ಕಡಿರುದ್ಯಾವರ: ಹೇಡ್ಯದಲ್ಲಿ ಬಾವಿಗೆ ಬಿದ್ದ ಗಬ್ಬದ ದನ
ಕಡಿರುದ್ಯಾವರ: ಗ್ರಾಮದ ಹೇಡ್ಯ ಎಂಬಲ್ಲಿ ಜ.17 ರಂದು ಗಬ್ಬದ ದನವೊಂದು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ನಡೆದಿದೆ. ಗಂಗಯ್ಯ ಗೌಡ ಅವರಿಗೆ ಸೇರಿದ ದನ ಇದಾಗಿದೆ. ಸ್ಕ್ರೈನ್ ಮೂಲಕ ದನವನ್ನು ಮೇಲಕ್ಕೆ ಎತ್ತಲು ಪ್ರಕಾಶ್ ಗೌಡ,…
ಕಡಿರುದ್ಯಾವರ: ಗ್ರಾಮದ ಹೇಡ್ಯ ಎಂಬಲ್ಲಿ ಜ.17 ರಂದು ಗಬ್ಬದ ದನವೊಂದು 30 ಅಡಿ ಆಳದ ಬಾವಿಗೆ ಬಿದ್ದ ಘಟನೆ ನಡೆದಿದೆ. ಗಂಗಯ್ಯ ಗೌಡ ಅವರಿಗೆ ಸೇರಿದ ದನ ಇದಾಗಿದೆ. ಸ್ಕ್ರೈನ್ ಮೂಲಕ ದನವನ್ನು ಮೇಲಕ್ಕೆ ಎತ್ತಲು ಪ್ರಕಾಶ್ ಗೌಡ,…
ವೇಣೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ವೇಣೂರಿನ ಎಕ್ಸೆಲ್ ಟೆಕೋ ಸ್ಕೂಲ್ ಇದರ ಎಲ್ಲಾ ಚಿತ್ರ ಕಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶಾಲೆಯು ಶೇಕಡಾ 100 ಫಲಿತಾಂಶವನ್ನು ದಾಖಲಿಸಿಕೊಂಡಿದೆ. ಪುಂಜಾಲಕಟ್ಟೆ ಪಬ್ಲಿಕ್…
ಕರಾವಳಿ ಜಿಲ್ಲೆಗಳ ಎಲ್ಲಾ ರೈಲು ನಿಲ್ದಾಣಗಳ ಮೇಲ್ದರ್ಜೆಗಾಗಿ 100 ಕೋಟಿ. ರೂ ಗಳ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ. ಈ ಎಲ್ಲಾ ರೈಲು ನಿಲ್ದಾಣಗಳಲ್ಲಿ ಮುಂದಿನ ದಿನಗಳಲ್ಲಿ ಹಂತಹಂತವಾಗಿ ಮೇಲ್ದರ್ಜೆಗೇರಿಸಲಾಗುತ್ತದೆ ಎಂದು…
Ashwini Gowda : ಬಿಗ್ ಬಾಸ್ ಸ್ಪರ್ಧಿಯಾಗಿರುವ ಕನ್ನಡಪರ ಹೋರಾಟಗಾರ್ತಿ ಅಶ್ವಿನಿ ಗೌಡ ಅವರನ್ನು ಗೆಲ್ಲಿಸಬೇಕೆಂದು ಅನೇಕ ಅಭಿಮಾನಿಗಳು ಪಣ ತೊಟ್ಟಿದ್ದಾರೆ. ಈ ನಡುವೆ ಅಶ್ವಿನಿ ಗೌಡ ಅವರಿಗೆ ಕನ್ನಡ ಬರೆಯಲು ಬರುವುದಿಲ್ಲ ಎಂಬ ವಿಚಾರವನ್ನು ಟೀಕೆಗೆ…
China: ತಲೆನೋವು, ತಲೆ ಸುತ್ತು, ವಾಕರಿಕೆ, ಹೊಟ್ಟೆ ನೋವು ಇಂತಹ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಿದರೆ ಮಹಿಳೆಯರು ಮನೆಯಲ್ಲಿಯೇ ಮನೆಮದ್ದು ಮಾಡಿಕೊಂಡು ಅದನ್ನು ನಿವಾರಿಸಿಕೊಂಡು ಬಿಡುತ್ತಾರೆ. ಅಂತೆಯೇ ಇನ್ನೊಬ್ಬಳು ಮಹಿಳೆ ತಲೆನೋವು ಕಾಡಿಸಿಕೊಂಡಿದ್ದಕ್ಕೆ ತಾನೆ ಮನೆ ಮದ್ದು ಮಾಡಿಕೊಂಡು…
Muzrai Department: ಇತ್ತೀಚೆಗೆ ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ (Muzrai Department) ಸೇರಿದ ಸಾವಿರಾರು ದೇವಸ್ಥಾನಗಳು (Temple) ಕಣ್ಮರೆಯಾಗಿವೆ (Missing) ಎಂಬ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ನಾಯಕ ಸಿಟಿ ರವಿ ಕೂಡ ಈ ವಿಚಾರದ ಬಗ್ಗೆ…
Meter board: ನೀವು ಕೆಲವು ತಪ್ಪುಗಳಿಂದಾಗಿ ಬಿಲ್ ಹೆಚ್ಚಾಗುವ ಸಾಧ್ಯತೆಯಿದೆ. ಈಗ ಬೇಸಿಗೆ ಬರುತ್ತಿರುವುದರಿಂದ ವಿದ್ಯುತ್ ಬಿಲ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ವಿದ್ಯುತ್ ಸಮಸ್ಯೆ ಮತ್ತು ಬಿಲ್ಗಳು ಹೆಚ್ಚಾಗಲು ಹಲವು ಕಾರಣಗಳಿರಬಹುದು. ವಿದ್ಯುತ್ ಮೀಟರ್ನಲ್ಲಿನ ದೋಷವೂ ಒಂದು ಕಾರಣವಾಗಿರಬಹುದು.…
Bengaluru: ಬೆಂಗಳೂರು ನಗರದಲ್ಲಿರುವ 204 ಪಿಜಿಗಳ ತಪಾಸಣೆ ನಡೆಸಿ, ನ್ಯೂನ್ಯತೆಗಳಿರುವ 6 ಪಿಜಿಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದು, 1.96 ಲಕ್ಷ ರೂ. ದಂಡ ವಿಧಿಸಿದ್ದಾರೆ. ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಆದೇಶದಂತೆ ಆರೋಗ್ಯಾಧಿಕಾರಿ ಡಾ.ಶಿವಕುಮಾರ್ ನೇತೃತ್ವದಲ್ಲಿ…
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ನಡೆಯಲಿರುವ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯೋತ್ಸವ ಅಂಗವಾಗಿ ಉಡುಪಿ ಜಿಲ್ಲಾಡಳಿತವು ನಗರದ ಸುತ್ತಮುತ್ತಲ ಗ್ರಾಮಗಳಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದೆ.…
ಉಡುಪಿ: ನಗರದ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವ ಸಂದರ್ಭದಲ್ಲಿ ಭಕ್ತರ ಸುಗಮ ಸಂಚಾರಕ್ಕೆಂದು ಉಡುಪಿ ಜಿಲ್ಲಾಧೀಕಾರಿ ಸ್ವರೂಪ ಟಿ.ಕೆ. ಅವರು ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿದ್ದಾರೆ. 1. ಕಾರ್ಕಳ: ಮಣಿಪಾಲ ಕಡೆಯಿಂದ ಉಡುಪಿ ನಗರಕ್ಕೆ ಬರುವಂತಹ ವಾಹನಗಳು:…