ದೇವರ ಹೆಸರಿನಲ್ಲಿ ಕೊಳ್ಳೆ ಹೊಡೆಯುವವರಿಗೆ ಬಿಸಿಮುಟ್ಟಿಸಿದ ಕೋರ್ಟ್!!ಇನ್ನು ಮುಂದೆ ದೇವಾಲಯದ ಅಧೀನಕ್ಕೆ ಬರುವ ಜಾಗಕ್ಕೆ ದೇವರೇ ಮಾಲೀಕ !!
ದೇವಾಲಯದ ಅಧೀನಕ್ಕೆ ಬರುವಂತಹ ಭೂಮಿಯ ಮಾಲೀಕನಾಗಲು, ಹಾಗೂ ದಾಖಲೆಗಳಲ್ಲಿ ಹೆಸರು ಉಲ್ಲೇಖಸಲು ದೇವರ ಹೆಸರು ಮಾತ್ರ ಅರ್ಹವಾಗಿದ್ದು,ದೇವಾಲಯದ ಅರ್ಚಕರಿಗೆ ಭೂಮಿಯ ಯಾವುದೇ ಹಕ್ಕು ಇರುವುದಿಲ್ಲ ಹಾಗೂ ಅರ್ಚಕ ಅಲ್ಲಿ ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ ಎಂದು ಸೋಮವಾರ ಸುಪ್ರೀಂಕೋರ್ಟ್…










