ಗುರುವಾರ, 29 ಅಕ್ಟೋಬರ್ 2026
Trending

News

ನೋಡನೋಡುತ್ತಿದ್ದಂತೆಯೇ ಕರಾವಳಿಯಲ್ಲಿ ಪತ್ತೆಯಾಯಿತು ಮನುಷ್ಯನ ಮುಖವನ್ನು ಹೋಲುವ ಗೊಂಚಲು ಕೊಂಬುಗಳಿರುವ ವಿಚಿತ್ರ ಜೀವಿ| ನೀಲ ಬಣ್ಣದ ಭಯಂಕರ ಜೀವಿ ಕಂಡು ಭಯಭೀತರಾದ ಜನತೆ!!

ನಿಗೂಢ ಜೀವಿಯೊಂದು ಉಡುಪಿ ಜಿಲ್ಲೆಯಲ್ಲಿ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿದೆ. ಎಂದೋ ಒಂದಿನ ಹಾಲಿವುಡ್ ಸಿನಿಮಾದಲ್ಲಿ ನೋಡಿದ ಆ ಒಂದು ಜೀವಿಯು ದೊಪ್ಪನೇ ಕಣ್ಣೆದುರು ಬಂದು ನಿಂತ ಅನುಭವ. ಉಡುಪಿಯ ಕಟಪಾಡಿಯ ಆಸುಪಾಸಿನ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಸಂಜೆ ಪ್ರತ್ಯಕ್ಷವಾದಾಗ…

ಶಿರ್ವ: ಸಂತ ಮೇರಿ ಮಹಾವಿದ್ಯಾಲಯದಲ್ಲಿ ಸ್ವಚ್ಛಸರ್ವೇಕ್ಷಣ ಜನಾಂದೋಲನ 2021

ಶಿರ್ವ: ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ‘ಸ್ವಚ್ಛಸರ್ವೆಕ್ಷಣಗ್ರಾಮಿಣ–2021’ ಜನಾಂದೋಲನ ಕಾರ್ಯಕ್ರಮಕ್ಕೆ ಸ್ವಚ್ಛ ಭಾರತ್ ಅಭಿಯಾನದಡಿಯಲಿ ಗ್ರಾಮೀಣ ಸಮುದಾಯದಲ್ಲಿ ಸ್ವಚ್ಛತೆ, ಸುಚಿತ್ವ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸುವ…

ಅಡಿಕೆ ಬೆಳೆಗಾರರಿಗೊಂದು ಸಿಹಿಸುದ್ದಿ | ಅಡಿಕೆ ಒಣಗಿಸಲು ಬಂದಿದೆ ಪರಿಸರಸ್ನೇಹಿ ಸೋಲಾರ್ ಡ್ರಯರ್ !

ಮಲೆನಾಡು ಮತ್ತು ಕರಾವಳಿಗಳಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಬೆಳೆ ಎಂದರೆ ಅದು ಅಡಿಕೆ. ಈಗಂತೂ ಅಡಿಕೆ ಧಾರಣೆ ಹೆಚ್ಚಾಗುತ್ತಿರುವುದರಿಂದ ಹೆಚ್ಚು ಹೆಚ್ಚು ಕಂಗು ನೆಟ್ಟು ಕೃಷಿ ಮಾಡುವಲ್ಲಿ ತೊಡಗಿದ್ದಾರೆ ಇಲ್ಲಿನ ರೈತರು. ಆದರೆ ಅಡಿಕೆ ಒಣಗಿಸುವುದು ಮಾತ್ರ ಒಂದು ದೊಡ್ಡ…

ಅಪರೂಪವಾದ ಎರಡು ತಲೆಯ ಎಮ್ಮೆಯ ಕರುವಿನ ಜನನ | ನಾಲ್ಕು ಕಣ್ಣುಗಳ ಈ ಪುಟ್ಟ ಕರುವನ್ನು ನೋಡಲು ಮುಗಿಬೀಳುತ್ತಿದೆ ಜನಸಾಗರ !

ಸಾಮಾನ್ಯವಾಗಿ ನಾವೆಲ್ಲ ಎಮ್ಮೆಯ ಕರುಗಳನ್ನು ಅಲ್ಲೋ ಇಲ್ಲೋ ನೋಡಿರುತ್ತೇವೆ. ಆದರೆ ಇಲ್ಲೊಂದು ಕಡೆ ವಿಚಿತ್ರವಾದ ಕರುವಿಗೆ ಎಮ್ಮೆಯೊಂದು ಜನ್ಮ ನೀಡಿದ್ದು, ಸ್ಥಳೀಯರು ಈ ದೃಶ್ಯ ನೋಡಿ ಬೆರಗಾಗುತ್ತಿದ್ದಾರೆ. ಧೋಲ್ಪುರ್ ಜಿಲ್ಲೆಯ ಸಿಕ್ರೌಡ ಗ್ರಾಮದಲ್ಲಿ ಹಲವುವರ್ಷಗಳಿಂದ ಸಾಕುತ್ತಿದ್ದ ಎಮ್ಮೆಯು, ಎರಡು…

