ಗುರುವಾರ, 29 ಅಕ್ಟೋಬರ್ 2026
Trending

News

ಈ ಗ್ರಾ.ಪಂ.ನಲ್ಲಿ ಸರ್,ಮೇಡಂ ಪದಬಳಕೆ ನಿಷೇಧ | ಐತಿಹಾಸಿಕ ನಿರ್ಣಯ ಕೈಗೊಂಡ ಆ ಗ್ರಾ.ಪಂ.ಯಾವುದು ? ಯಾಕೆ ನಿಷೇಧ ಹೇರಲಾಗಿದೆ

ಸರ್ ಮತ್ತು ‘ಮೇಡಂ’ ಪದಗಳ ಬಳಕೆಯನ್ನು ನಿಷೇಧಿಸಿದ ಮೊದಲ ಸ್ಥಳೀಯ ಸಂಸ್ಥೆ ಎನ್ನುವ ಹಿರಿಮೆಯನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿರುವ ಮಹೂರ್ ಗ್ರಾಮಪಂಚಾಯತ್ ಪಡೆದಿದೆ. ಪಂಚಾಯತ್‌ನ ವಿಶೇಷ ಸಭೆಯಲ್ಲಿ ಈ ಐತಿಹಾಸಿಕ ನಿರ್ಧಾರ ಕೈಗೊಂಡು ಅಧಿಕೃತ ಭಾಷಾ ಬಳಕೆಯ ಸುಧಾರಣೆಯಲ್ಲಿ…

ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಎ.ಸಿ.ಡಾ.ಯತೀಶ್ ಉಳ್ಳಾಲ್ ಸೂಚನೆ

ಪುತ್ತೂರು ಉಪ ವಿಭಾಗದ ಎಲ್ಲಾ ತಾಲೂಕುಗಳಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಪ್ಯೂ ಕಟ್ಟು ನಿಟ್ಟಾಗಿ ಪಾಲಿಸುವಂತೆ ,ತಪ್ಪಿದಲ್ಲಿ ದಂಡ,ಕಠಿಣ ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಲ್ ಸೂಚಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಮತ್ತು ನೈಟ್ ಕರ್ಪ್ಯೂ…

ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ

ಕಡಬ : ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆಯ ಕಾರ್ಯಕ್ರಮದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಳ್ಪ ಗ್ರಾಮದ ಬೂತ್ ಸಂಖ್ಯೆ 105 ರ ಅಧ್ಯಕ್ಷರಾದ ಶ್ರೀ…

ಎರಡೂ ಡೋಸ್ ವ್ಯಾಕ್ಸಿನೇಷನ್‌ ಆದವರಿಗೆ ಮಾತ್ರ ಮದ್ಯ

ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಸರ್ಕಾರಿ ಮಳಿಗೆಯಲ್ಲಿ ಮದ್ಯ ಖರೀದಿಗೆ ಅನುಮತಿ ಇರಲಿದೆ ಎಂದು ತಮಿಳುನಾಡು ರಾಜ್ಯದ ನೀಲಗಿರಿ ಜಿಲ್ಲೆಯ ಜಿಲ್ಲಾಧಿಕಾರಿ ದಿವ್ಯಾ ಅವರು ಆದೇಶ ಹೊರಡಿಸಿದ್ದಾರೆ. ಲಸಿಕೆ ಕುರಿತು ಜಾಗೃತಿ ಮೂಡಿಸಿದರೂ ಕೆಲವು ಜನರು…

ದ.ಕ.ದಲ್ಲಿ ವೀಕೆಂಡ್ ಕರ್ಫ್ಯೂ ತೆರವುಗೊಳಿಸುವಂತೆ ಮುಖ್ಯಮಂತ್ರಿಗೆ ಸಚಿವ ಕೋಟ, ಶಾಸಕ ಕಾಮತ್ ಮನವಿ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೆಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪ್ರಮುಖವಾಗಿ ಮಂಗಳೂರು ನಗರವು ವಾಣಿಜ್ಯ ವಹಿವಾಟುಗಳ ಕೇಂದ್ರ…

