Browsing Category

News

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ | ಸಿಎಂ ಬಸವರಾಜ ಬೊಮ್ಮಾಯಿ!!!

ಬೆಂಗಳೂರು: ಹಂಪಿ ಬಳಿಯ ಹನುಮನ ಜನ್ಮಸ್ಥಳವಾದಅಂಜನಾದ್ರಿ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು 100 ಕೋಟಿ ರೂ. ಅನುದಾನವನ್ನು ಬಜೆಟ್‌ನಲ್ಲಿ ಒದಗಿಸಲಾಗಿದೆ. ಇದೇ ವರ್ಷ ಈ ಯೋಜನೆಯನ್ನು ಸಿದ್ಧಪಡಿಸಿ ಅಭಿವೃದ್ಧಿ ಕಾಮಗಾರಿ ಆರಂಭಿಸಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತನ್ನ ಸಾಕುನಾಯಿಯ ಮೇಲಿನ ಪ್ರೀತಿಗಾಗಿ ಶ್ವಾನ ಸಮಾಧಿಯನ್ನೇ ದೇವಾಲಯವಾಗಿ ಮಾಡಿದ ವ್ಯಕ್ತಿ

ತನ್ನ ಸಾಕುನಾಯಿಯ ಮೇಲಿನ ಪ್ರೀತಿಯಿಂದಾಗಿ ವ್ಯಕ್ತಿಯೊಬ್ಬರು ನಾಯಿಯ ಸಮಾಧಿಯನ್ನು ದೇವಾಲಯವಾಗಿ ಮಾಡಿದ್ದಾರೆ.ಈ 82 ವರ್ಷದ ವೃದ್ಧನಿಗೆ ತನ್ನ ಸ್ನೇಹಿತ ಇನ್ನು ಮುಂದೆ ನೆನಪು ಮಾತ್ರ. ಆದರೆ ಆ ನೆನಪನ್ನು ಕಾಪಿಟ್ಟುಕೊಳ್ಳುವುದಕ್ಕಾಗಿ ಆತ ಸ್ನೇಹಿತನಿಗೆ ದೇವಾಲಯವನ್ನು ನಿರ್ಮಿಸಿದ್ದಾರೆ.ಈ

ಬ್ರಹ್ಮಾವರ : ಒಂಟಿ ಮಹಿಳೆಯಿದ್ದ ಮನೆಯಲ್ಲಿ ದರೋಡೆ| ಒಂದೇ ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು!

ಬ್ರಹ್ಮಾವರ: ಮನೆಯಲ್ಲಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಹಾಡುಹಗಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು 24 ಗಂಟೆಯೊಳಗೆ ಬ್ರಹ್ಮಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬೆಂಗಳೂರು ಯಶವಂತಪುರ ಮೋಹನ್ ಕುಮಾರ್ ನಗರ ನಿವಾಸಿ ಸುರೇಶ್ ಯಾನೆ ಸೂರ್ಯ (31) ಬಂಧಿತ ಆರೋಪಿ. ಈತ ಮೂಲತಃ

ನಾಗದೇವರಿಗೆ ಕೋಳಿ ಬಲಿಕೊಡುವ ಮೂಲಕ ಪೂಜಿಸುತ್ತಾರಂತೆ ಈ ಗ್ರಾಮದ ಭಕ್ತರು!!|ಈ ಪದ್ಧತಿಯ ಹಿಂದಿರುವ ನಂಬಿಕೆ ಏನು…

ಎಲ್ಲಿ ನಾಗ ದೇವರು ಇರುತ್ತಾರೋ ಅಲ್ಲಿ ಶುದ್ಧತೆಯಿಂದ ಇರೋದು ಸಾಮಾನ್ಯ. ಅಂದರೆ ಕೋಳಿ, ಕುರಿ ಯಾವುದೇ ಮಾಂಸ ಬನದ ಬಳಿ ತರುವುದಿಲ್ಲ.ಅದಕ್ಕೆ ಅದರದೇ ಆದ ಸಂಪ್ರದಾಯವಿದೆ.ಒಂದು ವೇಳೆ ತಂದರೆ ಅದು ದೋಷವೆಂದೆ ಹೇಳಬಹುದು. ಆದರೆ ಇಲ್ಲೊಂದು ಕಡೆ ನಾಗ ದೇವರಿಗೆ ಕೋಳಿಯನ್ನು ಬಲಿಕೊಡುವ ಪದ್ಧತಿ!!

