ಬುಧವಾರ, 28 ಅಕ್ಟೋಬರ್ 2026
Trending

News

ಬೆಳ್ತಂಗಡಿ: ಎರಡು ಕಾರುಗಳ ಮಧ್ಯೆ ಅಪಘಾತ | ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಸ್ವಿಫ್ಟ್ ಮತ್ತು ವ್ಯಾಗನರ್ ವಾಹನಗಳು ಪರಸ್ಪರ ಡಿಕ್ಕಿಹೊಡೆದು ಅಪಘಾತ ಸಂಭವಿಸಿದ ಘಟನೆ ಆ.30ರಂದು ರಾತ್ರಿ ಸಂಭವಿಸಿದೆ. ಶಿರ್ಲಾಲು ಗ್ರಾಮದ ಕೊಡಂಗೆ ನಿವಾಸಿ ಶಾಜಿ ಕುರಿಯನ್ ರವರು ತಮ್ಮ ವ್ಯಾಗನರ್ (KL 05…

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕಾತಿ | ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ !!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗ ಹುಡುಕುತ್ತಿರುವವರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಹುದ್ದೆಗಳ ಹೆಸರು:ಗ್ರಂಥಪಾಲಕರು (ಲೈಬ್ರೇರಿಯನ್), 14 ಖಾಯಂ ಹುದ್ದೆಅರ್ಹತೆ: ಲೈಬ್ರರಿ ಸೈನ್ಸ್ ನಲ್ಲಿ…

ಉಡುಪಿ:ನಡುರಸ್ತೆಯಲ್ಲೇ ಯುವತಿಗೆ ಚೂರಿ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ|ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಸಾವು

ಉಡುಪಿ:ಇಲ್ಲಿನ ಸಂತೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ ಮಧ್ಯೆಯೇ ಯುವಕನೋರ್ವ ಯುವತಿಗೆ ಚೂರಿ ಇರುದು ತಾನೂ ಚೂರಿಯಲ್ಲಿ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದ್ದು,ಸದ್ಯ ಗಂಭೀರ ಗಾಯಗೊಂಡಿದ್ದ ಯುವತಿ ನಿನ್ನೆ ಸಂಜೆಯೇ ಮೃತಪಟ್ಟಿದ್ದು, ಇತ್ತ ಚಿಂತಾಜನಕ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ…

ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತ | ಹೊಸೂರು ಶಾಸಕ ಪ್ರಕಾಶ್ ಅವರ ಮಗ-ಸೊಸೆ ಸೇರಿ 7 ಮಂದಿ ದುರ್ಮರಣ

ಬೆಂಗಳೂರಿನ ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ಹೊಸೂರು ಶಾಸಕ ಪ್ರಕಾಶ್ ಅವರ ಮಗ-ಸೊಸೆ ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಡರಾತ್ರಿ 1:30ರ ವೇಳೆ ಡ್ರಿಂಕ್ಸ್ ಪಾರ್ಟಿ ಮುಗಿಸಿ ಆಡಿ ಕ್ಯೂ…

ಚೂರಿ ಇರಿತಕ್ಕೊಳಗಾದ ಯುವತಿ ಸಾವು | ಪ್ರೇಯಸಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥದಿಂದ ಕುಪಿತನಾಗಿದ್ದ ಯುವಕ

ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದ ಯುವಕನೋರ್ವ ಬಳಿಕ ಅದೇ ಚೂರಿಯಿಂದ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಅಂಬಾಗಿಲು ಸಮೀಪದ…

ಹೊಸ್ಮಠ ಬಲ್ಯ| 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ “ಬೆಳ್ಳಿ ಕೃಷ್ಣ” ಎಂಬ ಶೀರ್ಷಿಕೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ ಆಚರಣೆ

25ನೇ ವರ್ಷದ ಬೆಳ್ಳಿ ಹಬ್ಬದ “ಬೆಳ್ಳಿ ಕೃಷ್ಣ” ಎಂಬ ಶೀರ್ಷಿಕೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗು ಮೊಸರು ಕುಡಿಕೆ ಉತ್ಸವವನ್ನು ಶ್ರೀ ಅಯ್ಯಪ್ಪ ಭಜನಾ ಮಂದಿರ ಹೊಸ್ಮಠ ಬಲ್ಯದಲ್ಲಿ ಇಂದು ಮಹಾಮಾರಿಯ ಮುಂಜಾಗೃತ ಕ್ರಮಗಳ ಜೊತೆಗೆ ಸಾಂಕೇತಿಕವಾಗಿ ಆಚರಿಸಲಾಯಿತು.…

ದ.ಕ,ಉಡುಪಿ,ಕೊಡಗು ವೀಕೆಂಡ್ ಕರ್ಫ್ಯೂ ಮುಂದುವರಿಕೆ | ಸೆ.5 ರಂದು ಗಣೇಶೋತ್ಸವ ಕುರಿತು ವಿಶೇಷ ಸಭೆ

ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸೆ. 5 ರಂದು ಸಿಎಂ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದರು. ತಜ್ಞರ ಜತೆ ನಡೆದ ಸಭೆಯ ಮಾತನಾಡಿದ ಸಚಿವರು,…

ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ

ರಾಜ್ಯದಲ್ಲಿ 6, 7 ಹಾಗೂ 8 ನೇ ತರಗತಿ ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಸೋಮವಾರ ತಜ್ಞರ ಜತೆ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್. ಅಶೋಕ್ ಅವರು, ಕೋವಿಡ್ ಪಾಸಿಟಿವಿಟಿ ದರ…

ಹೆಚ್ಚು ಹೆಚ್ಚು ಪರೀಕ್ಷೆ ನಡೆಸಿ, ಕೋವಿಡ್ ನಿಯಂತ್ರಿಸಿ | ಪಾಸಿಟಿವ್ ಬಂದವರ ಮೇಲೆ ನಿಗಾ -ಎಸ್. ಅಂಗಾರ

ಮಂಗಳೂರು : ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ನಡೆಸುವ ಮೂಲಕ ಕೋವಿಡ್-19 ಸೋಂಕನ್ನು ನಿಯಂತ್ರಿಸಬಹುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಸಲಹೆ ನೀಡಿದರು.ಅವರು ಆ.30ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸೋಂಕು ನಿರ್ವಹಣೆ…

ಗಂಡನ ಮೇಲಿನ ಸಿಟ್ಟಿಗೆ ಒಂದೂವರೆ ವರ್ಷದ ಮಗುವಿಗೆ ಯದ್ವಾತದ್ವಾ ಹೊಡೆದ ತಾಯಿ | ವಿಡಿಯೋ ವೈರಲ್ ,ತಾಯಿಯನ್ನು ಬಂಧಿಸಿದ ಪೊಲೀಸರು

ಪತಿಯ ಮೇಲಿನ ಕೋಪಕ್ಕೆ ತನ್ನ ಒಂದೂವರೆ ವರ್ಷದ ಮಗುವಿಗೆ ಯದ್ವಾತದ್ವಾ ಹೊಡೆದು ಹಿಂಸೆ ನೀಡಿ ವಿಕೃತವಾಗಿ ವರ್ತಿಸುತ್ತಿದ್ದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸೆಯ ದೃಶ್ಯ ನಿನ್ನೆ ವೈರಲ್ ಆಗಿದ್ದು, ಬಳಿಕ ತಮಿಳುನಾಡು ಪೊಲೀಸರು ಆಂಧ್ರಪ್ರದೇಶದಲ್ಲಿ ಆಕೆಯನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ…