ಫೆ.19-27 :ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆ
ಈಶ್ವರಮಂಗಲ: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.19ರಿಂದ ಫೆ.27ರವರೆಗೆ ವರ್ಷಾವಧಿ ಜಾತ್ರೋತ್ಸವವು ನಡೆಯಲಿದೆ. ಫೆ.18ರಂದು ಹಸಿರುವಾಣಿ ಹೊರೆಕಾಣಿಕೆ ನಡೆದು ಸಂಜೆ 6.30ಕ್ಕೆ ಉಗ್ರಾಣ ತುಂಬುವುದು, ರಾತ್ರಿ 7ಕ್ಕೆ ಶ್ರೀ ದುರ್ಗಾ ಪೂಜೆ ನಡೆಯಲಿದೆ. ಫೆ.19ರಂದು ಬೆಳಿಗ್ಗೆ…