ಗಣೇಶೋತ್ಸವಕ್ಕೆ ಸರಕಾರದ ಅನುಮತಿ ಆದರೆ ಷರತ್ತುಗಳು ಅನ್ವಯ- ಸಿ.ಎಂ.ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ
ಗಣಪತಿ ಮೂರ್ತಿಗಳನ್ನು ನಿಗದಿತ ಸ್ಥಳಗಳಲ್ಲ ವಿಸರ್ಜನೆ ಮಾಡಲು ಅವಕಾಶ ನೀಡಲಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿಯೇ ವಿಸರ್ಜಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ 3 ದಿನ ಮಾತ್ರ ಸರಳವಾಗಿ ಗಣೇಶೋತ್ಸವ ಇರಲಿದೆ.…










