ಬುಧವಾರ, 28 ಅಕ್ಟೋಬರ್ 2026
Trending

News

ಪುತ್ತೂರು: ರಿಕ್ಷಾಗೆ ಕಾರು ಡಿಕ್ಕಿಯಾಗಿ ಕಮರಿಗೆ ಬಿದ್ದ ರಿಕ್ಷಾ | ರಿಕ್ಷಾ ಚಾಲಕನಿಗೆ ತೀವ್ರಗಾಯ

ಪುತ್ತೂರು: ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜ.26ರಂದು ಬೆಳಿಗ್ಗೆ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿಯಾದ ಘಟನೆ ನಡೆದಿದೆ. ಅಪಘಾತದಿಂದ ಆಟೋ ರಿಕ್ಷಾ ಚಾಲಕ ಪಡೀಲ್ ನಿವಾಸಿ ಗಾಯಗೊಂಡಿದ್ದಾರೆ.ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಕೃಷ್ಣನಗರ ಚರ್ಚ್ ಬಳಿ…

ಪಾಪಿ ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ತುತ್ತು ಅನ್ನ, ಒಂದು ತೊಟ್ಟು ನೀರಿಗೂ ಪರದಾಟ !!ದುಬಾರಿ ಬೆಲೆಯಲ್ಲಿ ಕೊಳ್ಳಲು ಅಸಹಾಯಕರಾಗಿರುವ ಮಧ್ಯಮ ವರ್ಗ

ಅಫ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗಿರುವುದರಿಂದ ಅಲ್ಲಿನ ಜನರು ಈಗ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶ ತೊರೆಯಲು ವಿಮಾನ ನಿಲ್ದಾಣಕ್ಕೆ ಬಂದು ಕಾಯುತ್ತಿರುವ ಜನರಿಗೆ ಅಲ್ಲಿನ ನೀರು ಮತ್ತು ಆಹಾರಗಳ ಬೆಲೆ ಕಂಡು ದಿಗ್ಭ್ರಮೆಯುಂಟಾಗಿದೆ. ಹೌದು, ಅಫ್ಘಾನಿಸ್ತಾನ ತಾಲಿಬಾನಿಗಳ…

ತನ್ನ ಮನೆಗೆ ಟಿವಿ ನೋಡಲು ಬಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಇಳಿವಯಸ್ಸಿನ ಮುದುಕ!! ಕಟೀಲು ಪೆರ್ಮುದೆಯಲ್ಲಿ ನಡೆದ ಘಟನೆ, ಮಹಿಳಾ ಠಾಣೆ ಪೊಲೀಸರಿಂದ ಆರೋಪಿಯ ಬಂಧನ

ಮನೆಯಲ್ಲಿ ಟಿವಿ ನೋಡಲು ಬಂದಿದ್ದ ಅಪ್ರಾಪ್ತ ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ವೃದ್ಧನೊಬ್ಬನನ್ನು ಮಂಗಳೂರು ಮಹಿಳಾ ಪೊಲೀಸರು ಬಂಧಿಸಿದ್ದು, ಬಂಧಿತನನ್ನು ಕಟೀಲು ಪೆರ್ಮುದೆ ನಿವಾಸಿ ರಾಮಕೃಷ್ಣ ಎಂದು ಗುರುತಿಸಲಾಗಿದೆ. ಘಟನೆ ವಿವರ:ಆರೋಪಿಯ ಮನೆಯಲ್ಲಿ ಹೊರ…

ರಾಜ್ಯ,ಜಿಲ್ಲಾ,ರಾಷ್ಟ್ರೀಯ ಹೆದ್ದಾರಿಯಿಂದ 40 ಮೀ ಒಳಗೆ ಇರುವ ಕಟ್ಟಡಗಳ ತೆರವಿಗೆ ಆದೇಶಿಸಿದ ಹೈಕೋರ್ಟ್ !! ಪ್ರಸ್ತುತ ರಸ್ತೆ ಬದಿ ಅಂಗಡಿ ನಿರ್ಮಿಸಿದವರ ಗತಿ ಏನು?

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯ ಬದಿಯಲ್ಲೊಮ್ಮೆ ಅತ್ತಿದಿಂದ ಕಣ್ಣು ಹಾಯಿಸಿದರೆ ಸಾಕು. ಸಾಲು ಸಾಲು ಕಟ್ಟಡಗಳು, ಕಾಂಪ್ಲೆಕ್ಸ್ ಗಳು, ಮಳಿಗೆಗಳು. ಹೆದ್ದಾರಿ ಪಕ್ಕದಲ್ಲೇ ಇರುವಂತಹ ಇಂತಹ ಕಟ್ಟಗಳಿಗೆ ಸದ್ಯದಲ್ಲೇ ಬ್ರೇಕ್ ಬೀಳಲಿದೆ. ಸದ್ಯ ಈ ವಿಚಾರದಲ್ಲಿ ಚಿಂತನೆ ನಡೆಸಿ…

ರಾಜ್ಯ ಹೈಕೋರ್ಟ್‌ನಲ್ಲಿ 142 ದ್ವಿ ದರ್ಜೆ ಸಹಾಯಕರ ಹುದ್ದೆಗೆ ನೇರ ನೇಮಕಾತಿ ಅರ್ಜಿ ಆಹ್ವಾನ

ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ 142 ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲ ಹುದ್ದೆಗಳು ಬೆಂಗಳೂರು ಪ್ರಧಾನ ಪೀಠದಲ್ಲಿ ಖಾಲಿಯಿದ್ದು, ಆನ್‌ಲೈನ್‌ನಲ್ಲಿ ಅರ್ಜಿಆಹ್ವಾನಿಸಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷವಾಗಿದ್ದು,…

ದ.ಕ. : ಸೆ.15ರ ವರೆಗೆ ಸ್ನಾತಕ, ಸ್ನಾತಕೋತ್ತರ ತರಗತಿ ಆರಂಭಿಸದಂತೆ ಜಿಲ್ಲಾಧಿಕಾರಿ ನಿರ್ದೇಶನ

ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಶೇ. 2.4 ಇರುವುದರಿಂದ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್‍ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ…

ವೇಣೂರು : ಕೆಲಸದಾಳುವಿನ ಬಟ್ಟೆ ಸುಟ್ಟ ಮಾಲಿಕ | ಕೋಪದಿಂದ ಮಾಲಿಕನ ಕಾರು,ಬೈಕಿಗೆ ಬೆಂಕಿ ಹಚ್ಚಿದ

ಬೆಳ್ತಂಗಡಿ : ಕೆಲಸದಾಳುವಿನ ಬಟ್ಟೆಯನ್ನು ಮನೆ ಮಾಲಿಕ ಸುಟ್ಟು ಹಾಕಿದ್ದು,ಇದರಿಂದ ಕೋಪಗೊಂಡ ಕೆಲಸದಾಳು ಮಾಲಿಕನ ಕಾರು,ಬೈಕಿಗೆ ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದಿದೆ. ತನ್ನ ಬಟ್ಟೆಯನ್ನು ಸುಟ್ಟು ಹಾಕಿದ್ದರೆಂದು ಆರೋಪಿಸಿ ಹಿಂದೆ ಕೆಲಸ ನಿರ್ವಹಿಸುತ್ತಿದ್ದ ಮಾಲೀಕರ…

ನೀರಿಗೆ ಬಿದ್ದು ಯುವಕ ಸಾವು | ಬಾಯಾರಿಕೆಯಿಂದ ನೀರು ಕುಡಿಯಲು ಹೋದಾಗ ನಡೆದ ಘಟನೆ

ನೀರು ಕುಡಿಯಲು ಹೋದ ಯುವಕನೋರ್ವ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮಾರ್ನಾಳ್ ಬಳಿ ನಡೆದಿದೆ. ನಾರಾಯಣಪುರ ಗ್ರಾಮದ ಜುಮ್ಮಣ್ಣ (22) ಮೃತ ಯುವಕ. ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಸೋಮವಾರ ಬಾಯಾರಿಕೆಯಿಂದ…

ಮಂಗಳೂರು| ಬುರ್ಖಾ ಧರಿಸುವ ವೇಳೆ ಬಾಯಲ್ಲಿ ಕಚ್ಚಿ ಹಿಡಿದಿದ್ದ ಸ್ಕಾರ್ಫ್ ಪಿನ್ ನುಂಗಿದ ಮಹಿಳೆ, ಆಮೇಲೆ ಆದದ್ದಾದರೂ ಏನು?

28 ವರ್ಷದ ಮಹಿಳೆಯೊಬ್ಬರು ಬುರ್ಖಾ ಧರಿಸುವ ಸಂದರ್ಭದಲ್ಲಿ ಅಕಸ್ಮಾತಾಗಿ ಪಿನ್ ಅನ್ನು ನುಂಗಿದ್ದು, ಅದನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮಹಿಳೆ ಬುರ್ಖಾ ಧರಿಸುವ ವೇಳೆ ಬಾಯಲ್ಲಿ ಕಚ್ಚಿ ಹಿಡಿದಿದ್ದ ಪಿನ್ ಬಾಯಿ…

ಬೆಳ್ತಂಗಡಿ | ಉಜಿರೆ ಕಾಲೇಜು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಉಜಿರೆ ಕಾಲೇಜು ರಸ್ತೆಯಲ್ಲಿ ಸುಜುಕಿ ಕಂಪನಿಯ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಉಜಿರೆ ನಿವಾಸಿ ವೃತ್ತಿಯಲ್ಲಿ ಶಿಕ್ಷಕ ರವೀಶ್ ಅವರಿಗೆ ಸೇರಿದ ಕಾರೆಂದು ಎಂದು ತಿಳಿದುಬಂದಿದೆ. ಅವರೇ ಕಾರು…