ಅಫ್ಘಾನಿಸ್ತಾನದಲ್ಲಿ ಮಿತಿಮೀರಿದ ತಾಲಿಬಾನಿಗಳ ಅಟ್ಟಹಾಸ!! ತುಂಬು ಗರ್ಭಿಣಿ ಪೊಲೀಸ್ ಅಧಿಕಾರಿಯೊಬ್ಬರನ್ನು ಪತಿ, ಮಕ್ಕಳ ಮುಂದೆಯೇ ಗುಂಡಿಕ್ಕಿ ಕೊಂದು ಖುಷಿ ಕಂಡರು ಪಾಪಿಗಳು
ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನಿಗಳು ಪ್ರತಿನಿತ್ಯ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದಾರೆ. ಮಹಿಳೆಯರನ್ನಂತೂ ಕಾಲಿನ ಕಸದಂತೆ ನೋಡುತ್ತಿದ್ದಾರೆ. ಇದು ಮುಂದುವರೆದಿದ್ದು, ಅಫ್ಘಾನ್‌ನ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಆಕೆಯ ಗಂಡ, ಮಕ್ಕಳ ಮುಂದೆಯೇ ಗುಂಡಿಟ್ಟು ಕೊಂದು ಮುಖವನ್ನು ವಿರೂಪಗೊಳಿಸಿ ವಿಕೃತಿ…










