ಗುರುವಾರ, 29 ಅಕ್ಟೋಬರ್ 2026
Trending

News

ಕಾಣಿಯೂರು ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಕಾಣಿಯೂರು: 2020-21 ನೇ ಸಾಲಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿನ 7 ನೇ ತರಗತಿ ಮತ್ತು ಸರಕಾರಿ ಪ್ರೌಢಶಾಲೆ ಕಾಣಿಯೂರು ಇಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕದೊಂದಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ…

ಕಾಣಿಯೂರು : ಸಚಿವ ಎಸ್.ಅಂಗಾರ ಅವರಿಂದ ರಸ್ತೆ ಕಾಮಗಾರಿ ವೀಕ್ಷಣೆ

ಕಾಣಿಯೂರು:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕು ಕಾಣಿಯೂರು ಗ್ರಾಮದ ಕಾಣಿಯೂರು ಬಾಂತೈ- ಲಕ್ಷ್ಮೀನರಸಿಂಹ ಭಜನಾ ಮಂದಿರ-ಪ್ರಗತಿ ಶಾಲಾ ರಸ್ತೆಯ 30 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಕಾಂಕ್ರೀಟೀಕರಣ ಕಾಮಗಾರಿಯನ್ನು ಬಂದರು- ಮೀನುಗಾರಿಕೆ,ಒಳನಾಡು ಜಲಸಾರಿಗೆ ಸಚಿವ,ಜಿಲ್ಲಾ ಉಸ್ತುವಾರಿ ಸಚಿವರೂ ಆದ ಎಸ್.ಅಂಗಾರ…

ಚಿಕನ್ ತಂದೂರಿ ಬಿರಿಯಾನಿ ತಿಂದು ಹತ್ತು ವರ್ಷದ ಬಾಲಕಿ ಸಾವು|ಅಷ್ಟಕ್ಕೂ ಆ ಬಿರಿಯಾನಿಯಲ್ಲಿ ಇದ್ದಿದ್ದಾದರೂ ಏನು !!?

ಇತ್ತೀಚೆಗಂತೂ ಆಹಾರ ತಯಾರಿಸುವುದು ಒಂದು ನಿರ್ಲಕ್ಷ್ಯದಂತಾಗಿದೆ.ರಸ್ತೆ ಬದಿ ಕೊಳಚೆ ಪ್ರದೇಶದಲ್ಲಿ ಎಲ್ಲೆಡೆ ಹೋಟೆಲ್ ಮಯವಾಗಿದೆ. ಸಿಕ್ಕಿದಲ್ಲಿ ಆಹಾರ ತಿಂದು ಹೊಟ್ಟೆ ಹಾಳು ಮಾಡಿಕೊಂಡವರೆಷ್ಟೋ ಜನ ಇದ್ದಾರೆ. ಆದರೆ ಇಲ್ಲೊಂದು ಕಡೆ ಸ್ಟಾರ್ ಹೋಟೆಲ್ ಬಿರಿಯಾನಿ ತಿಂದು ಸಾವನ್ನಪ್ಪಿದ ಘಟನೆ…

ಮತ್ತೆ ಶುರುವಾಗಲಿದೆ ವಿಧಾನಸಭಾ ಅಧಿವೇಶನ!!ಈ ಬಾರಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಚರ್ಚೆಯಾಗಲಿದೆಯೇ ತೈಲ ಬೆಲೆ ಏರಿಕೆ,ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿ|

ಮಹಾಮಾರಿಯಿಂದಾಗಿ ನಿಂತುಹೋಗಿದ್ದ ವಿಧಾನಸಭೆ ಅಧಿವೇಶನ ಬರೋಬ್ಬರಿ ಆರು ತಿಂಗಳುಗಳ ಭರ್ಜರಿ ಅಂತರದ ಬಳಿಕ ಮತ್ತೆ ಶುರುವಾಗಲಿದ್ದು, ಈ ಬಾರಿ ಸುಮಾರು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆನ್ ಲೈನ್ ಜೂಜಾಟ ಹಾಗೂ ಪೊಲೀಸ್ ಕಾಯಿದೆ 1963 ರ…

ಕೋವಿಡ್ ಪ್ರಕರಣ ಹೆಚ್ಚಳ|ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ನಾಲ್ವರ ಬಲಿ|ದೇಶದಲ್ಲಿ ಮೃತರ ಸಂಖ್ಯೆ 338 ಕ್ಕೆ ಹೆಚ್ಚಳ!!