ಕ್ಯಾಲಿಫೋರ್ನಿಯಾದಲ್ಲಿ ಹರಿದ ನೆತ್ತರ ಓಕುಳಿ|ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವು-ಒಂಬತ್ತು ಮಂದಿಗೆ ಗಾಯ!!

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ನಗರದಲ್ಲಿ ಭಾನುವಾರ ಮುಂಜಾನೆ ನಡೆದ ಗುಂಡಿನ ದಾಳಿಯಿಂದ ನೆತ್ತರ ಓಕುಳಿಯೇ ಹರಿದಿದ್ದು, ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.'ಅಧಿಕಾರಿಗಳು ಶೂಟೌಟ್ʼನಿಂದ ಗಾಯಗಳಾದ ಕನಿಷ್ಠ 15

KSP : ‘ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ’ ( ಸೀನ್ ಕ್ರೈಮ್ ಆಫೀಸರ್ ) ಹುದ್ದೆಗೆ ಅರ್ಜಿ ಹಾಕಿದವರೇ…

ಕರ್ನಾಟಕ ಪೊಲೀಸ್ ಇಲಾಖೆ ಅಡಿಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಹುದ್ದೆಯಾದ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿಯ (Scene Crime Officer) 206 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಯ ಕನ್ನಡ ಭಾಷಾ ಪರೀಕ್ಷೆಯ ಪಠ್ಯಕ್ರಮದಲ್ಲಿ ಪರಿಷ್ಕರಣೆ ಮಾಡಲಾಗಿದೆ.

ಉಡುಪಿ: ಕುಂದಾಪುರದಲ್ಲಿ ಗುಡಿಸಲಿಗೆ ಆಕಸ್ಮಿಕ ಬೆಂಕಿ !! | ಮಲಗಿದ್ದಲ್ಲೇ ವ್ಯಕ್ತಿ ಸಜೀವ ದಹನ

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಜೀವ ದಹನವಾಗಿರುವ ದುರಂತ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.ಗಂಗೊಳ್ಳಿ ಗ್ರಾಮದ ದೊಡ್ಡಹಿತ್ತು ನಿವಾಸಿ ಗಣೇಶ್ ಖಾರ್ವಿ (42) ಮೃತಪಟ್ಟವರು.ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ

ಬೇಸಿಗೆಯ ಬಿಸಿಲಿನಿಂದ ಪುರುಷರಿಗೆ ಬರಬಹುದು ಸಾವು|ಸಂಶೋಧನೆಯೊಂದು ನಡೆಸಿದ ಅಧ್ಯಯನದಲ್ಲಿ ಈ ಶಾಕಿಂಗ್ ನ್ಯೂಸ್ ಬಹಿರಂಗ!!

ಸೂರ್ಯನ ಕಿರಣಗಳು ಶಾಖಮಯವಾಗಿದ್ದು, ಬಿಸಿಲಿನ ಧಗೆಗೆ ಮಾನವರು ಅಷ್ಟೇ ಅಲ್ಲದೆ ಪ್ರಾಣಿ ಸಂಕುಲವೂ ವ್ಯಥೆ ಅನುಭವಿಸುತ್ತಿದೆ.ದೇಶದ ಹಲವು ರಾಜ್ಯಗಳಲ್ಲಿ ಬೇಸಿಗೆ ಆರಂಭದಲ್ಲಿಯೇ ಬಿಸಿ ತನ್ನ ಅಬ್ಬರ ತೋರಲಾರಂಭಿಸಿದೆ.ಈ ತಾಪವನ್ನು ಹೇಗಪ್ಪಾ ತಡೆದುಕೊಳ್ಳೋದು ಎಂದು ಯೋಚಿಸುವಷ್ಟರಲ್ಲೇ ವರದಿಯೊಂದು