ಭಾನುವಾರ, 8 ನವೆಂಬರ್ 2026

News

ಅಳದಂಗಡಿಯಲ್ಲಿ ಆಮಂತ್ರಣ ದಶಮಾನೋತ್ಸವಕ್ಕೆ ಚಾಲನೆ

ಅಳದಂಗಡಿ: ಆಮಂತ್ರಣ ಸೇವಾ ಪ್ರತಿಷ್ಠಾನ ಅಳದಂಗಡಿ ಇದರ ದಶಮಾನೋತ್ಸವ ಸಾಂಸ್ಕೃತಿಕ, ಸಾಹಿತ್ಯಕ, ಜಾನಪದ, ಹಾಡು, ಯಕ್ಷಗಾನ, ನೃತ್ಯ, ಚಿತ್ರ ಸೇರಿದ ದ.ಕ ಜಾನಪದ ಜಾತ್ರೆ ಅಳದಂಗಡಿ ಅರಮನೆ ನಗರಿಯಲ್ಲಿ ಜ.17 ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಸಂಸದ ಕ್ಯಾ| ಬ್ರಿಜೇಶ್…

ಉಜಿರೆ ಎಸ್‌.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

ಉಜಿರೆ:ಜ17. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಲಾ…

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ : ಕೆರೆಯಲ್ಲಿ ಶವವಾಗಿ ಪತ್ತೆಯಾದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಸುಮಂತ್(15) ಮನೆಗೆ ಜ.17 ರಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆಗಮಿಸಿ ಮನೆಮಂದಿ ಜೊತೆ ಘಟನೆ ಬಗ್ಗೆ ಮಾಹಿತಿ ಪಡೆದು…

ಬೆಳ್ತಂಗಡಿ ತಾಲೂಕಿನಲ್ಲಿ ಬಂಜೆತನ ನಿವಾರಣೆ ಚಿಕಿತ್ಸೆಗೆ ಮೊದಲ ಐಯುಐ (IUI) ವಿಭಾಗ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನಲ್ಲಿ ಮೊದಲ ಬಾರಿಗೆ ಐಯುಐ (ಐಯುಐ – ಇಂಟ್ರಾ ಯುಟೆರೈನ್ ಇನ್ಸೆಮಿನೇಷನ್) ಚಿಕಿತ್ಸಾ ವಿಭಾಗವನ್ನು ಬೆನಕ ಹೆಲ್ತ್ ಸೆಂಟರ್, ಉಜಿರೆಯಲ್ಲಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮವನ್ನು ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ವಿನಯಾ ಕಿಶೋರ್…

ಬೆಳಾಲು: ಕಲಾವೈಭವ ಶ್ರೀ ವಿಶ್ವಕರ್ಮ ಸಮಿತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಪೂಜೆ

ಬೆಳಾಲು: ಕಲಾವೈಭವ ಶ್ರೀ ವಿಶ್ವಕರ್ಮ ಸಮಿತಿಯಿಂದ ಜ.15ರಂದು ಬೆಳಾಲು ಮೈತ್ರಿ ಯುವಕ ಮಂಡಲದಲ್ಲಿ 2ನೇ ವರ್ಷದ ಭಗವಾನ್ ಶ್ರೀ ವಿಶ್ವಕರ್ಮ ಪೂಜೆ ಗಣೇಶ್ ಪುರೋಹಿತರು ಮತ್ತು ಬಳಗದ ಆಚಾರ್ಯತ್ವದಲ್ಲಿ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮ ಬಾಲಚಂದ್ರ ಆಚಾರ್ಯ…

