ಯಾನ್ ಕಾಕ್

ದಕ್ಷಿಣ ಕನ್ನಡ ಹಾಲು ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ

ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ದ.ಕ, ಉಡುಪಿ ಜಿಲ್ಲೆಗಳ ಹಾಲಿನ ಡಿಪೋಗಳಲ್ಲಿ ಇಂದು ಸಂಜೆಯಿಂದ ಹಾಲು ಖರೀದಿಯನ್ನು ನಿಲ್ಲಿಸಲಾಗಿದೆ. ಹಾಲು ಉತ್ಪಾದಿಸುವ ರೈತರು ಆತಂಕಿತರಾಗಿದ್ದಾರೆ. ಜಿಲ್ಲಾಡಳಿತ ಇತ್ತ ಗಮನಹರಿಸಬೇಕಾಗಿದೆ. ಜಿಲ್ಲಾಡಳಿತಕ್ಕೆ ಹಾಲು ಉತ್ಪಾದಕರ ಒಕ್ಕೂಟದಿಂದ ಪತ್ರ

ಕೊಡಿಯಾಲ ಸಂಪರ್ಕ ರಸ್ತೆ ಬಂದ್ ಮಾಡಿದ ಗ್ರಾ.ಪಂ| ಗ್ರಾಮಸ್ಥರಿಗೆ ಇಲ್ಲಿದೆ ಸೂಚನೆ

ಮಹಾಮಾರಿ ಕೊರೊನ ವೈರಸ್ ಭೀತಿಯ ಮುನ್ನೇಚ್ಚೆರಿಕ ಕ್ರಮವಾಗಿ ಪಂಜಿಗಾರು ಕೊಡಿಯಾಲ ರಸ್ತೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಕೊಡಿಯಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆಗಳನ್ನು ಪಂಚಾಯತ್ ವತಿಯಿಂದ ಮುಚ್ಚಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ

ಕಡಬ |ಕೋಡಿಂಬಾಳದಲ್ಲಿ ನೇಣು ಬಿಗಿದು ವೃದ್ಧ ಆತ್ಮಹತ್ಯೆ

ಕಡಬ: ಜೀವನದಲ್ಲಿ ಜುಗುಪ್ಸೆಗೊಂಡು ವೃದ್ದರೋರ್ವರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಳ ಗ್ರಾಮದ ಗಾಣದಕೆರೆ ನಿವಾಸಿ ತೋಮಸ್(70) ಎಂದು ಗುರುತಿಸಲಾಗಿದೆ.

ರೈತನನ್ನು ಲಾಕ್ ಡೌನ್ ಮಾಡುವ ಶಕ್ತಿ ಯಾರಿಗಿದೆ ? | ಕೃಷಿ ಚಟುವಟಿಕೆಗೆ ಲಾಕ್ ಡೌನ್ ಅನ್ವಯಿಸಲ್ಲ !

ಇದೀಗ ಬಂದ ಕೇಂದ್ರದ ನಿರ್ಧಾರ ! ಕೃಷಿ ಚಟುವಟಿಕೆಗೆ, ಅದಕ್ಕೆ ಸಂಬಂದಿಸಿದ ಎಲ್ಲ ವ್ಯವಹಾರಗಳಿಗೆ ಲಾಕ್ ಡೌನ್ ವಿನಾಯಿತಿ ಘೋಷಿಸಿದೆ. ಈ ಬಗ್ಗೆ ಕೇಂದ್ರ ಸರಕಾರ, ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿದೆ. ಅಗತ್ಯ ಕೃಷಿ ಉಪಕರಣ ಮಾರಾಟ, ಸಾಗಾಟ, ಗೊಬ್ಬರ ಮತ್ತು ಕೀಟನಾಶಕದ ಅಂಗಡಿಗಳು

ಕಾಣಿಯೂರು | ಕಾ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಕಾಣಿಯೂರು: ಚಾರ್ವಾಕ ಕಪಿಲೇಶ್ವರ ದೇವಸ್ಥಾನ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ 27ರಂದು ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೆ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದೆ ಎಂದು ತಿಳಿದು ಬಂದಿದ್ದು,

ಕೊರೋನ ಎಮರ್ಜೆನ್ಸಿ | 3 ತಿಂಗಳು ವಿದ್ಯುತ್ ಬಿಲ್ ವಿನಾಯ್ತಿ

ಕೊರೋನ ಎಮರ್ಜೆನ್ಸಿ ಹಿನ್ನಲೆಯಲ್ಲಿ 3 ತಿಂಗಳು ವಿದ್ಯುತ್ ಬಿಲ್ ವಿನಾಯ್ತಿ ನೀಡುವಂತೆ ಕೇಂದ್ರದಿಂದ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಹಣ ಇಲ್ಲದೇ ಇದ್ದರೆ 3 ತಿಂಗಳು ಹಣ ಕಟ್ಟುವಂತೆ ಒತ್ತಾಯ ಹೇರಬಾರದುಅಲ್ಲದೆ ಪವರ್ ಕಟ್ ಮಾಡುವಂತಿಲ್ಲಜನರಿಗೆ ನಿರಂತರ ಕರೆಂಟ್ ಕೊಡಬೇಕು ಇದರ ಜೊತೆಗೆ

ಭಾರತದಲ್ಲಿ ತಗ್ಗಿದ ಪೊಲ್ಯೂಷನ್ | ಹಿಗ್ಗಿದ ಕಾಡು ಪ್ರಾಣಿಗಳು

ಪ್ರಪಂಚದಾದ್ಯಂತ ಕೊರೋನಾ ವೈರಸ್ ಬಂದು ಮನುಷ್ಯತ್ವವನ್ನೇ ಪ್ರಶ್ನಿಸುತ್ತಾ ಮುನ್ನುಗ್ಗುತ್ತಿದೆ. ಅದರಿಂದಾಗಿ ಪ್ರಪಂಚದ ಬಹುತೇಕ ದೇಶಗಳಲ್ಲಿನ ಚಟುವಟಿಕೆಗಳು ನಿಧಾನವಾಗಿದೆ. ಫ್ಯಾಕ್ಟರಿಗಳು ಮುಚ್ಚಿವೆ. ಕೆಲವು ಫ್ಯಾಕ್ಟರಿಗಳು ಪ್ರೊಡಕ್ಷನ್ ಕಮ್ಮಿ ಮಾಡಿಕೊಂಡಿವೆ. ಪೂರ್ತಿ ಲಾಕ್ ಡೌನ್ ಆದ