ಬಾಲ್ಯವಿವಾಹ ತಡೆಯಬೇಕಿದ್ದ ಅಂಗನವಾಡಿ ಕಾರ್ಯಕರ್ತೆಯಿಂದಲೇ ನಡೆಯಿತು ಅನ್ಯಾಯ !!ತನ್ನ ಅಪ್ರಾಪ್ತ ಮಗಳು ಹಾಗೂ ಆಕೆಯ ಪ್ರಿಯಕರನಿಗೆ ಮದುವೆ ನಡೆಸಿದ ಪ್ರಕರಣ
ನೆಲಮಂಗಲ: ಬಾಲ್ಯವಿವಾಹ ತಡೆಗಟ್ಟುವ ಎಲ್ಲಾ ಕಾನೂನುಗಳು ಜಾರಿಯಾಗಿದ್ದು, ಅವುಗಳನ್ನು ತಡೆಗಟ್ಟುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ಇಲ್ಲೊಬ್ಬ ಅಂಗನವಾಡಿ ಕಾರ್ಯಕರ್ತೆ ತನ್ನ ಅಪ್ರಾಪ್ತ ಮಗಳಿಗೆ ಬಾಲ್ಯವಿವಾಹ ನಡೆಸಿದ್ದು,ಇಡೀ ಅಂಗನವಾಡಿ ಕಾರ್ಯಕರ್ತೆಯರ ಪಾಲಿಗೆ ಕಪ್ಪುಚುಕ್ಕೆಯಾಗಿದೆ.ಇಲ್ಲಿನ ನಗರಸಭೆ ವ್ಯಾಪ್ತಿಯ…










