ಗುರುವಾರ, 29 ಅಕ್ಟೋಬರ್ 2026
Trending

News

NISER ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಚಂದನ ಶಂಕರ್‌ಗೆ 86.914% ಅಂಕ

ಪುತ್ತೂರು: ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಮತ್ತುರಿಸರ್ಚ್ ಸೆಂಟರ್ (NISER)ಮೂಲ ವಿಜ್ಞಾನ ವಿಷಯಕ್ಕಾಗಿ ಅಗಸ್ಟ್ 14 ರಂದು ನಡೆಸಿದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಚಂದನ ಶಂಕರ್ 86.914% ಅಂಕ ಗಳಿಸಿ ಮುಂದಿನ…

ಕುಡಿಪಾಡಿಯಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ), ವಿವೇಕಾನಂದ ಆಯುರ್ವೇದ ಆಸ್ಪತ್ರೆ, ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ೯೦.೮ಎಫ್.ಎಮ್. ವಿವೇಕಾನಂದ ಮಹಾವಿದ್ಯಾಲಯ, ಗ್ರಾಮ ವಿಕಾಸ ಸಮಿತಿ, ಐಕ್ಯುಎಸಿ ಘಟಕ, ರಾಷ್ಟ್ರೀಯ ಸೇವಾಯೋಜನೆ, ರೋವರ್ಸ್& ರೇಂಜರ್ಸ್, ರೆಡ್‌ಕ್ರಾಸ್ ಮತ್ತು ದ.ಕ.ಜಿ.ಪಂ.ಉ.ಹಿ.…

ಹಿಂದೆಂದೂ ಕಂಡರಿಯದ ಭೀಕರ ಪ್ರವಾಹಕ್ಕೆ ಒಳಗಾದ ವಿಶ್ವದ ದೊಡ್ಡಣ್ಣ | ‘ಐಡಾ’ ಚಂಡಮಾರುತಕ್ಕೆ ಅಮೆರಿಕ ಗಡಗಡ

ಎಂದೂ ಕಾಣದ ತುರ್ತುಪರಿಸ್ಥಿತಿಗೆ ಇದೀಗ ವಿಶ್ವದ ದೊಡ್ಡಣ್ಣ ಅಮೆರಿಕ ಒಳಗಾಗಿದೆ. ಅಮೆರಿಕದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಅನೇಕ ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ‘ಐಡಾ’ ಚಂಡಮಾರುತ ಇಲ್ಲಿಗೂ ಅಪ್ಪಳಿಸಿದ್ದು, ಅಪಾರ ಪ್ರಮಾಣದ ಹಾನಿ ಉಂಟು ಮಾಡಿದೆ. ಸಾವು-ನೋವಿನ ಪ್ರಮಾಣ…

ಕಡಬ : ಕೆಮ್ಮಾರ ಹೊಳೆಯಲ್ಲಿ ನೀರುಪಾಲಾದ ಯುವಕನ ಶವ ಉಪ್ಪಿನಂಗಡಿಯಲ್ಲಿ ಪತ್ತೆ

ಕಡಬ ಸೆ 1 : ಕೆಮ್ಮಾರ ಹೊಳೆಯಲ್ಲಿ ನೀರುಪಾಲಾಗಿರುವ ಯುವಕನ ಶವ ಉಪ್ಪಿನಂಗಡಿಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಶಫೀಕ್(19) ನೀರುಪಾಲಾದ ಯುವಕ. ವಿಪರೀತ ಮಳೆ ಸುರಿಯುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ನೀರಿನಲ್ಲಿ ಕಣ್ಮರೆಯಾಗಿದ್ದನು.ಸತತ ಹುಡುಕಾಟದ ಬಳಿಕ ಉಪ್ಪಿನಂಗಡಿ…

ಕೊರೋನಾಗೆ ಬಲಿಯಾದ ತಂದೆ, ಅವರ ಸಮಾಧಿಯ ಮುಂದೆಯೇ ತನ್ನ ಹುಟ್ಟುಹಬ್ಬ ಆಚರಿಸಿದ ಪುಟ್ಟ ಕಂದ !!?

ಕೊಪ್ಪಳ:ಅಪ್ಪ-ಮಗಳ ಬಾಂಧವ್ಯ ಬಹಳ ಅಪರೂಪವಾದದ್ದು. ತಾಯಿ ತುತ್ತು ನೀಡಿದರೆ ತಂದೆ ತನ್ನ ಜೀವವೇ ಬದಿಗಿಟ್ಟು ತನ್ನ ಮಗುವಿಗೆ ಆಶ್ರಯದಾತ ಆಗುವನು.ಇಂತಹುದೇ ಒಂದು ತಂದೆ-ಮಗಳ ಸಂಬಂಧದ ಕರಳು ಕಿತ್ತು ಬರುವ ದೃಶ್ಯ ಕೊಪ್ಪಳದಲ್ಲಿ ನಡೆದಿದೆ. ಹೌದು ಈ ಬಾಲಕಿಯ ತಂದೆ…

ಮೂಲ್ಕಿ : ಸಿಮೆಂಟ್ ಪೈಪ್ ಉರುಳಿಬಿದ್ದು ನಾಲ್ಕು ವರ್ಷದ ಬಾಲಕ ಸಾವು

ಮೂಲ್ಕಿ:ಸಿಮೆಂಟ್ ಪೈಪ್ ಉರುಳಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟಿರುವ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಲಿಂಗಪ್ಪಯ್ಯ ಕಾಡಿನ ನಿವಾಸಿ ರಾಮು ಎಂಬುವರ ಮಗ ನಾಲ್ಕು ವರ್ಷದ ಯುವರಾಜ ಎಂಬ ಬಾಲಕ ಮೃತಪತ್ತಿದ್ದಾರೆ. ನಾಗರಾಜ್ ಎಂಬುವರ ಕಂಪನಿಯ ಸಿಮೆಂಟ್ ಪೈಪ್‌ಗಳನ್ನು ಲಿಂಗಪ್ಪಯ್ಯಕಾಡಿನ…

ಹಿಂದಿ ಜನಪ್ರಿಯ ನಟ, ಬಿಗ್ ಬಾಸ್ ವಿನ್ನರ್ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ಹಿಂದಿ ಕಿರುತೆರೆಯ ಜನಪ್ರಿಯ ನಟ, ಬಿಗ್‌ ಬಾಸ್‌ 13ನೇ ಆವೃತ್ತಿಯ ವಿಜೇತ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ‌. 40 ವರ್ಷದ ಸಿದ್ಧಾರ್ಥ್‌ ಶುಕ್ಲಾರವರಿಗೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತವಾಗಿದ್ದು ಆಸ್ಪತ್ರೆಗೆ…

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಉರುಳಿದ ಮರ, ಸಂಚಾರಕ್ಕೆ ತಡೆ|ಸ್ಥಳೀಯರಿಂದ ತೆರವು ಕಾರ್ಯಾಚರಣೆ ಯಶಸ್ವಿ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ನ ಒಂದನೇ ಹಾಗೂ ಎರಡನೇ ತಿರುವಿನ ಮಧ್ಯೆ ಇಂದು (ಸೆ.2)ಮುಂಜಾನೆ ಬೃಹತ್ ಮರ ರಸ್ತೆಗೆ ಬಿದ್ದು ಸುಮಾರು ಒಂದು ಗಂಟೆಯ ಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು,ಇದೀಗ ತೆರವು ಕಾರ್ಯ…

ಮರ್ದಾಳ: ಕಲ್ಲಿನ ಕ್ವಾರೆ ಕುರಿತಂತೆ ಜಿಲ್ಲಾಧಿಕಾರಿಗೆ ದೂರು ಹಿನ್ನಲೆ | ಕಂದಾಯ ಅಧಿಕಾರಿಗಳಿಂದ ಭೇಟಿ, ಪರಿಶೀಲನೆ

ಕಡಬ :ಕಡಬ ತಾಲೂಕಿನ ಮರ್ದಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟ್ರ ಗ್ರಾಮದ ಕುಂಡಡ್ಕ ಎಂಬಲ್ಲಿ ಪುನರಾರಂಭಿಸಲು ಉದ್ದೇಶಿಸಿರುವ ಕಪ್ಪು ಕಲ್ಲಿನ ಕ್ವಾರೆಗೆ ಸ್ಥಳೀಯರು ಆಕ್ಷೇಪಿಸಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವ ಹಿನ್ನಲೆಯಲ್ಲಿ ಕಡಬ ಕಂದಾಯ ಅಧಿಕಾರಿಗಳು ಬುಧವಾರ ಪರಿಸರದ ಮನೆಗಳಿಗೆ…

ಸವಣೂರು : ನಡುಮನೆ ವಸಂತ ರೈ ನಿಧನ

ಸವಣೂರು: ಪುಣ್ಚಪ್ಪಾಡಿ ಗ್ರಾಮದ ನಡುಮನೆ ವಸಂತ ರೈ ಅವರು ಸೆ.2ರಂದು ನಿಧನರಾದರು. ಸವಣೂರಿನ ಹಿರಿಯ ವರ್ತಕ ಎನ್.ಸುಂದರ ರೈ ಅವರ ಸಹೋದರರಾಗಿರುವ ವಸಂತ ರೈ ಅವರು ಸವಣೂರಿನಲ್ಲಿ ದಿನಸಿ ಅಂಗಡಿ,ಅರುಣಾ ಕ್ಲೋತ್ ಸೆಂಟರ್,ಫ್ಯಾನ್ಸಿ ವ್ಯವಹಾರವನ್ನು ಸಹೋದರರ ಜತೆ ನಡೆಸುತ್ತಿದ್ದರು.…