Browsing Category

News

ಸಬಳೂರು | ಬಿಜೆಪಿ ಬೂತ್ ಸಮಿತಿಯಿಂದ ಕಿಟ್ ವಿತರಣೆ

ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಬಿಜೆಪಿ ಬೂತ್ ಸಮಿತಿಯಿಂದ ಲಾಕ್ ಡೌನ್ ಹಿನ್ನೆಲೆ ಕಂಗೆಟ್ಟ ಕುಟುಂಬಗಳಿಗೆ ಕಿಟ್ ವಿತರಣೆ ಶುಕ್ರವಾರ ನಡೆಯಿತು. ಸಬಳೂರು ಪರಿಸರದ ಸೀಗೆತ್ತಡಿ‌,ನೀಡೇಲು,ಸಬಳೂರು , ಬುಡಲೂರು,ಕುದುಲೂರು ಮೊದಲಾದ ಪ್ರದೇಶದ ಅಯ್ದ 35 ಕುಟುಂಬಗಳಿಗೆ ದಾನಿಗಳಿಂದ

ಸದ್ದಿಲ್ಲದೆ ಜನಮನ್ನಣೆ ಗೊಳ್ಳುತ್ತಿದೆ ಸಂಪಾಜೆಯ ಈ ಪ್ರಾಥಮಿಕ ಆರೋಗ್ಯ ಕೇಂದ್ರ

ವರದಿ : ಹಸೈನಾರ್ ಜಯನಗರ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಗಡಿ ಪ್ರದೇಶವಾದ ಸಂಪಾಜೆ ಗ್ರಾಮದ ಚೆಕ್ ಪೋಸ್ಟ್ ಬಳಿ ಯಿಂದ ಸುಮಾರು ಎರಡು ಕಿಲೋಮೀಟರ್ ದೂರದ ಸುಂದರ ರಮಣೀಯ ಪರಿಸರದಲ್ಲಿ ಸದ್ದಿಲ್ಲದೆ ಇದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದು ಜಿಲ್ಲೆ ಮತ್ತು ಹೊರ ರಾಜ್ಯಗಳಲ್ಲಿ ತನ್ನ

ಗುಟ್ಕಾ ನಿಷೇಧ ವದಂತಿ ನಂಬಬೇಡಿ : ಅಡಿಕೆ ಬೆಳೆಗಾರರಿಗೆ ಆತಂಕದ ಅಗತ್ಯವಿಲ್ಲ – ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

ಪುತ್ತೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರಗಳು ಕಟ್ಟುನಿಟ್ಟಿನ ಆದೇಶ ಮಾಡಿವೆ. ಲಾಕ್ಡೌನ್ ಸಹಿತ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿದೆ. ಇದನ್ನು ಅನುಸರಿಸಬೇಕಾದ್ದು ದೇಶದ ಎಲ್ಲರ ಜವಾಬ್ದಾರಿ. ಇದು ಪ್ರತಿಯೊಬ್ಬ ನಾಗರಿಕನ ಉಳಿವಿಗಾಗಿ. ಇಂತಹ ಸಂದರ್ಭದಲ್ಲಿ ಅಡಿಕೆ ನಿಷೇಧ,

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಉಪನ್ಯಾಸಕ ಅವೀನ್ ಆಕಾಶ್ ಫ್ರಾಂಕೋ ನಿಧನ

ಸಬರಬೈಲು: ಬೆಳ್ತಂಗಡಿಯ ಸಬರಬೈಲು ನಿವಾಸಿಯಾಗಿರುವ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಉಪನ್ಯಾಸಕ ಅವೀನ್ ಆಕಾಶ್ ಫ್ರಾಂಕೋ (35ವ) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು. ಇವರು ಸೋಜಾ ಎಲೆಕ್ಟ್ರಾನಿಕ್ಸ್ ಬೆಳ್ತಂಗಡಿ ಇದರ ಮಾಲಕ ಮತ್ತು ಎಸ್.ಡಿ.ಪಿ.ಐ ನ

ಏಪ್ರಿಲ್ 20 ರ ನಂತರ ಲಾಕ್ ಡೌನ್ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ | ಐಟಿ ಬಿಟಿಗೆ ಅವಕಾಶ, ಮದ್ಯ ಇಲ್ಲ

ಬೆಂಗಳೂರು : ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಸಡಿಲ ಮಾಡಲಾಗಿದ್ದು, ಏಪ್ರಿಲ್ 20 ರ ನಂತರ ಐಟಿ, ಬಿಟಿ ಕ್ಷೇತ್ರದಲ್ಲಿ ಶೇ. 33 ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಲಾಕ್‌ಡೌನ್ | ವಿದ್ಯಾರ್ಥಿಗಳಿಗೆ ವಾಟ್ಸಾಪ್ ಮೂಲಕ ಸ್ಪರ್ಧೆಗಳು

ಮುಕ್ಕೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮತ್ತು ನೇಸರ ಯುವಕ ಮಂಡಲ ಮುಕ್ಕೂರು-ಕುಂಡಡ್ಕ ಇದರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವಾಟ್ಸಪ್ ಮ‌ೂಲಕ ವಿವಿಧ ಸ್ಪರ್ದೆಗಳನ್ನು ಏರ್ಪಡಿಸಲಾಗಿದೆ. ಕೊರೊನಾ ರೋಗ ತಡೆಗಟ್ಟುವ ಸಲುವಾಗಿ ಲಾಕ್ ಡೌನ್ ಪ್ರಕ್ರಿಯೆಗೆ ನಾವೆಲ್ಲಾ ಬೆಂಬಲವಾಗಿ ನಿಂತು

ಅರಂತೋಡು ಗ್ರಾಮದಲ್ಲಿ ಬಡವಾಯ್ತು ಬಿಎಸ್ಎನ್ಎಲ್ ಬಿಲ್ಡಿಂಗ್…!!!

ಬಡವಾಗಿ ಬಿದ್ದ ಬಿಎಸ್ಎನ್ಎಲ್ ಟವರೊಂದು ಅದಕ್ಕೆ ಹೊಂದಿಕೊಂಡು ತಟಸ್ಥವಾಗಿ ನಿಂತ ಬ್ಯುಲ್ಡಿಂಗ್ ನೌಕರನಿಲ್ಲದೆ ಕಣ್ಣೀರಿಡುತ್ತಿದೆ. ಹೌದು 21 ವರ್ಷಗಳ ಕಾಲ ತನ್ನ ಸ್ವಂತ ಮಗುವಿನಂತೆ ಆರೈಕೆ ಮಾಡಿ ನೋಡಿಕೊಂಡ ಅದೇ ಬಿಲ್ಡಿಂಗ್ ಹೇಳದೆ ಕೇಳದೇ ಮೌನವಾಗಿ ಬಿಟ್ಟಿದೆ. ಆ ಟವರ್ ಹಾಗೂ ಏಕಾಂಗಿಯಾಗಿ

ಮುಕ್ಕೂರು | ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗೆ ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಅನ್ನು ಎ.17 ರಂದು ವಿತರಿಸಲಾಯಿತು. ಮುಕ್ಕೂರು, ಕುಂಡಡ್ಕ, ಕಾನಾವು,