ವಿವೇಕಾನಂದ ಸಂಸ್ಥೆಯಿಂದ ವಿವೇಕ ಜಯಂತಿ । ಹನ್ನೆರಡು ಸಾವಿರಕ್ಕೂ ಹೆಚ್ಚಿನ ಜನ ಭಾಗಿ
ಪುತ್ತೂರು : '' ಶತಮಾನಗಳಷ್ಟು ಹಿಂದೆಯೇ ಭಾರತದ ಬೌದ್ಧಿಕ ಸಾಮರ್ಥ್ಯವನ್ನು ಜಗತ್ತಿನ ಮೂಲೆ-ಮೂಲೆಗೆ ಪರಿಚಯಿಸಿದವರು ಶ್ರೀ ಸ್ವಾಮಿ ವಿವೇಕಾನಂದರು. ಅಮೇರಿಕಾದ ಸರ್ವಧರ್ಮ ಸಮ್ಮೇಳನಕ್ಕೆ ಅವರು ತೆರಳಿದ್ದಾಗ, ಅಲ್ಲಿ ಅವರನ್ನು ಮೊದಲಿಗೆ ಭೇಟಿಯಾದ ಆಕ್‌ಫರ್ಡ್ ಪ್ರೊಫೆಸರ್ ಜಾನ್ ಎಚ್. ರೈಟ್ ಅವರು…