ಪುಂಜಾಲಕಟ್ಟೆ: ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

ಬೆಳ್ತಂಗಡಿ: ವಿದ್ಯಾರ್ಥಿಗಳು ತಮ್ಮನ್ನು ತಾವು ಕಲಿಕೆಯೊಂದಿಗೆ ಇತರ ಚಟುವಟಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಾಗ ಸಾಧನೆಯ ಶಿಖರವನ್ನು ಏರಲು ಸಾಧ್ಯ. ಇಂದು ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಅಂತಹ ಸಾಧನೆಯನ್ನು ಮಾಡಿ ಸಂಸ್ಥೆಗೆ ಹಾಗೂ ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ನಿರಂಜನ್ ಜೈನ್…

ಎಸ್‌.ಡಿ.ಎಂ ಕಾಲೇಜು: ಕರ್ನಾಟಕ ತಂಡ ಪ್ರತಿನಿಧಿಸಿದ 6 ವಿದ್ಯಾರ್ಥಿಗಳು

ಉಜಿರೆ: ತೆಲಂಗಾಣ ರಾಜ್ಯದ ಹೈದರಾಬಾದ್ ನಗರದಲ್ಲಿನ ಲಿಂಗಂಪಲ್ಲಿಯಲ್ಲಿ 4 ದಿನಗಳ ಕಾಲ ನಡೆದ 43ನೇ ಪುರುಷರ ಮತ್ತು ಮಹಿಳೆಯರ ಸೀನಿಯರ್ ನ್ಯಾಷನಲ್ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ 6 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ…

Automobile: ಮತ್ತೆ ಬಟನ್‌ ಫೀಚರ್‌ನೊಂದಿಗೆ ಬರಲಿವೆ ಕಾರುಗಳು: ಟಚ್‌ಸ್ಕ್ರೀನ್‌ ಬೇಡ ಯಾಕೆ?

   Automobile: ಇನ್ನು ಮುಂದೆ ಹೊಸ ಕಾರುಗಳು ಹಳೆಯ ಬಟನ್‌ ಫೀಚರ್‌ ಜೊತೆ ಬರುವ ಸಾಧ್ಯತೆಯಿದೆ. ಹೌದು. ಆರಂಭದಲ್ಲಿ ದುಬಾರಿ ಬೆಲೆಯ ಕಾರುಗಳಲ್ಲಿ ಡ್ಯಾಶ್‌ಬೋರ್ಡ್‌ ಉದ್ದಕ್ಕೂ ಟಚ್‌ಸ್ಕ್ರೀನ್‌ ಬರುತ್ತಿತ್ತು. ಆದರೆ ಈಗ ಬಜೆಟ್‌ ಕಾರಿನಲ್ಲೂ ಟಚ್‌ಸ್ಕ್ರೀನ್‌ ಸೌಲಭ್ಯವಿದೆ. ಸುಲಭವಾಗಿ…

Bigg boss: ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ: ಯಾರಿಗೆ ಯಾರ ಬೆಂಬಲ?

   Bigg boss: ಬಿಗ್‌ಬಾಸ್ ಫಿನಾಲೆಗೆ (Bigg Boss Grand Finale) ಕೌಂಟ್‌ಡೌನ್ ಶುರುವಾಗಿದೆ. ಭಾನುವಾರ ಫಿನಾಲೆ ನಡೆಯಲಿದ್ದು ಮನೆ ಪ್ರವೇಶಿಸಿದ್ದ 22 ಮಂದಿಯಲ್ಲಿ ಈಗ ಧನುಷ್‌, ರಕ್ಷಿತಾ, ಗಿಲ್ಲಿ, ಅಶ್ವಿನಿ, ರಘು, ಕಾವ್ಯ ಈಗ ಉಳಿದಿದ್ದು ರಾಜಕೀಯ…

Sullia: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿವಿಧ ಕ್ಷೇತ್ರಗಳ ಸಾಧಕರ ಮಾಹಿತಿ ನೀಡಲು ಮನವಿ

Sullia: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಾಕ್ಷ್ಯ ಚಿತ್ರ ನಿರ್ಮಿಸಲು ಉದ್ದೇಶಿಸಿದ್ದು, ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ…