ಮಂಗಳೂರು | ವಿದ್ಯುತ್ ಸ್ಪರ್ಶಿಸಿ ಗಬ್ಬದ ಹಸು ಸಾವು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಥಳಿಯರು
ಮಂಗಳೂರು: ಗಬ್ಬದ ಹಸುವೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಕೋಡಿಕಲ್ ಕ್ರಾಸ್ ಕರಾವಳಿ ಕಾಲೇಜಿನ ಬಳಿ ನಡೆದಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳಕ್ಕೆ ಪಾಲಿಕೆಯ ಇಂಜಿನಿಯರ್ಗಳು ಆಗಮಿಸಿದಾಗ ಸ್ಥಳೀಯರು ಅವರನ್ನು…










