ಭಾನುವಾರ, 8 ನವೆಂಬರ್ 2026

News

ಹಿಂದೂ ಸಂಗಮ ಆಯೋಜನಾ ಸಮಿತಿ, ಗುರುವಾಯನಕೆರೆ ಮಂಡಲದಿಂದ ಹಿಂದೂ ಸಂಗಮ ಕಾರ್ಯಕ್ರಮ

ಗುರುವಾಯನಕೆರೆ: ಹಿಂದೂ ಸಂಗಮ ಆಯೋಜನಾ ಸಮಿತಿ, ಗುರುವಾಯನಕೆರೆ ಮಂಡಲದ ವತಿಯಿಂದ ಜ.18ರಂದು ಗುರುವಾಯನಕೆರೆ ನವಶಕ್ತಿ ಕ್ರೀಡಾಂಗಣದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ನೆರವೇರಿತು. ಗೋ ಮಾತೆಗೆ ಪೂಜೆ ಸಲ್ಲಿಸಿ, ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸಭಾ ಕಾರ್ಯಕ್ರಮಕ್ಕೆ…

Bengaluru: CL-7 ಲೈಸೆನ್ಸ್‌ಗೆ ಲಂಚ ಪ್ರಕರಣ: ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Bengaluru: CL-7 ಲೈಸೆನ್ಸ್ ಮಾಡಿಸಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಡಿ ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರನ್ನು ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ. ಬಂಧಿತರನ್ನು ಅಬಕಾರಿ ಡಿಸಿ ಜಗದೀಶ್, ಎಸ್ಪಿ ತಮ್ಮಣ್ಣ ಹಾಗೂ ಕಾನ್ಸ್ಟೇಬಲ್ ಲಕ್ಕಪ್ಪ ಗಣಿಗೆ ಎಂದು…

ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

ಉಜಿರೆ: ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರ ಬೇಡಿಕೆಯ ಮೇರೆಗೆ, ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದಲ್ಲಿ ಡಿ. ಹರ್ಷೇಂದ್ರ ಕುಮಾ‌ರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾ‌ರ್ ಇವರ ಮಾರ್ಗದರ್ಶನದಲ್ಲಿ ಉಜಿರೆ ಎಸ್‌.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ…

ಆಸ್ಪತ್ರೆಗೆ ಜಾಗ ದಾನ ಮಾಡಿದಾತನಿಗೆ ಅದೇ ಆಸ್ಪತ್ರೆಯಲ್ಲಿ ಪುತ್ರನಿಗೆ ಆಂಬ್ಯುಲೆನ್ಸ್ ಸಿಗದೇ ಪ್ರಾಣಬಿಟ್ಟರು!

ಪಾವಗಡ (ತುಮಕೂರು): ಸರಕಾರಿ ಆಸ್ಪತ್ರೆಗೆ ಜಾಗ ದಾನ ನೀಡಿದ್ದ ವ್ಯಕ್ತಿ ಆಂಬ್ಯುಲೆನ್ಸ್‌ ನೆರವು ಲಭಿಸದೇ ತನ್ನ ಮಗನನ್ನು ಕಳೆದುಕೊಂಡಿದ್ದಾರೆ. ವೈ.ಎನ್.ಹೊಸಕೋಟೆ ಗ್ರಾಮದ ಸಾಧಿಕ್ ಸಾಬ್ ಅವರ ಪುತ್ರ ಸೈಯದ್ ಅಕ್ರಂ (45) ಸಕಾಲಕ್ಕೆ ಆ್ಯಂಬುಲೆನ್ಸ್ ಸಿಗದೆ ಮೃತಪಟ್ಟ ದುರ್ದೈವಿ.…

ಅಯ್ಯಪ್ಪನ ದರ್ಶನ ಪಡೆದ ಲಕ್ಷದ್ವೀಪ ಆಡಳಿತಾಧಿಕಾರಿ

ಶಬರಿಮಲೆ: ಲಕ್ಷದ್ವೀಪ, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಶನಿವಾರ ಶಬರಿಮಲೆಗೆ ಭೇಟಿ ನೀಡಿ, ಅಯ್ಯಪ್ಪನ ದರ್ಶನ ಪಡೆದರು. ಬೆಳಗ್ಗೆ ಕೊಚ್ಚಿಯಿಂದ ಹೆಲಿಕಾಪ್ಟರ್ ಮೂಲಕ ನಿಲಕ್ಕಲ್ ಹಾಗೂ ಅಲ್ಲಿಂದ ಪಂಪಾ ಗಣಪತಿ…

