Browsing Category

News

ಸವಣೂರು : ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ

ಸವಣೂರು : ಸವಣೂರು ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ಫೆ.7ರಂದು ಆರಂಭಗೊಂಡಿದ್ದು ಫೆ.8ರವರೆಗೆ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ.6ರಂದು ಬೆಳಿಗ್ಗೆ ಊರ ಭಕ್ತಾಧಿಗಳಿಂದ ಸಮರ್ಪಣೆ ನಡೆಯಿತು. ಫೆ.7ರಂದು ಬೆಳಿಗ್ಗೆ

ಫೆ.8 : ಕಲ್ಲೇಗ ಕಲ್ಲುಡ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

ಪುತ್ತೂರು: ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.8ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ. ಫೆ.8ರಂದು ಬೆಳಿಗ್ಗೆ ಕಾರ್ಜಾಲುಗುತ್ತಿನಲ್ಲಿ ಸ್ಥಳಶುದ್ಧಿ ಹೋಮ, ಕಲಶ ಪ್ರತಿಷ್ಠೆ, ನಂತರ ಶ್ರೀ ದೈವಸ್ಥಾನದಲ್ಲಿ ಗಣಹೋಮ, ಶ್ರೀ ದೈವಗಳ ತಂಬಿಲ,

ಅಪಘಾತದ ಗಾಯಾಳು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ವಿನೀತ್ ಕಲ್ಲಪಳ್ಳಿ ಸುಳ್ಯ: ರಸ್ತೆ ಅಪಘಾತದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯ ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಜ.19 ರಂದು ಬೆಳಿಗ್ಗೆ ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ವ್ಯಾಗನರ್ ಕಾರಿಗೆ ಬಡ್ಡಡ್ಕದಿಂದ

ಉಪ್ಪಿನಂಗಡಿ :ಗುಜರಿ ಕಳ್ಳರ ಬಂಧನ

ಗುಜರಿ ಕಳ್ಳರು ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ತಾಲೂಕು ಉಪ್ಪಿನಂಗಡಿ ಕಸಬಾ ಗ್ರಾಮದ ಹಳೆಗೇಟು ಎಂಬಲ್ಲಿರುವ ಜಿ.ಕೆ ಸ್ಕ್ರಾಪ್ ಎಂಬ ಹೆಸರಿನ ಗುಜಿರಿ ಅಂಗಡಿಯ ಗೋದಾಮಿನಲ್ಲಿ ಇರಿಸಿದ್ದ ಸುಮಾರು ಅಂದಾಜು 1,00,000/- ರೂ ಮೌಲ್ಯದ ಸೊತ್ತಾದ ಹಳೆಯ ಗುಜಿರಿ

ಭಜನಾ ಸತ್ಸಂಗ ಸಮಾವೇಶ ಸ್ಥಳಕ್ಕೆ ಡಾ.ಹೆಗ್ಗಡೆ ಭೇಟಿ : ಸಿದ್ದತೆ ವೀಕ್ಷಣೆ

ಭಜನಾ ಸತ್ಸಂಗ ಸಮಾವೇಶ ಸ್ಥಳಕ್ಕೆ ಡಾ.ಹೆಗ್ಗಡೆ ಬೇಟಿ : ಸಿದ್ದತೆ ವೀಕ್ಷಣೆ ಪುತ್ತೂರು: ಫೆ.8 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ ನಡೆಯುವ ‘ಭಜನಾ ಸತ್ಸಂಗ ಸಮಾವೇಶ – ಕೋಟಿ ಶಿವ ಪಂಚಾಕ್ಷರಿ ಪಠಣ’ ಕಾರ್ಯಕ್ರಮದ ಸಿದ್ಧತೆ ಹಾಗೂ

ಭಜನಾ ಹೃದಯ ನಿರ್ಮಿಸುವ ಸಲುವಾಗಿ ಭಜನಾ ಸತ್ಸಂಗ ಸಮಾವೇಶ-ಡಾ.ಎಚ್.ಎಲ್. ಮಂಜುನಾಥ್

ಪುತ್ತೂರು : ಯುವಜನರಲ್ಲಿ ಧಾರ್ಮಿಕ ನಂಬಿಕೆ, ಆಚರಣೆಗಳ‌, ಧರ್ಮದ ಬಗ್ಗೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಭಜನಾ ಸತ್ಸಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಚ್. ಎಲ್.‌ ಮಂಜುನಾಥ್ ಹೇಳಿದರು.

ಮಾಯಾ ಮಹೇಶ್ವರ ದೇವಸ್ಥಾನ ಇದರ ವಾರ್ಷಿಕ ಜಾತ್ರೋತ್ಸವ ಆರಂಭ : ಮಾ 6 ರಿಂದ ಮಾ 10 ರವರೆಗೆ : ಜಾತ್ರೋತ್ಸವ ಆಮಂತ್ರಣ…

ಬೆಳಾಲು : ಬೆಳಾಲು ಗ್ರಾಮದ ಮಾಯಾ ಮಹೇಶ್ವರ ದೇವಸ್ಥಾನ ಮಾಯ ಇದರ ವಾರ್ಷಿಕ ಜಾತ್ರೆಯು ಮಾ.6 ಆರಂಭವಾಗಲಿದ್ದು ಮಾ 10 ರವರೆಗೆ ನಡೆಯಲಿದೆ. ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಇತ್ತೀಚಿಗೆ ಊರ ಹಿರಿಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ

ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಬ್ರಹ್ಮಕಲಶೋತ್ಸವದ ಸ್ಮರಣ ಸಂಚಿಕೆ: ದೇಶ ರಕ್ಷಣೆಯಲ್ಲಿ…

ಪುತ್ತೂರು: ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಬ್ರಹ್ಮಕಲಶೋತ್ಸವದ ಸ್ಮರಣ ಸಂಚಿಕೆ ಸಮಿತಿ ವತಿಯಿಂದ ವಿದ್ಯಾರ್ಥಿಗಳನ್ನು ಪುಣ್ಯ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ದೃಷ್ಟಿಯಿಂದ ತಾಲೂಕು ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ *"ದೇಶ ರಕ್ಷಣೆಯಲ್ಲಿ ಪ್ರಜೆಗಳ