ಬುಧವಾರ, 28 ಅಕ್ಟೋಬರ್ 2026
Trending

News

ರಾಷ್ಟ್ರ ಧ್ವಜದ ಮೇಲೆ ಪಕ್ಷದ ಬಾವುಟ ಹೊದಿಸಿ ಅವಮಾನ ಮಾಡಿದ ಬಿಜೆಪಿ!! ಆ ಘಟನೆಗೆ ಪ್ರತ್ಯಕ್ಷ ಸಾಕ್ಷಿಯಾದರು ಪ್ರಧಾನಿ ಮೋದಿ| ರಾಷ್ಟ್ರ ಧ್ವಜ ಸಂಹಿತೆಯ ಪ್ರಕಾರ ಶಿಕ್ಷೆ ಅನುಭವಿಸುವವರಾರು?

ಪ್ರಧಾನಿ ನರೇಂದ್ರ ಮೋದಿಯ ಸಮ್ಮುಖದಲ್ಲೇ ರಾಷ್ಟ್ರ ಧ್ವಜ ಕ್ಕೆ ಅವಮಾನ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ ಎದ್ದಿದ್ದು, ನೆಟ್ಟಿಗರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಬಿಜೆಪಿ ನಮಗೇನೂ ಅರಿವಿಲ್ಲದಂತೆ ಇರುವುದು ನಾಚಿಕೆಗೇಡಿನ…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಸಚಿವ | ಬಸ್ ಪಾಸ್ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಶ್ರೀರಾಮುಲು

ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತಾಡಿದ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದೆ ಎಂದು ಹೇಳಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಗ್ಗೆ ವಿವರಿಸಿದ ಸಚಿವರು,ಡೀಸೆಲ್…

ಕಡಬ : ಲಕ್ಷಾಂತರ ರೂ.ವಂಚಿಸಿ,ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿ ಪರಾರಿ | ಊರ ಕಳ್ಳನಾದರೂ ಆಗಬಹುದು ಪರವೂರ ಸೊಬಗನಲ್ಲ

ಊರ ಕಳ್ಳನಾದರೂ ಆಗಬಹುದು ಪರವೂರ ಸೊಬಗನಲ್ಲ ