ಗುರುವಾರ, 29 ಅಕ್ಟೋಬರ್ 2026
Trending

News

ಒಂದು ವರ್ಷದ ಬಳಿಕ ಸಿಕ್ಕಿತು ಕೇರಳದ ಭೀಕರ ವಿಮಾನ ದುರಂತಕ್ಕೆ ಕಾರಣ !! | ಪೈಲೆಟ್ ನ ಆ ಕೊನೆ ಕ್ಷಣದ ನಡೆಯೇ ದುರ್ಘಟನೆಗೆ ಕಾರಣವಾಯಿತೇ?

ಕಳೆದ ವರ್ಷ ಕೇರಳದಲ್ಲಿ ನಡೆದಿದ್ದ ಭೀಕರ ವಿಮಾನ ದುರಂತಕ್ಕೆ ಕೊನೆಗೂ ಕಾರಣ ದೊರಕಿದೆ. ಪೈಲಟ್ ಮಾರ್ಗಸೂಚಿಯನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಕೇರಳದ ಕೋಯಿಕ್ಕೋಡ್‍ನಲ್ಲಿ ವಿಮಾನ ದುರಂತ ಸಂಭವಿಸಿದೆ ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) ಹೇಳಿದೆ. ನಾಗರಿಕ…

ಸಾಮಾಜಿಕ ಜಾಲತಾಣದಲ್ಲಿ ಪ್ರಾಣಿಗಳ ಸಾಕಾಣಿಕೆ, ಅವುಗಳ ಆಹಾರ ಪದ್ಧತಿಯ ಅರಿವು ಮೂಡಿಸುತ್ತಿರುವ ಉತ್ಸಾಹಿ ಯುವಕ,ಪ್ರಾಣಿಪ್ರಿಯ ಸೌರಭ್ ಕಡಬ!!

ಸಾಮಾಜಿಕ ಜಾಲತಾಣವೆಂದರೆ ಸಾಕು,ನಿತ್ಯ ಜೀವನಕ್ಕೆ ಬೇಕಾದ ಉತ್ತಮ ಅಂಶಗಳು ಅಲ್ಲಿ ಸಿಗುತ್ತವೆ. ಮುಂದುವರಿದ ಭಾರತದಲ್ಲಿ ಎಲ್ಲವೂ ಡಿಜಿಟಲ್ ಆಗಿದ್ದು, ಇದರಿಂದ ಹಲವರು ತಮ್ಮ ಪ್ರತಿಭೆ ಪ್ರದರ್ಶಿಸಲು, ತಿಳುವಳಿಕೆ ನೀಡಲು ಸಾಮಾಜಿಕ ಜಾಲತಾಣವನ್ನು ಬಳಸುತ್ತಿದ್ದಾರೆ. ಅಡುಗೆ ವಿಚಾರದಲ್ಲಿ ತರಬೇತಿ,ಕಲೆಗಾರಿಕೆಯ ತರಬೇತಿ,…

ಮಕ್ಕಿಮನೆ ಕಲಾವೃಂದ ಮಂಗಳೂರು: ಆನ್ ಲೈನ್ ಮೂಲಕ ಮೂರುದಿನ ಶ್ರೀ ಗಣೇಶೋತ್ಸವ-2021 ಯಶಸ್ವಿಯಾಗಿ ಸಮಾಪನ

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ವತಿಯಿಂದ ಕೊರೊನಾದ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಆನ್ ಲೈನ್ ಮೂಲಕ ಮೂರು ದಿನಗಳ ಕಾಲ ವಿಶೇಷವಾಗಿ ಶ್ರೀ ಗಣೇಶೋತ್ಸವ -2021 ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನಡೆಯಿತು. ಗುರುವಾರ :…

