Browsing Category

News

Bengaluru: ನಾಳೆಯಿಂದ ಕಡಲೆಕಾಯಿ ಪರಿಷೆ ಆರಂಭ: 7 ದಿನ ಬೆಂಗಳೂರಿನ ಪ್ರಮುಖ ರಸ್ತೆ ಬಂದ್

Bengaluru: ಸೋಮವಾರದಿಂದ (ನ.17ರಿಂದ 21ರವರೆಗೆ) ಐತಿಹಾಸಿಕ ಬಸವನಗುಡಿ ಕಡ್ಲೆಕಾಯಿ ಪರಿಷೆ ಆರಂಭವಾಗಲಿದೆ. ಈ ವರ್ಷ 5 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಗಳಿವೆ. ಈ ಬಾರಿಯೂ 5 ದಿನ ಕಡಲೆಕಾಯಿ ಪರಿಷೆ ನಡೆಸಲು ನಿರ್ಧರಿಸಲಾಗಿದೆ. ಬಸವನಿಗೆ ಹುಲ್ಲು ತಿನ್ನಿಸುವ ಮೂಲಕ ಪರಿಷೆ ಉದ್ಘಾಟನೆಗೆ

Bengalore: ರಾಜ್ಯದಲ್ಲಿ 10ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಪತ್ತೆ: ಶೋಧ ಕಾರ್ಯಕ್ಕೆ ಅನುಮತಿ

Bangalore: ಅತಿಹೆಚ್ಚು ಚಿನ್ನಸಿಗುವ ರಾಜ್ಯ ಎಂದು ಅನ್ನಿಸಿಕೊಂಡಿರುವ ಕರ್ನಾಟಕದಲ್ಲಿ ಇನ್ನೂ ಹೆಚ್ಚು ಚಿನ್ನ ಹಾಗೂ ಇತರೆ ಖನಿಜಗಳ ಪತ್ತೆಗಾಗಿ ಬೃಹತ್ ಪ್ರಮಾಣದ ಶೋಧ ನಡೆದಿದೆ. ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಂಬAಧಿತ ಸAಸ್ಥೆಗಳು 19 ಸ್ಥಳಗಳಲ್ಲಿ, ಸುಮಾರು 16,350

Udupi: ಉಡುಪಿ: ಅವೈಜ್ಞಾನಿಕ ಬೆಳಕು ಮೀನುಗಾರಿಕೆಗೆ ನಿಷೇಧ

Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟ‌ರ್ ಗಳನ್ನು ಯಾವುದೇ ಕಾರಣಕ್ಕೂ

Puttur: ಪುತ್ತೂರು: ಅಶೋಕ ಜನಮನದಲ್ಲಿ ಉಡುಗೊರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೊರೆ ವಿತರಣೆ

Puttur: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ

ಮಲ್ಲಿಕಾರ್ಜುನ ಖರ್ಗೆಯವರ ಕ್ರಿಮಿನಲ್ ದೂರುಗಳನ್ನು ರದ್ದುಗೊಳಿಸಿದ ನ್ಯಾಯಾಲಯ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಮೊಕದ್ದಮೆ ಹೂಡಲು ಸಲ್ಲಿಸಲಾಗಿದ್ದ ಕ್ರಿಮಿನಲ್ ದೂರಿನ ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಏಪ್ರಿಲ್ 2023 ರಲ್ಲಿ ಕರ್ನಾಟಕದ ನರೇಗಲ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಖರ್ಗೆ ಅವರು ನಿಂದನೀಯ ಭಾಷೆಯನ್ನು

Bengaluru: ಹಾವು, ನಾಯಿ ಕಡಿತಕ್ಕೆ ಮುಂಗಡ ಹಣ ಕೇಳದೆ ಚಿಕಿತ್ಸೆ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ

Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ

ಚಿತ್ತಾಪುರದಲ್ಲಿ ಇಂದು RSS ಪಥಸಂಚಲನ

Kalburgi: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಯಲಿದೆ. ಈ ಕಾರಣದಿಂದ ಪಥಸಂಚಲನ ನಡೆಯುವ ಎಲ್ಲಾ ಮಾರ್ಗಗಳಲ್ಲಿ ಸಿಸಿಟಿವಿ ಹಾಕಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಪಥಸಂಚಲನದಲ್ಲಿ 300 ಗಣವೇಷಧಾರಿಗಳು ಹಾಗೂ 50 ಬ್ಯಾಂಡ್‌ ಸಿಬ್ಬಂದಿಗಳಿಗೆ ಮಾತ್ರ

SBI ನ ಈ ಸೇವೆ ನವೆಂಬರ್ 30 ರಿಂದ ಸ್ಥಗಿತಗೊಳ್ಳಲಿದೆ, ಗ್ರಾಹಕರ ಮೇಲೆ ಏನು ಪರಿಣಾಮ ಬೀರುತ್ತದೆ?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನವೆಂಬರ್ 30, 2025 ರ ನಂತರ ಆನ್‌ಲೈನ್‌SBI ಮತ್ತು YONO Lite ನಲ್ಲಿ mCash ಕಳುಹಿಸುವ ಮತ್ತು ಕ್ಲೈಮ್ ಮಾಡುವ ಸೌಲಭ್ಯವನ್ನು ಸ್ಥಗಿತಗೊಳಿಸಲಿದೆ. ಗ್ರಾಹಕರು ಫಲಾನುಭವಿ ನೋಂದಣಿ ಇಲ್ಲದೆ mCASH ಲಿಂಕ್ ಅಥವಾ ಅಪ್ಲಿಕೇಶನ್ ಮೂಲಕ ಹಣವನ್ನು ಕಳುಹಿಸಲು