ಗುರುವಾರ, 29 ಅಕ್ಟೋಬರ್ 2026
Trending

News

ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವ ನೆಪದಲ್ಲಿ 3.5 ಕೋಟಿ ರೂ. ಸಂಪಾದಿಸಿದ ವಂಚಕರು!!

ಬೆಂಗಳೂರು:ಉದ್ಯೋಗಕ್ಕಾಗಿ ಪರದಾಡುವ ಎಲ್ಲರೂ ಯಾವುದೇ ಜಾಹಿರಾತು ನೋಡಿದರು ಅದಕ್ಕೆ ದಾಖಲೆಗಳನ್ನು ಸಲ್ಲಿಸುವುದು ಮಾಮೂಲು ಆಗಿದೆ. ಆದರೆ ಇದೇ ಒಂದು ಅಸ್ತ್ರ ಎಂಬತೆ ಕಿಡಿಗೇಡಿಗಳು ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಮೋಸದ ಜಾಲೆಗೆ ಸಿಲುಕುವಂತೆ ಮಾಡಿದ್ದಾರೆ. ನಿರುದ್ಯೋಗಿಗಳಿಗೆ…

ಬೈಕ್ ಸವಾರರಿಗೆ ಮಹತ್ವದ ಆದೇಶ ನೀಡಿದ ಹೈಕೋರ್ಟ್|ಇನ್ನು ಮುಂದೆ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ದೊರೆಯಲಿದೆ ವಿಮೆ!!

ಬೆಂಗಳೂರು : ಇನ್ನು ಮುಂದೆ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ…

ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !!

ತನ್ನ ಮಗು ತಾಯಿಗೆ ಎಂದೂ ಭಾರವಲ್ಲ. ಎಷ್ಟು ಕಷ್ಟ ಇದ್ದರೂ ಆಕೆ ತನ್ನ ಮಗುವಿಗೆ ಎಂದೂ ತೋರ್ಪಡಿಸದೆ ಕೇವಲ ಪ್ರೀತಿಯನ್ನು ಮಾತ್ರ ಉಣಬಡಿಸುವವಳು. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ.ತಾಯಿಯೊಬ್ಬಳು ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ…

ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ? – ಸಚಿವ ಅಂಗಾರ ಪ್ರಶ್ನೆ

ಕಡಬ : ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಅಭೂತಪೂರ್ವ ಅಭಿವೃದ್ಧಿಕಾರ್ಯಗಳಾಗಿವೆ ಹಾಗೂ ಆಗುತ್ತಿದೆ. ಆದರೆ ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಜಿಲ್ಲಾ ಉಸ್ತುವಾರಿ…

ಉನ್ನತಮಟ್ಟದ ಅಧಿಕಾರಿಗಳನ್ನು ಗ್ರಾಮಮಟ್ಟಕ್ಕೆ ಕರೆಸಿ ಜನರ ಸಮಸ್ಯೆ ಪರಿಹಾರಕ್ಕೆ ಯೋಜನೆ-ಎಸ್.ಅಂಗಾರ

ಕಡಬ: ಸರ್ಕಾರಿ ಕಛೇರಿಯಲ್ಲಿ ಸಣ್ಣ ಪುಟ್ಟ ಸೇವೆಗೂ ಅಧಿಕಾರಿಗಳು ಜನರನ್ನು ವಿನಾಃ ಕಾರಣ ನೀಡಿ ಅಲೆದಾಡಿಸುವ ಮತ್ತು ಜನ ಸಾಮನ್ಯನಿಗೆ ಸೇವೆ ನೀಡುವುದನ್ನು ಮರೆತು ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಡುವ ಬಗ್ಗೆ ಹಲವಾರು ದೂರುಗಳು ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳಂತಹ…

ಕೊನೆಗೂ ಬದುಕುಳಿಯಲಿಲ್ಲ ಅತ್ಯಾಚಾರಕ್ಕೆ ಒಳಗಾಗಿದ್ದ ಮುಂಬೈನ ಸಂತ್ರಸ್ತೆ|ಸುಮಾರು 33 ಗಂಟೆಗಳ ಜೀವನ್ಮರಣ ಹೋರಾಟದ ಬಳಿಕ ಮೃತ್ಯು !!

ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ.ಒಂದು ಸರ್ಜರಿ ಆಗಿದ್ದರೂ ಮಹಿಳೆ ಚೇರಿಸಿಕೊಂಡಿರಲಿಲ್ಲ. ಎಚ್ಚರವೂ ಆಗಿರಲಿಲ್ಲ.…

ಸೆ.27 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ ರಾಜ್ಯ ರೈತ ಸಂಘಟನೆಗಳು|ರೈತರ ಬೆಳೆಗಳಿಗೆ ಬೆಂಬಲ ನೀಡುವಂತೆ ಪ್ರತಿಭಟನೆ

ಮೈಸೂರು: ರೈತರ ಬೆಳೆಗಳಿಗೆ ಬೆಂಬಲ ಸಿಗದ ಕಾರಣ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಇದೀಗ ಬೆಂಬಲ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ…

ಧರ್ಮಸ್ಥಳ | ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಳಿನ್ ಕುಮಾರ್ ಕಟೀಲ್ ರಿಂದ ಬಿಜೆಪಿ ನಾಮಫಲಕ ಅಳವಡಿಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಇಂದು ಬಿಜೆಪಿ ನಾಮಫಲಕ ಅಳವಡಿಸಿದರು. ಈ ಸಂದರ್ಭದಲ್ಲಿ…

ಶಾಲೆಗೆ ಹೊರಡಲು ಸಿದ್ಧರಾಗಿ ಪುಟಾಣಿಗಳೇ…!! | ಸದ್ಯದಲ್ಲೇ 1 ರಿಂದ 5 ನೇ ತರಗತಿಗಳನ್ನು ಆರಂಭ ಮಾಡುವ ಸುಳಿವು ನೀಡಿದ ಶಿಕ್ಷಣ ಸಚಿವರು

ಇಷ್ಟು ದಿನ ಮನೆಯಲ್ಲಿ ಕೂತು ಕೂತು ಬೇಜಾರಾಗಿದ್ದ ಪುಟಾಣಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ. 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ…

ಉದನೆ:ಗಣೇಶ ಹಬ್ಬದಂದೇ ಸಾರ್ವಜನಿಕ ಗಣಪತಿ ಕಟ್ಟೆಯನ್ನು ಪುಡಿಗೈದ ದುಷ್ಕರ್ಮಿಗಳು!!ಪೂರ್ವ ದ್ವೇಷದಿಂದ ಕೃತ್ಯ ಎಸಗಿರುವ ಶಂಕೆ

ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಸಾರ್ವಜನಿಕ ಗಣೇಶ ಕಟ್ಟೆಯನ್ನು ಕಿಡಿಗೇಡಿಗಳು ಪುಡಿಮಾಡಿರುವ ವಿಚಾರ ಬೆಳಕಿಗೆ ಬಂದಿದ್ದು,ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಿನ್ನೆ ತಾನೇ ಉದನೆಯಲ್ಲಿ ಸರ್ಕಾರದ ನಿಯಮದ ಪ್ರಕಾರ ಸಾರ್ವಜನಿಕ ಗಣೇಶೋತ್ಸವ ನಡೆದಿದ್ದು, ಆ ಬಳಿಕ ನಿನ್ನೆ…