ಗುರುವಾರ, 29 ಅಕ್ಟೋಬರ್ 2026
Trending

News

ಕಡಬ ಎಸೈ ಜೀಪು-ಬೊಲೆರೋ ಮಧ್ಯೆ ಅಪಘಾತ | ವಾಹನಗಳು ನಜ್ಜುಗುಜ್ಜು

ಕಡಬ ಎಸ್.ಐ. ರುಕ್ಕ ನಾಯ್ಕ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಸೆ.4ರಂದು ಬೆಳಿಗ್ಗೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು…

ಅಪಘಾತದ ಗಾಯಾಳು ನರಿಕೊಂಬು ಪಿಡಿಓ ನಿಧನ

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾ.ಪಂ. ನಲ್ಲಿ ಪಿಡಿಓ ಅಗಿದ್ದ ಶಿವು ಜನಕುಂಡ ಅವರು ಶುಕ್ರವಾರ ನಿಧನ ಹೊಂದಿದರು. ಕೆಲ ದಿನಗಳ ಹಿಂದೆ ರಸ್ತೆ ಅಪಘಾತದಿಂದ ಗಾಯಗಳಾಗಿದ್ದು, ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ…

ಮುಂದಿನ ವಾರದಿಂದ ದ.ಕ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಗೆ ಬೀಳಲಿದೆ ಬ್ರೇಕ್!! ಜನಪ್ರತಿನಿಧಿಗಳ, ಜಿಲ್ಲಾಧಿಕಾರಿಯವರ ಮುಂದಿನ ನಿರ್ಧಾರವಾದರೂ ಯಾವುದು?

ಮಹಾಮಾರಿಯ ನಿಯಂತ್ರಣಕ್ಕೆ ವಿಧಿಸಿದ್ದ ಲಾಕ್ ಡೌನ್ ನ್ನು ತೆಗೆದ ಬಳಿಕ, ನೆರೆ ರಾಜ್ಯಗಳಲ್ಲಿ ಹೆಚ್ಚಾದ ಸೋಂಕು ಪ್ರಕರಣಗಳು ಜಿಲ್ಲೆಗೂ ವ್ಯಾಪಿಸುವ ಸಂಭವ ಹೆಚ್ಚಿದ್ದರಿಂದ ಜಿಲ್ಲೆಯಲ್ಲಿ ತುರ್ತು ವೀಕೆಂಡ್ ಕರ್ಫ್ಯೂ ಹೇರಲಾಗಿದ್ದು, ಕಳೆದ ಕೆಲ ವಾರಗಳಲ್ಲಿ ವೀಕೆಂಡ್ ಕರ್ಫ್ಯೂ ಗೆ…

ದ.ಕ | ಜಿಲ್ಲೆಯ 21 ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಮಂಗಳೂರು : ಶಿಕ್ಷಕರ ದಿನಾಚರಣೆಯ ಸಮಾರಂಭದಲ್ಲಿ ನೀಡಲಾಗುವ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ದ.ಕ. ಜಿಲ್ಲೆಯಿಂದ ಒಟ್ಟು 21 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಬಂಟ್ವಾಳ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ…

ಸೆ.5ರಂದು ಶರತ್ ನೀರ್ಕಜೆ ನಿರ್ದೇಶನದ ಕಿರುಚಿತ್ರದ ಪೋಸ್ಟರ್ ಬಿಡುಗಡೆ

ಶರತ್ ನೀಕ೯ಜೆ ನಿದೇ೯ಶನದ ಹೊಸ ಕಿರುಚಿತ್ರ ಇನ್ನು ಕೆಲವೇ ದಿನಗಳಲ್ಲಿ ನಿಮ್ಮ ಮುಂದೆ ಬರಲಿದೆ. ಈ ಕಿರುಚಿತ್ರದ ಹೆಸರು ಹಾಗೂ ಪೋಸ್ಟರ್ ಸೆಪ್ಟೆಂಬರ್ 5 ರಂದು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಜೆ ಬಿಡುಗಡೆಗೊಳ್ಳಲಿದೆ. ವಿವಿಧ ಸಂಘ ಸಂಸ್ಥೆಗಳಲ್ಲಿ…

ಮಾಸ್ಕ್ ಧರಿಸದ ಸೈನಿಕನ ಥಳಿಸಿದ ಪೊಲೀಸರು | ಮೂವರ ಅಮಾನತು

ಮಾಸ್ಕ್ ಧರಿಸದ ಸೈನಿಕರೊಬ್ಬರಿಗೆ ಮೂವರು ಪೊಲೀಸರು ಥಳಿಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು,ಈ ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೈನಿಕನೊಬ್ಬನನ್ನು ಪೊಲೀಸರು ಥಳಿಸಿದ್ದರು. ಜಾರ್ಖಂಡ್ ನ ಚತ್ರ ಎಂಬಲ್ಲಿ ನಡೆದಿದ್ದ…

ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಅವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಸವಣೂರು : ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಚೆನ್ನಾವರ ಕಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಆಯ್ಕೆಯಾಗಿದ್ದಾರೆ. 2003ರಲ್ಲಿ ಚೆನ್ನಾವರ ಶಾಲೆಗೆ…

ದ.ಕ.ಜಿಲ್ಲೆಯ 6 ಗ್ರಾಮಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಶೇ.100 ಸಾಧನೆ

ದ.ಕ ಜಿಲ್ಲೆಯ ಆರು ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ 100% ಸಾಧಿಸಿದೆ. ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಲಿಕೆ, ಪೆರುವಾಯಿ-ಮಾಣಿಲ, ಪುತ್ತೂರು ತಾಲೂಕಿನ ಬಡಗನ್ನೂರು, ಪಡುವನ್ನೂರು, ಕಡಬ ತಾಲೂಕಿನ ಸಿರಿಬಾಗಿಲು, ಬೆಳ್ತಂಗಡಿಯ ಲಾಯಿಲದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ನ ಶೇ.100 ಸಾಧನೆ ಮಾಡಲಾಗಿದೆ.

ಸುಳ್ಯದ ವಿವಾಹಿತೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ | ಪುತ್ತೂರಿನ ಯುವಕನ ಜತೆ ಪರಾರಿ ಶಂಕೆ?

ಸುಳ್ಯದ ಜಯನಗರದ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪತ್ನಿಯ ಪರಿಚಿತ ಪುತ್ತೂರಿನ ಯುವಕ ನೊಂದಿಗೆ ಆಕೆ ಪರಾರಿಯಾಗಿರಬಹುದು ಎಂದು ದೂರಿನಲ್ಲಿ ಶಂಕಿಸಲಾಗಿದೆ. ಜಯನಗರದ…

ಬೆಳ್ತಂಗಡಿಯ ಎಡ್ವರ್ಡ್ ಡಿಸೋಜ ಸೇರಿದಂತೆ 31 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿ,ಕರ್ನಾಟಕ ಸರ್ಕಾರ ಘೋಷಣೆ

ಬೆಂಗಳೂರು:- ರಾಜ್ಯ ಸರ್ಕಾರವು 2021-22ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಹಾಗೂ ಪ್ರೌಢಶಾಲೆಯ 11 ಶಿಕ್ಷಕರೂ ಸೇರಿ 31 ಮಂದಿಗೆ ಪ್ರಶಸ್ತಿ ಘೋಷಿಸಿದೆ._ ಶಿಕ್ಷಕಿಯರಿಗೆ ಮಾತೆ ಸಾವಿತ್ರಿ ಬಾಯಿ ಪುಲೆ ಹೆಸರಿನಲ್ಲಿ…