ಹಾಸ್ಟೆಲ್‌ನಲ್ಲಿದ್ದ ಯುವತಿ ಮೇಲೆ ಅತ್ಯಾಚಾರ ಯತ್ನ | ಮೈಸೂರಿನಲ್ಲಿ ನಡೆಯಿತು ಮತ್ತೊಂದು ಹೀನ ಕೃತ್ಯ

ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಘಟನೆ ಮಾಸುವ ಮುನ್ನವೆ ಮತ್ತೊಂದು ಹೀನ ಕೃತ್ಯ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ನಾಯ್ಡು ನಗರದ ಪುಷ್ಪಾಶ್ರಮ ಚರ್ಚ್ ಸಮೀಪ ಹೋಲಿ ಕ್ರಾಸ್ ಸ್ಟಡಿ ಹೌಸ್ ಹಾಸ್ಟೆಲ್‌ನಲ್ಲಿ ಯುವತಿ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಆವರಣ ಗೋಡೆ ನಿರ್ಮಿಸಲು ವ್ಯವಸ್ಥಾಪನ ಸಮಿತಿಗೆ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಇರುವ ದನಗಳ ಕಳ್ಳತನಕ್ಕೆ ಆನೇಕ ಬಾರಿ ಪ್ರಯತ್ನ ನಡೆದಿರುವುದು ಹಾಗೂ ದೇವಾಲಯದ ಜಾಗ ಅತಿಕ್ರಮಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಜಾಗಕ್ಕೆ ಆವರಣಗೋಡೆ ನಿರ್ಮಿಸುವಂತೆ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ದೇವಸ್ಥಾನದ ವ್ಯವಸ್ಥಾಪನ…

ವಾಹನ ಟೋಯಿಂಗ್ ಮಾಡುವಾಗ ಮಾಲಿಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ದಂಡ ಪಡೆದು ಬಿಟ್ಟುಬಿಡಿ | ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ

ಬೆಂಗಳೂರು : ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆ ಹಿನ್ನೆಲೆಯಲ್ಲಿ…

ಅಮೆಜಾನ್‌ನಲ್ಲಿ 8 ಸಾವಿರ ಉದ್ಯೋಗವಕಾಶ | ನೇಮಕಾತಿ ಪ್ರಕಟಣೆ

ಅತೀ ದೊಡ್ಡ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ದೇಶದಾದ್ಯಂತ ಸುಮಾರು 35 ನಗರಗಳಲ್ಲಿ ಎಂಟು ಸಾವಿರ ಜನರನ್ನು ನೇರ ನೇಮಕಾತಿ ಮೂಲಕ ಉದ್ಯೋಗಕ್ಕೆ ಆಯ್ಕೆ ಮಾಡುವುದಾಗಿ ಪ್ರಕಟಿಸಿದೆ. ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆ ನೇಮಕಾತಿ ಮಾಡಲು ಸಂಸ್ಥೆ ನಿರ್ಧರಿಸಿದೆ.…

ಮದುವೆಯಾಗುತ್ತೇನೆಂದು ಸುರತ್ಕಲ್ ನ ಯುವತಿಯಿಂದ ಹಣ ಪಡೆದುಕೊಂಡ, ತನಗೆ ಬೇಕಾದ ರೀತಿ ಉಪಯೋಗಿಸಿ ಪರಾರಿಯಾದ!!ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದ ಆತನ ಹಿಸ್ಟರಿ ತೆಗೆದಾಗ ಕಾದಿತ್ತು ಶಾಕ್

ಮಂಗಳೂರಿನ ಯುವತಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ಬಳಸಿಕೊಂಡಿದ್ದಲ್ಲದೇ, ಆಕೆಯಿಂದ ಹಣವನ್ನು ಪಡೆದುಕೊಂಡು ಆ ಬಳಿಕ ನಾಪತ್ತೆಯಾಗಿದ್ದ ಖತರ್ನಾಕ್ ಯುವಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಜಯಪುರ ನಿವಾಸಿ ಜಗನ್ನಾಥ್ ಎಂದು ಗುರುತಿಸಲಾಗಿದೆ. ಘಟನೆ ವಿವರ :ತಾನು ಸಿವಿಲ್ ಇಂಜಿನಿಯರ್ ಎಂದು…