ಯುವತಿಗೆ ಚೂರಿ ಇರಿದು ತಾನು ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಯುವಕ | ಇಬ್ಬರೂ ಗಂಭೀರ
ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಯುವತಿ ಸ್ಕೂಟರ್ನಲ್ಲಿ ಆಗಮಿಸಿದ್ದರೆ ಯುವಕ ಬೈಕಿನಲ್ಲಿ…