ಅತ್ಯಾಚಾರಕ್ಕೆ ಸೌಂದರ್ಯ ಕಾರಣ ಎಂದ ಕಾಂಗ್ರೆಸ್ ಶಾಸಕ

ಭೋಪಾಲ್: “ಅತ್ಯಾಚಾರಕ್ಕೆ ಮಹಿಳೆಯರ ಸೌಂದರ್ಯವೇ ಕಾರಣ,” ಎಂದು ಹೇಳಿಕೆ ನೀಡಿರುವ ಮಧ್ಯಪ್ರದೇಶದ ಭಂದೇರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬಗ್ಗೆಯ್ಯ ವಿವಾದಕ್ಕೀಡಾಗಿದ್ದಾರೆ. ಭಾರತದಲ್ಲಿ ಹೆಚ್ಚಿನ ಅತ್ಯಾಚಾರಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ…

ಡಿಸೆಂಬರ್‌ನಲ್ಲಿ ವಿಮಾನ ಹಾರಾಟದಲ್ಲಿ ಅಡ್ಡಿ: ಇಂಡಿಗೋಗೆ ಡಿಜಿಸಿಎ ಯಿಂದ 22.2 ಕೋಟಿ ದಂಡ

ಡಿಸೆಂಬರ್‌ನಲ್ಲಿ ಗಮನಾರ್ಹ ವಿಮಾನ ಅಡಚಣೆಗಳ ನಂತರ ವಾಯುಯಾನ ನಿಯಂತ್ರಕ, ಡಿಜಿಸಿಎ, ಇಂಡಿಗೋಗೆ 22.2 ಕೋಟಿ ರೂ.ಗಳ ದಂಡವನ್ನು ವಿಧಿಸಿದೆ. ದಂಡವು ಒಂದು ಬಾರಿಯ ವ್ಯವಸ್ಥೆಯ ದೋಷಗಳಿಗೆ 1.8 ಕೋಟಿ ರೂ.ಗಳು ಮತ್ತು ನಿರಂತರ ಅನುಸರಣೆಯ ಕೊರತೆಗೆ 20.4 ಕೋಟಿ…

Marriage : ಧನುಷ್ ಜೊತೆ ಮೃಣಾಲ್ ಠಾಕೂರ್ ಮದುವೆ?

Marriage : ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅವರು ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಜೊತೆ ಅವರು ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಕುರಿತು ಮೃಣಾಲ್ ಠಾಕೂರ್ (Mrunal Thakur) ಅವರಾಗಲಿ, ಧನುಷ್ ಅವರಾಗಲಿ…

Gadaga: ಹಗಲು, ರಾತ್ರಿಯಿಡೀ ದೇವಾಲಯದಲ್ಲಿ ಗೆಜ್ಜೆನಾದ- ದೇವಿಮೂರ್ತಿ ಸ್ಥಳಾಂತರಿಸಿ ಪೂಜೆ ನಿಲ್ಲಿಸಿದ್ದಕ್ಕೆ ಶುರುವಾಯ್ತಾ ನಿಗೂಢ ಶಬ್ದ?

Gadaga: ಆಂಜನೇಯ ದೇಗುಲದಲ್ಲಿ ನಿಗೂಢ ಗೆಜ್ಜೆ ಶಬ್ದ ಕೇಳಿಬಂದಿದ್ದು, ಅದನ್ನು ಕೇಳಿಸಿಕೊಳ್ಳಲು ಗ್ರಾಮಸ್ಥರು ರಾತ್ರಿಯಿಡೀ ಜಾಗರಣೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು, ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೋರ್ಲಹಳ್ಳಿ ಗ್ರಾಮದಲ್ಲಿ…

Puttur: ಪುತ್ತೂರು ವಿಧಾನಸಭಾ ಕ್ಷೇತ್ರ: 10 ಕಾಲು ಸಂಕ ಮಂಜೂರು: ಶಾಸಕ ಅಶೋಕ್ ರೈ

Puttur: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಒಟ್ಟು 1೦ ಕಾಲು ಸಂಕ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕಾಲು ಸಂಕ ಇಲ್ಲದೆ ಮಳೆಗಾಲದಲ್ಲಿ ತೀವ್ರ ಸಮಸ್ಯೆಯಾಗುತ್ತಿತ್ತು. ವಿದ್ಯಾರ್ಥಿಗಳು,…