ಬುಧವಾರ, 28 ಅಕ್ಟೋಬರ್ 2026
Trending

News

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ | ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್

ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಜಿ…

ಮದುವೆ ಮಂಟಪದಲ್ಲಿ ಗುಟ್ಕಾ ಅಗೆಯುತ್ತಿದ್ದ ವರನನ್ನು ನೋಡಿ ಕೆರಳಿದ ವಧು | ಕೆನ್ನೆಗೆ ಬಾರಿಸಿ ಗುಟ್ಕಾ ಉಗಿಯಲು ಹೇಳಿದ ವಿಡಿಯೋ ವೈರಲ್ !

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮದುವೆ ವಿಡಿಯೋಗಳ ಮಹಾಪೂರವೇ ಹರಿದು ಬರುತ್ತಿವೆ. ಕೆಲವು ವಿಡಿಯೋಗಳು ಹೆಚ್ಚು ತಮಾಷೆಯಾಗಿರುತ್ತವೆ. ಅಂಥಹುದೆ ವಿಡಿಯೋ ಇದಾಗಿದ್ದು ಫುಲ್ ವೈರಲ್ ಆಗಿದೆ. ಮದುವೆ ಮಂಟಪದಲ್ಲಿಯೇ ವರನನ್ನು ನೋಡಿದ ವಧು ಕೆನ್ನೆಗೆ ಬಾರಿಸಿದ್ದಾಳೆ. ವರ ಆಗಲೇ…

ಮೈಸೂರು ಗ್ಯಾಂಗ್ ರೇಪ್ ಪ್ರಕರಣ |ಅತ್ಯಾಚಾರಿಗಳಿಂದ ಬಹಿರಂಗವಾಯಿತು ಸ್ಪೋಟಕ ಸತ್ಯ!!

ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಂದ ಸ್ಪೋಟಕ ಮಾಹಿತಿಯೊಂದು ಪೊಲೀಸರ ತನಿಖೆಯ ವೇಳೆ ಬಹಿರಂಗವಾಗಿದೆ. ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಆರೋಪಿಗಳ ಬಂಧನವಾಗಿದ್ದು ಪೊಲೀಸರು ಹಲವು ಆಯಾಮಗಳಲ್ಲಿ…

ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮೋದಿಕೆರ್ ನ ಡಿಸ್ಟ್ರಿಬ್ಯೂಶನ್ ಮಳಿಗೆ ಶುಭಾರಂಭ

ಪುತ್ತೂರು: ಆತ್ಮನಿರ್ಭರ ಯೋಜನೆಯ ಪರಿಕಲ್ಪನೆಯೊಂದಿಗೆ ನೇರಮಾರುಕಟ್ಟೆಯ ಹೆಸರಾಂತ ಸಂಸ್ಥೆ ಮೋದಿಕೆರ್ ಮಳಿಗೆಯು ಆ.27ರಂದು ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಶುಭಾರಂಭ ಗೊಂಡಿದೆ. SCDCC ಬ್ಯಾಂಕ್ ಮಂಗಳೂರು ಇದರ ನಿರ್ದೇಶಕ ಶ್ರೀ ಶಶಿಕುಮಾರ್ ಬಾಲ್ಯೊಟ್ಟು ಮಳಿಗೆಯನ್ನು ಉದ್ಘಾಟಿಸಿದರು.ಶ್ರೀ…

ಮತಾಂತರ-ಮದುವೆ-ಮೋಸ ‘ಲವ್ ಜಿಹಾದ್’| ಲವ್ ಜಿಹಾದ್ ವಿರುದ್ಧ ತಂದಿದ್ದ ಕಾನೂನಿಗೆ ಹೈ ಕೋರ್ಟ್ ತಡೆ!! |ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

ಕಳೆದ ಹಲವು ವರ್ಷಗಳಿಂದ ಲವ್ ಜಿಹಾದ್ ಎಂಬ ಪದವು ಹೆಚ್ಚು ಸದ್ದು ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಇದಕ್ಕೆ ಸಂಬಂಧಿಸಿದಂತೆ ಗಲಾಟೆ, ಚರ್ಚೆ, ದೊಂಬಿ ಗಲಭೆಗಳು ನಡೆಯುತ್ತಿರುವ ಬಗ್ಗೆಯೂ ಹಲವಾರು ಬಾರಿ ವರದಿಯಾಗಿದೆ. ಪ್ರೀತಿಸುವ ನೆಪದಲ್ಲಿ ಹಿಂದೂ ಹೆಣ್ಣುಮಕ್ಕಳನ್ನು…

ಆಟವಾಡುತ್ತಿದ್ದಾಗ ಕುಕ್ಕರ್ ಅನ್ನು ತಲೆ ಮೇಲೆ ಸಿಲುಕಿಸಿಕೊಂಡ ಒಂದೂವರೆ ವರ್ಷದ ಮಗು | ಸತತ ಎರಡು ಗಂಟೆ ವೈದ್ಯರ ಶ್ರಮದ ಮೂಲಕ ಮಗುವಿನ ರಕ್ಷಣೆ

ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ ಮನೆಗೊಂದು ಕಳೆ ಇದ್ದಂತೆ. ಹಾಗೆಯೇ ಮಕ್ಕಳನ್ನು ಜೋಪಾನ ಮಾಡುವುದು ದೊಡ್ಡ ಸವಾಲಿನ ಕೆಲಸವೇ. ಅವರು ಯಾವಾಗ ಏನು ಮಾಡುತ್ತಾರೆ ಎನ್ನುವುದನ್ನು ತಿಳಿಯುವುದೇ ಕಷ್ಟ. ತುಂಟಾಟದ ಮಕ್ಕಳ ಕಥೆ ಅಂತೂ ಕೇಳುವುದೇ ಬೇಡ. ಅಂಥದ್ದೇ ಒಂದು…

ಉಳ್ಳಾಲ: ಸಮುದ್ರದಲ್ಲಿ ಸಿಲುಕಿದ್ದ ಮೀನುಗಾರನನ್ನು ರಕ್ಷಿಸಿದ ಹಿಂದೂ ಯುವಕರ ತಂಡ!!ಜೀವನ್ಮರಣ ಸ್ಥಿತಿಯಲ್ಲಿ ಜಾತಿ ಬೇಧ ಮರೆತು ರಕ್ಷಣೆಗೆ ನಿಂತ ಕಾರ್ಯಕ್ಕೊಂದು ಹ್ಯಾಟ್ಸಾಫ್

ಉಳ್ಳಾಲ: ಕರಾವಳಿ ಪ್ರದೇಶದಲ್ಲಿ ತೀರಾ ಮಳೆಯಾಗುತ್ತಿದ್ದೂ, ಈ ನಡುವೆ ಉಳ್ಳಾಲ ಸಮುದ್ರದಲ್ಲಿ ಮೀನುಗಾರನೊಬ್ಬ ಬಲೆ ಎಸೆಯುವಾಗ ಅಪ್ಪಳಿಸಿದ ಅಲೆಯ ರಭಸಕ್ಕೆ ಸಮುದ್ರ ಪಾಲಾಗಿದ್ದು,ಕೂಡಲೇ ನಾಡದೋಣಿಯಲ್ಲಿ ಸಾಗುತ್ತಿದ್ದ ಯುವಕರ ತಂಡ ರಕ್ಷಣೆಗೆ ಧಾವಿಸಿದ್ದು, ಸುಮಾರು ಅರ್ಧ ಗಂಟೆಯ ಸೆಣಸಾಟ ನಡೆಸಿದ…

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಹಲವು ಮುಖವಾಡಗಳು ಬಯಲು | ಈ ಪಾಪಿಗಳು ಗ್ಯಾಂಗ್ ರೇಪ್ ಮಟ್ಟಕ್ಕೆ ಇಳಿಯಲು ದಾರಿ ಮಾಡಿಕೊಟ್ಟರೇ ಮೈಸೂರಿನ ಜನತೆ?

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್‌ರೇಪ್ ಪ್ರಕರಣದ ಐವರು ಆರೋಪಿಗಳನ್ನು ಮೈಸೂರು ಪೊಲೀಸರು ಈಗಾಗಲೇ ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ಇನ್ನೋರ್ವ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಈಗಾಗಲೇ ಹಾಜರುಪಡಿಸಿ…

ಮೇದಿನಡ್ಕದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರದ ಉದ್ಘಾಟನೆ

ಅಜ್ಜಾವರ ಗ್ರಾಮದ ಮೇದಿನಡ್ಕದಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವು ಆ.29 ರಂದು ನಡೆಯಿತು. ನೂತನ ಕಟ್ಟಡವನ್ನು ಬಂದರು ಮತ್ತು ಮೀನುಗಾರಿಕೆ ಒಳನಾಡು ಜಲಸಾರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ…

50 ವರ್ಷಗಳಿಂದ ಒಂದೇ ಒಂದು ಅಪರಾಧಗಳು ನಡೆಯದ ಊರಲ್ಲಿ ಬಿತ್ತು ನಾಲ್ಕು ಹೆಣಗಳು | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ಕು ಸಹೋದರರ ಬರ್ಬರ ಹತ್ಯೆ !

ಎರಡು ಕುಟುಂಬಗಳ ನಡುವೆ ಉಂಟಾಗಿರುವ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ,ಒಂದೇ ಕುಟುಂಬದ ನಾಲ್ವರು ಸಹೋದರ ಬರ್ಬರ ಹತ್ಯೆ ನಡೆದಿರುವ ಘಟನೆ ಬಾಗಲಕೋಟೆ ಜಮಖಂಡಿಯ ಮಧುರಖಂಡಿ ಗ್ರಾಮದಲ್ಲಿ ನಡೆದಿದೆ. ಹಲವು ವರ್ಷಗಳಿಂದ ಕೊಲೆ, ಜಗಳ ಎಂಬುದೇ ಗೊತ್ತೇ ಇಲ್ಲದ…