ಮಹಿಳೆಯೊಂದಿಗೆ ಅಸಭ್ಯ ವರ್ತನೆ,ಹಲ್ಲೆ, ಜೀವ ಬೆದರಿಕೆ | ಮಾಜಿ ಕಾರ್ಪೋರೇಟರ್ ಬಂಧನ

ಮಹಿಳೆಯ ಜತೆ ಅಸಭ್ಯ ವರ್ತನೆ ಮಾಡಿದ್ದಲ್ಲದೇ ಹಲ್ಲೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಹುಬ್ಬಳ್ಳಿ- ದಾರವಾಡ ನಗರ ಪಾಲಿಕೆಯ ಮಾಜಿ ಸದಸ್ಯ ಶ್ರೀಕಾಂತ ಜಮನಾಳನನ್ನು ವಿದ್ಯಾಗಿರಿ ಠಾಣೆ ಪೊಲೀಸರು ರವಿವಾರ ಬಂಧಿಸಿದ್ದಾರೆ. ಉದಯಗಿರಿ ನಿವಾಸಿ ಅನುಮತಿ ಕಲ್ಲೇಶ ಅತ್ತಿಗೇರಿ…

ಉಳ್ಳಾಲ‌ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ | ಆರೋಪಿ ಬೆಂಗಳೂರಿನ ಆರೀಫ್ ಪಾಷಾ ಬಂಧನ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ…

ಪಡಿತರ ಚೀಟಿಗೆ ಹೆಸರು ಸೇರ್ಪಡೆ,ತಿದ್ದುಪಡಿ ಈಗ ಮೊಬೈಲ್‌ನಲ್ಲೇ ಮಾಡಬಹುದು | ಹೀಗಿದೆ ಪ್ರಕ್ರಿಯೆ

ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಅಥವಾ ಹೆಸರು ತಿದ್ದುಪಡಿಯನ್ನು ನಿಮ್ಮ ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ಮಾಡಬಹುದಾಗಿದೆ. ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್‌ಲೈನ್ ಸಹಾಯದಿಂದ ಮನೆಯಲ್ಲೇ ಕುಳಿತು ರೇಷನ್…

ಕಾಣಿಯೂರಿನಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

ಕಾಣಿಯೂರು: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ 9 ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆಯು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು. ಮಧ್ಯಾಹ್ನ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಮೆಸ್ಕಾಂ…

ಗುಜರಾತ್ ನ ನೂತನ ಸಿ.ಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ನೂತನ ಸಿಎಂ ಆಯ್ಕೆ ಪ್ರಕ್ರಿಯೆಗೆ ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನುಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ…

ಬೆಳ್ತಂಗಡಿ|ಚಾರ್ಮಾಡಿ ಘಾಟ್ 7ನೇ ತಿರುವಿನಲ್ಲಿ ಬಂಡೆ ಕುಸಿತ!!

ಬೆಳ್ತಂಗಡಿ: ಚಾರ್ಮಾಡಿ ಘಾಟಿ 7ನೇ ತಿರುವಿನ ಬಳಿ ಇಂದು ಮಧ್ಯಮ ಗಾತ್ರದ ಬಂಡೆ ಕುಸಿತಕ್ಕೊಳಗಾಗಿದೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಘಟನೆ ಸಂಭವಿಸಿದ್ದು,ಇದರಿಂದ ಘಾಟಿ ಪ್ರದೇಶದಲ್ಲಿ ಏಕಮುಖ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ತಿಳಿದು ಬಂದಿದೆ. ಮಂಜಿನ…

ಬೀದಿ ನಾಯಿಯನ್ನು ಜೀವಂತವಾಗಿ ಹೂಳಿದ ಪಾಪಿಗಳು|ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಒಂಬತ್ತು ಜನರ ಬಂಧನ!!

ಶಿವಮೊಗ್ಗ:ಬೀದಿ ನಾಯಿಗಳ ಹತ್ಯೆ ಮಾಡುವವರ ಸಂಖ್ಯೆ ಇತ್ತೀಚಿಗೆ ಅಧಿಕವೇ ಆಗಿದೆ.ಅವುಗಳಿಗೆ ಅನ್ನ ನೀಡಿ ಆಶ್ರಯ ನೀಡಬೇಕಿದ್ದ ಜನಗಳೇ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಇದೀಗ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು ಅರಣ್ಯಪ್ರದೇಶದಲ್ಲಿ ಹೂತು…