ಬೆಳಕಿಗೆ ಬಂದಿದೆ 150ಕ್ಕೂ ಹೆಚ್ಚು ಬೀದಿನಾಯಿಗಳನ್ನು ಜೀವಂತವಾಗಿ ಹೂತು ಹಾಕಿರುವ ಅಮಾನವೀಯ ಘಟನೆ | ನಾಯಿಗಳ ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೆಚ್ಚ ಉಳಿಸಲು ನಡೆಸಲಾಯಿತೇ ಈ ಕೃತ್ಯ ??
ಮನುಷ್ಯ ಮತ್ತೆ ಮತ್ತೆ ರಾಕ್ಷಸ ಪ್ರವೃತ್ತಿಯ ನೀಚ ಕೆಲಸಗಳನ್ನೇ ಮಾಡುತ್ತಿದ್ದಾನೆ. ಮಾನವೀಯತೆ ತನ್ನಲ್ಲಿ ಸತ್ತೇ ಹೋಗಿದೆ ಎಂಬಂತೆ ನಡೆದುಕೊಳ್ಳುತ್ತಿದ್ದಾನೆ. ಇದಕ್ಕೆ ಜೀವಂತ ಸಾಕ್ಷಿಯಂತಿದೆ ಈ ಘಟನೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ…










