ಕಡಬ : ಅಕ್ರಮ ಸಕ್ರಮ ಅರಣ್ಯದಂಚಿನ ಭೂಮಿ ಸಕ್ರಮೀಕರಣಕ್ಕೆ ಅರಣ್ಯ ಇಲಾಖೆಯಿಂದ ಆಕ್ಷೇಪಣೆ | ಸಮಸ್ಯೆ ನಿವಾರಿಸಲು ಮಲೆನಾಡು ಜನಹಿತರಕ್ಷಣಾ ವೇದಿಕೆಯಿಂದ ಸಚಿವರಿಗೆ ಮನವಿ
ಕಡಬ: ಕಡಬ ತಾಲೂಕಿನ ಅರಣ್ಯದಂಚಿನಲ್ಲಿ ವಾಸಿಸುವ ಮಂದಿಗೆ 94 ಸಿ,ಅಕ್ರಮ ಸಕ್ರಮ ದಲ್ಲಿ ಭೂಮಿ ಮಂಜೂರಾತಿಗೆ ಅರಣ್ಯ ಇಲಾಖೆಯಿಂದ ಅಕ್ಷೇಪಣೆ ಸಲ್ಲಿಕೆಯಾಗುತ್ತಿದ್ದು , ಇಂತಹ ಸಮಸ್ಯೆನ್ನು ನಿವಾರಿಸಲು ಕಡಬದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರಿಗೆ ಮಲೆನಾಡು…