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಸೆ.11 ರಂದು ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದು,133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಜಿಲ್ಲೆಯ ಪಾಸಿಟಿವಿಟಿ ದರ ಶೇ.1.35ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿನ…

ಬದುಕಲ್ಲಿ ಕಷ್ಟ-ಸುಖ ಎರಡೂ ಅನುಭಿವಿಸಿದ ವ್ಯಕ್ತಿ ಬಡ ಜನರಿಗೆ ನೆರವು|ತಂದೆಯ ನೆನಪಿಗಾಗಿ ಉಚಿತ ಆಟೊ ಸರ್ವಿಸ್

ದಾವಣಗೆರೆ : ಬಡತನ-ಶ್ರೀಮಂತಿಕೆ ಎರಡನ್ನು ಅನುಭವಿಸಿದ ವ್ಯಕ್ತಿಯೊಬ್ಬ ಇತರರಿಗೆ ಸಹಾಯ ಮಾಡುತ್ತ ಜೀವನ ಸಾಗಿಸುತ್ತಾ ಇತರರಿಗೂ ಮಾದರಿಯಾಗಿದ್ದಾರೆ. ಶಿರಮಗೊಂಡನಹಳ್ಳಿಯ ಯುವ ಉದ್ಯಮಿ ಶ್ರೀಧರ ಪಾಟೀಲ್‌ ಇತರರಿಗೆ ನೇರವಾಗುತ್ತ ಹಲವು ಸಮಾಜ ಸೇವೆಯಲ್ಲಿ ತೊಡಗಿದವರಗಿದ್ದಾರೆ. ಪಾಟೀಲ್‌ ರವರ ತಂದೆ ಬಡತನದಲ್ಲೂ…

ಮಂಗಳೂರು: ಸಮುದ್ರದಲ್ಲಿ ತೇಲಿ ಬಂತು ಯುವತಿಯ ಶವ

ಮಂಗಳೂರು: ನಗರದ ಹೊಯ್ಯಬಜಾರ್‌ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ. ದಕ್ಕೆಗೆ ತೆರಳುತ್ತಿದ್ದ ಸ್ಥಳೀಯ ಮೀನುಗಾರರು ಸಮುದ್ರದ ದಡದಲ್ಲಿ ಯುವತಿಯ ಮೃತ ದೇಹ ನೋಡಿದ್ದಾರೆ. ಕೂಡಲೇ ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು…

ವಯಸ್ಸಾದ ತಂದೆ-ತಾಯಿಯನ್ನು ಏಳು ದಿನಗಳ ಕಾಲ ಭುಜದ ಮೇಲೆ ಹೊತ್ತು ಸಾಗಿದ ಮಗ!!|ಶ್ರವಣ ಕುಮಾರನ ಕತೆಗಿಂತಲೂ ವಿಭಿನ್ನವಾಗಿದೆ ಈತನ ಕತೆ

ವಯಸ್ಸಾದ ತಂದೆ-ತಾಯಿಯನ್ನು ಆಶ್ರಮಕೋ ಅಥವ ಒಬ್ಬರನ್ನೇ ಮನೆಯಲ್ಲಿ ಬಿಟ್ಟು ಮಕ್ಕಳು ತಮ್ಮ ಕೆಲಸದಲ್ಲಿ ಮಗ್ನರಾಗುವವರನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ತನ್ನ ತಂದೆ-ತಾಯಿಯನ್ನು ಭುಜದ ಮೇಲೆ ಹೊತ್ತು ಸಾಗಿದ ದೃಶ್ಯ ಕಣ್ಣಲ್ಲಿ ನೀರು ಬರುವಂತಿದೆ. ನೀವೆಲ್ಲರೂ ಶ್ರವಣ ಕುಮಾರನ…

ಕೊನೆಗೂ ತನ್ನ ಹಿಂದಿನ ಹೆಸರು ಉಳಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣ |”ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ” ಎಂದು ಮರುನಾಮಕರಣ

ಮಂಗಳೂರು ವಿಮಾನ ನಿಲ್ದಾಣ ಕೊನೆಗೂ ತನ್ನ ಹಿಂದಿನ ಹೆಸರನ್ನು ಉಳಿಸಿಕೊಂಡಿದೆ. ’ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ’ ಎಂಬ ಹೆಸರಿನಿಂದ ”ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ” ಎಂಬ ಹೆಸರಿಗೆ ಮರುನಾಮಕರಣವಾಗಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನುಎಂದು…

ಮುಂಬೈ ಘಟನೆ ಮಾಸುವ ಮುನ್ನವೇ ಚೆನ್ನೈನಲ್ಕಿ ನಡೆಯಿತು ಇನ್ನೊಂದು ಹೇಯ ಕೃತ್ಯ | ಯುವತಿಗೆ ಮತ್ತು ಬರಿಸುವ ತಿಂಡಿ ನೀಡಿ ಸಾಮೂಹಿಕ ಅತ್ಯಾಚಾರ

ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ತಮಿಳುನಾಡಿನ ಚೆನ್ನೈನ ಮೆಲ್ಕತಿರ್​ಪುರ ಗ್ರಾಮದ ಬಳಿ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ…