ಬುಧವಾರ, 28 ಅಕ್ಟೋಬರ್ 2026
Trending

News

ಆ ರಾತ್ರಿ ಗೌಪ್ಯವಾಗಿ ತನ್ನ ಪ್ರಿಯತಮೆಯೊಂದಿಗೆ ಮಂಚದಾಟ ನಡೆಸುವಾಗ ಆದ ಎಡವಟ್ಟು!! ಆಕೆ ಗರ್ಭಿಣಿಯಾಗುವುದನ್ನು ತಡೆಯಲು ಅಲ್ಲಿಗೆ ಗಮ್ ಅಂಟಿಸಿಕೊಂಡಿದ್ದ |ಮುಂದೇನಾಯಿತು?

ಆತನೊಬ್ಬ ಪಾಗಲ್ ಪ್ರೇಮಿ,ಯಾರಿಗೂ ಗೊತ್ತಾಗದಂತೆ ಗೌಪ್ಯವಾಗಿ ತನ್ನ ಪ್ರಿಯತಮೆಯೊಂದಿಗೆ ಟ್ರಿಪ್ ತೆರಳಿ ಅಲ್ಲೊಂದು ಲಾಡ್ಜ್ ನಲ್ಲಿ ಆ ರಾತ್ರಿ ತಂಗಿದ್ದ. ಅಂದು ಪೂರ್ತಿ ನಶೆಯಲ್ಲಿ ತಂಗಿದ್ದ ಆ ಜೋಡಿಗಳು ಸ್ವರ್ಗ ಸುಖವನ್ನು ಕಾಣುವಾಗ ಆತ ಮಾಡಿದ ಆ ಒಂದು…

ಮಂಗಳೂರು | ಕುಲಶೇಖರ-ಪಡೀಲ್ ನಡುವಿನ ರೈಲ್ವೆ ಹಳಿಯಲ್ಲಿ ಬಿರುಕು, ಹಲವು ರೈಲು ಸಂಚಾರ ರದ್ದು !?

ಮಂಗಳೂರು: ಕುಲಶೇಖರ-ಪಡೀಲ್ ನಡುವೆ ರೈಲ್ವೆಹಳಿಯಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮವಾಗಿ ಕೆಲವು ರೈಲು ಸಂಚಾರ ರದ್ದುಗೊಂಡಿದ್ದು, ಇನ್ನು ಕೆಲವು ರೈಲುಗಳು ವಿಳಂಬವಾಗಿ ಸಂಚರಿಸಿವೆ. ಕರ್ತವ್ಯದಲ್ಲಿದ್ದ ಚಂದ್ರ ಕುಮಾರ್ ಅವರಿಗೆ ರಾತ್ರಿ 1.10 ರ ವೇಳೆಗೆ ಡೇಂಜರ್ ಸಿಗ್ನಲ್ ಕಂಡು ಬಂದಿದ್ದು,…

ರಾಜ್ಯವನ್ನು ಬೆಚ್ಚಿ ಬೀಳಿಸಿದೆ ಮತ್ತೊಂದು ನಿರ್ಭಯಾ ರೀತಿಯ ಪ್ರಕರಣ | ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಆತನ ಎದುರಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಮೈಸೂರು ಹೊರವಲಯದ ಲಲಿತಾದ್ರಿಪುರ ಬಳಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ…

ದೈಪಿಲ ಶ್ರೀ ಕ್ಷೇತ್ರದಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ದೈವದ ದೈವಸ್ಥಾನ ನಿರ್ಮಾಣಕ್ಕೆ ಶಿಲಾನ್ಯಾಸ

ಕಾಣಿಯೂರು: ತುಳುನಾಡಿನ ಅತ್ಯಂತ ಪುರಾತನ ಸುಮಾರು ೮೦೦ ವರ್ಷದ ಇತಿಹಾಸವಿರುವ ಕಾರಣಿಕ ಕ್ಷೇತ್ರವಾಗಿರುವ ಚಾರ್ವಾಕ ಗ್ರಾಮದ ದೈಪಿಲ ಕ್ಷೇತ್ರದಲ್ಲಿ ಶ್ರೀ ಚಕ್ರವರ್ತಿ ಕೊಡಮಣಿತ್ತಾಯ ದೈವದ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ…

ಪುತ್ತೂರು: ಕೋಣೆಯಲ್ಲಿ ಏನು ನಡೆಯುತ್ತಿದೆ ಎಂದು ಇಣುಕಿ‌ ನೋಡಿದ ಇತರ ಬಾಡಿಗೆದಾರರು | ಮೂವರ ಅಂಗಡಿ ಕೋಣೆ ಖಾಲಿ ಮಾಡಿಸಿದ ಮಾಲಿಕ | ಕೋಣೆಯಲ್ಲಿ ನಡೆದದ್ದಾದರೂ ಏನು?

ಪುತ್ತೂರು ತಾಲೂಕಿನ ಹೊರವಲಯದ ಒಂದು ಕಾಂಪ್ಲೆಕ್ಸ್ . ಈ ಕಾಂಪ್ಲೆಕ್ಸ್‌ನಲ್ಲಿ 15ಕ್ಕೂ ಮಿಕ್ಕಿ ಬಾಡಿಗೆ ಕೋಣೆಗಳಿವೆ. ಇದರಲ್ಲಿ ಕಟ್ಟಡ ಮಾಲಿಕನಿಗೆಂದೇ ಒಂದು ಕೋಣೆ, ಆ ಕೋಣೆಗೆ ಪ್ರತೀ ಭಾನುವಾರ ಮಾಲಿಕನ ಸ್ಪೆಷಲ್ ಆದ ಆಗಮನ. ಅದೇನೋ ಆತನಿಗೆ ಅದು…

ಅಸಂಘಟಿತ ವಲಯದ ಕಾರ್ಮಿಕರಿಗೆ ಇನ್ನು ಮುಂದೆ ಸಿಗಲಿದೆ ಪಿಂಚಣಿ | ವೃದ್ಧಾಪ್ಯದಲ್ಲಿ ನೆಮ್ಮದಿಯ ಜೀವನ ನಡೆಸಲು ಬಂದಿದೆ ಈ ಹೊಸ ಯೋಜನೆ | ಏನೀ ಯೋಜನೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಈಗ ಕಾರ್ಮಿಕರು ವೃದ್ಧಾಪ್ಯದಲ್ಲಿ ಆರ್ಥಿಕತೆಯ ಬಗ್ಗೆ ಚಿಂತಿಸಬೇಕಾಗಿಲ್ಲ. ಕಾರ್ಮಿಕರಿಗಾಗಿಯೇ ಬಂದಿದೆ ಹೊಸ ಯೋಜನೆ. ಆ ಯೋಜನೆಯ ಹೆಸರು  ಪ್ರಧಾನಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆ. ವಾಸ್ತವವಾಗಿ, ಪ್ರಧಾನಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆ ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ…

ಕೋವಿಡ್ ಟೆಸ್ಟ್‌ ನಿರ್ವಹಣೆಗೆ ನೂತನ ಕಾರ್ಯತಂತ್ರ -ಡಾ.ಕೆ.ಸುಧಾಕರ್

ಕೋವಿಡ್‌ನ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಸೋಂಕಿನ ಪರೀಕ್ಷೆಯ ನಿರ್ವಹಣೆಗೆ ಹೊಸ ಕಾರ್ಯತಂತ್ರ ರೂಪಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೋವಿಡ್ ಮೂರನೇ ಅಲೆ ತಡೆಗೆ ಮುಂಜಾಗ್ರತಾ ಕ್ರಮವಾಗಿ ಟೆಸ್ಟಿಂಗ್ ನಿರ್ವಹಣೆಗೆ ನೂತನ ಕಾರ್ಯತಂತ್ರರೂಪಿಸಲಾಗಿದೆ.…

ಚಿಕಿತ್ಸೆಗೆ ಸಹಾಯ ಹಸ್ತ ಕೋರಿ ಮನವಿ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ರುಕ್ಮಯ್ಯ ಗೌಡರ ಪುತ್ರ ಶ್ರೀನಿವಾಸ ಗೌಡ ಎಂಬವರು ಮಂಗಳೂರಿನಲ್ಲಿ ಆಟೋ ಚಾಲಕರಾಗಿ ದುಡಿಯುತ್ತಿದ್ದು, ಇವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಜು.೧೫ರಂದು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯ ವೈದ್ಯಾಧಿಕಾರಿಗಳ ಮಾಹಿತಿ ಪ್ರಕಾರ ಇವರಿಗೆ…

ವಾಯು ಮಾಲಿನ್ಯ ತಡೆಗಟ್ಟಲು ದೇಶದಲ್ಲಿ ಮೊಟ್ಟಮೊದಲು ತಲೆಯೆತ್ತಿ ನಿಂತಿದೆ ‘ಸ್ಮಾಗ್ ಟವರ್’ | ಸ್ಮಾಗ್ ಟವರ್ ಎಂದರೇನು? ಇಲ್ಲಿದೆ ಸಂಪೂರ್ಣ ವಿವರ

ರಾಜಧಾನಿ ದೆಹಲಿ ಎಂದರೆ ಸಾಕು ಅಲ್ಲಿನ ವಾಯುಮಾಲಿನ್ಯ ನೆನಪಾಗುತ್ತದೆ. ಕಾರ್ಖಾನೆಗಳಿಂದ, ವಾಹನ ದಟ್ಟಣೆಯಿಂದ ಅಲ್ಲಿ ಶುದ್ಧ ಗಾಳಿ ಸಿಗುವುದು ಅಪರೂಪವೇ ಸರಿ. ಸರ್ಕಾರ ವಾಯು ಮಾಲಿನ್ಯ ನಿಯಂತ್ರಿಸಲು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದರೆ…

ಕೊಕ್ಕಡ : ಅಸೌಖ್ಯದಿಂದ ಬಾಲಕಿ ಸ್ಥವ್ಯ ಪೈ ನಿಧನ

ಬೆಳ್ತಂಗಡಿ : ಕೊಕ್ಕಡ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ, ಮಂಗಳೂರು ನಿವಾಸಿ ಶಿವಾಯಿನಿ ಅವರ ಪುತ್ರಿ ಸ್ಥವ್ಯ(10.ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಆ.24ರಂದು ನಿಧನರಾಗಿದ್ದಾರೆ. ಮೃತರು ತಂದೆ ಸುನಿಲ್ ಪೈ, ತಾಯಿ ಶಿವಾಯಿನಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.