ವಿವೇಕಾನಂದ ಇಂಜಿನಿಯರಿoಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಆಚರಣೆ
ಪುತ್ತೂರು: ನಮ್ಮ ನಾಡಿನ ಹೆಮ್ಮೆಯ ಪುತ್ರ, ದೇಶ ಕಂಡ ಅಪ್ರತಿಮ ವಿಜ್ಞಾನಿ ಸರ್.ಎಂ.ವಿಶ್ವೇಶ್ವರಯ್ಯನವರು ಕಲಿಸಿಕೊಟ್ಟ ಶ್ರಮ ಮತ್ತು ಪ್ರಾಮಾಣಿಕತೆಯ ಪಾಠವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ತನ್ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಕೊಡುಗೆಯನ್ನು ನೀಡಬೇಕು ಎಂದು ಸಿವಿಲ್ ಇಂಜಿನಿಯರಿAಗ್…










