ನೆಲ್ಯಾಡಿಯ ಬೆದ್ರೋಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆ
ನೆಲ್ಯಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಸಮೀಪ ಶನಿವಾರ ಬೆಳಗ್ಗೆ ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಟ್ಯಾಂಕರ್ ಹೆದ್ದಾರಿಗೆ ಅಡ್ಡ ಬಿದ್ದುದರಿಂದ ಗ್ಯಾಸ್ ಸೋರಿಕೆ ಉಂಟಾಗಿದೆ. ಘಟನೆಯು ಬೆಳಿಗ್ಗೆ 5.30 ರ ಸುಮಾರಿಗೆ ನಡೆದಿದೆ.
…