Browsing Category

News

ಸವಣೂರು ವಾರದ ಸಂತೆ ರದ್ದು

ಸವಣೂರು : ಸವಣೂರಿನ ಚಂದ್ರನಾಥ ಬಸದಿಯ ಸ್ಥಳದಲ್ಲಿ ಸವಣೂರು ಗ್ರಾ.ಪಂ.ವತಿಯಿಂದ ಪ್ರತೀ ಗುರುವಾರ ನಡೆಯುತ್ತಿರುವ ವಾರದ ಸಂತೆಯನ್ನು ಜಿಲ್ಲಾಡಳಿತದ ಆದೇಶದಂತೆ ರದ್ದು ಮಾಡಲಾಗಿದೆ.

ಕೊರೊನಾ ಭೀತಿ | ಸುರಕ್ಷತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಆದೇಶ|ಬಿಕೋ ಎನ್ನುತ್ತಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ

ಕರ್ನಾಟಕದ ಪ್ರಸಿದ್ಧ ನಾಗ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಡಳಿತ ಆದೇಶದ ಮೇರೆಗೆ ನಿತ್ಯಪೂಜೆಗಳು ಮಾತ್ರ ನಡೆಯುತ್ತಿದೆ. https://youtu.be/y-9a8k8K_mw ವಿಶೇಷ ಸೇವೆಗಳನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸದ

ಮಾರ್ಚ್ 31 ಕನ್ನಡರವರೆಗೆ ಕರ್ನಾಟಕ ಬಂದ್ ವಿಸ್ತರಣೆ | ಕರೋನಾ ವೈರಸ್ ಸೋಂಕಿನ ಹಿನ್ನೆಲೆ

ಕರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮಾರ್ಚ್ 14 ರಿಂದ ಒಂದು ವಾರ ಹೇರಲಾಗಿದ್ದ ಶಾಲಾ-ಕಾಲೇಜು, ಮದುವೆ, ಸಮಾರಂಭ, ಪಬ್ಬು, ಕ್ಲಬ್ಬು, ಸ್ವಿಮ್ಮಿಂಗ್ ಪೂಲ್, ಬಂದ್ ನ್ನು ಈ ತಿಂಗಳ ಕೊನೆಯವರೆಗೆ (ಮಾ.31) ವಿಸ್ತರಿಸಲಾಗಿದೆ. ಅಲ್ಲದೆ ಪಂಚಾಯತಿ ಸ್ಥಳೀಯ ಸಂಸ್ಥೆಗಳು ಮತ್ತು ನಗರಪಾಲಿಕೆಯ

ನಿರ್ಭಯಾ ಅತ್ಯಾಚಾರಿಯೊಬ್ಬ ಗಲ್ಲು ಶಿಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಮಾಸ್ಟರ್ ಪ್ಲಾನ್ ಮಾಡಿದ್ದಾನೆ |…

ನವದೆಹಲಿ (ಮಾ. 18): ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟಿರುವ ನಾಲ್ವರಿಗೆ ಮಾರ್ಚ್​ 20 ರಂದು ಬೆಳಗ್ಗೆ 5.30 ಕ್ಕೆ ಗಲ್ಲುಶಿಕ್ಷೆ ವಿಧಿಸುವುದು ಎಂದು ನಿರ್ಧಾರವಾಗಿದೆ. ಇನ್ನೇನು ಗಲ್ಲಿಗೆ ಎರಡು ದಿನ ಇದೆ ಎನ್ನುವಷ್ಟರಲ್ಲಿ ಆ ನಾಲ್ವರಲ್ಲಿ ಓರ್ವ ಅಪರಾಧಿಯ ಹೆಂಡತಿ

ದರ್ಬೆಯಲ್ಲಿ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಕರೋನಾ ವೈರಸ್ ಅರೋಗ್ಯ ಜಾಥಾ | ಆಯುರ್ವೇದ ತಜ್ಞ ಡಾ.…

ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಶನ್, ಪುತ್ತೂರು ವಲಯದ ವತಿಯಿಂದ ಮಹಾಮಾರಿ ಕೊರೋನಾ ವೈರಸ್ ನ ಹರಡುವಿಕೆಯಿಂದ ಮತ್ತು ಇದರಿಂದ ಬರುವ ಮಾರಕ ಸಾಂಕ್ರಾಮಿಕ ಕಾಯಿಲೆಯ ಬಗ್ಗೆ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವ ಅರೋಗ್ಯ ಜಾಥಾ ಕಾರ್ಯಕ್ರಮ ಪುತ್ತೂರಿನ ದರ್ಬೆ ವೃತ್ತದಿಂದ ಇಂದು

ಮುಕ್ಕೂರು | ಕೊರೊನಾ ವಿರುದ್ದ ಮುನ್ನೆಚ್ಚರಿಕೆ ಕರಪತ್ರ ಬಿಡುಗಡೆ

ಮುಕ್ಕೂರು : ಕುಂಡಡ್ಕ- ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಕೊರೊನಾ ವೈರಸ್ ತಡೆಗಟ್ಟುವ ಕುರಿತು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗೆಗಿನ ಜಾಗೃತಿ ಕರಪತ್ರ ಬಿಡುಗಡೆ ಮಾ.18 ರಂದು ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಕಚೇರಿ

ಕುದ್ಮಾರು | ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಅಂಗಡಿಗೆ ಬೆಂಕಿ | ಬಂಧಿತರಿಗೆ ಜಾಮೀನು

ಕಡಬ : 5ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಸಂಭಂಧಿಸಿದಂತೆ ಕುದ್ಮಾರು ರಸ್ತೆಬದಿಯಲ್ಲಿ ಗೂಡಂಗಡಿ ವ್ಯಾಪಾರ ನಡೆಸುತ್ತಿದ್ದ ಅಬ್ದುಲ್ಲಾ ಎಂಬಾತನ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ವಶದಲ್ಲಿದ್ದ ಮೂವರು ಆರೋಪಗಳಿಗೆ ನ್ಯಾಯಾಲಯ

ನಮ್ಮಪ್ಪೆ ತುಳು ಭಾಷೆಗ್ ಏಪ ತಿಕ್ಕು ಮಾನ್ಯತೆ ? | ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರಿಸಿದ್ದಾರೆ ಸಿಟಿ ರವಿ

ಬೆಂಗಳೂರು, ಮಾ 17 : ತುಳು ಭಾಷೆಯನ್ನು ಸಂವಿಧಾನದ ಅನುಚ್ಛೇದ 8 ರಲ್ಲಿ ಸೇರಿಸಲು ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆ ಅಧಿವೇಶನದಲ್ಲಿ ಒತ್ತಾಯಿಸಿದ್ದು, ಇದಕ್ಕೆ ಕನ್ನಡ‌ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಉತ್ತರ ನೀಡಿದ್ದಾರೆ. ಎಂಟನೇ