ಬೆಳ್ತಂಗಡಿ | ಪತ್ನಿ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿರುವ ಆರೋಪ, ಪತಿಯಿಂದ ದೂರು ದಾಖಲು

ದುಬೈನಲ್ಲಿ ವೃತ್ತಿಯಲ್ಲಿರುವ ಪತ್ನಿಗೆಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದು ಆರೋಪಿಸಿ ಪತಿಯು ದ.ಕ.ಜಿಲ್ಲಾ ಎಸ್ಪಿಗೆ ದೂರು ನೀಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ನೆರಿಯ ನಿವಾಸಿ ಚಿದಾನಂದ ಕೆ.ಆರ್. ಎಂಬುವರು ಎಸ್ಪಿಗೆ ದೂರು ನೀಡಿದವರು. ತಮ್ಮ…

ಶಿಕ್ಷಕರ ದಿನಾಚರಣೆಯಂದು ಜಾರಿಯಾಗಲಿದೆ ಸರ್ಕಾರದ ಹೊಸ ಯೋಜನೆ | ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ದಾರಿ ದೀಪವಾಗಲಿದೆ ‘ವಿದ್ಯಾನಿಧಿ’

ಬೆಂಗಳೂರು : ರೈತರ ಮಕ್ಕಳ ಉನ್ನತ ಶಿಕ್ಷಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಉಪಯುಕ್ತವಾದ ಯೋಜನೆಯನ್ನು ನಿರ್ಮಿಸಿದ್ದು, ರೈತ ವಿದ್ಯಾನಿಧಿ ಎಂಬ ಯೋಜನೆಗೆ ಚಾಲನೆ ಸಿಗಲಿದೆ. ಈ ಯೋಜನೆಯು ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆಯಂದು ಜಾರಿ ಆಗಲಿದೆ.ರಾಜ್ಯದ ರೈತರ ಮಕ್ಕಳ…

ಕೋಳಿ ಜಗಳ : ಚೂರಿ ಇರಿತದಲ್ಲಿ ಅಂತ್ಯ | ಗಂಭೀರ ಗಾಯಗೊಂಡು ವೆನ್ಲಾಕ್‌ಗೆ ದಾಖಲು

ಮಂಗಳೂರು: ಸೆ 3 : ಯುವಕನೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದ ಘಟನೆ ಗುರುವಾರ ತಡರಾತ್ರಿ ಮಂಗಳೂರಿನ ಹೊರವಲಯ ಎದುರುಪದವಿನಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ವ್ಯಕ್ತಿ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಉಂಟಾದ ಕೋಳಿ ಜಗಳ ಚೂರಿಇರಿತದವರೆಗೆ ತಲುಪಿದೆ…

ಮಂಜಿನ ಶೃಂಗಾರ ಸೌಂದರ್ಯದ ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ

ಚಿಕ್ಕಮಗಳೂರಿನಿಂದ ಸುಮಾರು 20 ಕಿಲೋಮೀಟರ್ ದೂರದ ಕಾಫಿ ತೋಟಗಳ ನಡುವೆ ಕಾಫಿ ಹೂಗಳ ಸುವಾಸನೆಯನ್ನು ಸವಿಯುತ್ತಾ ಸಂಚರಿಸಿದರೆ ಮುಳ್ಳಯ್ಯನಗಿರಿ ಬೆಟ್ಟ ತಣ್ಣನೆಯ ಗಾಳಿ ಜೊತೆಗೆ ಮೋಡಗಳ ಮರೆಯಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಹೆಸರೇ ಹೇಳುವಂತೆ ಮುಳ್ಳಯ್ಯನಗಿರಿ ಬೆಟ್ಟ ರಾಜ್ಯದಲ್ಲೇ ಅತೀ…

ಬೆಳ್ತಂಗಡಿ | ಲಾಯಿಲ ನಿವಾಸಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ: ಮಾನಸಿಕ ಅಸ್ವಸ್ಥರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ. 33 ವರ್ಷದ ವಸಂತ ಎಂಬುವವರು ಮೃತ ಪಟ್ಟವರು ಎಂದು ತಿಳಿದುಬಂದಿದೆ. ಸುಮಾರು 6 ತಿಂಗಳಿನಿಂದ ಮಾನಸಿಕವಾಗಿ…

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21ನೇ ಸಾಲಿನ ಚಿಗುರು ವಾರ್ಷಿಕ ಸಂಚಿಕೆ ಅನಾವರಣ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2020-21 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ನೀಡುವ ವೇದಿಕೆಯಾದ ಚಿಗುರು ವಾರ್ಷಿಕ ಸಂಚಿಕೆ ಬಿಡುಗಡೆಯ ಸಮಾರಂಭವು ನಡೆಯಿತು. ಆಡಳಿತ ಮಂಡಳಿಯ ಸದಸ್ಯೆ ವತ್ಸಲಾರಾಜ್ಞಿ ಚಿಗುರು ವಾರ್ಷಿಕ ಸಂಚಿಕೆಯನ್ನು ಅನಾವರಣಗೊಳಿಸಿ, ಸಂಚಿಕೆಯು ಸುಂದರವಾಗಿ…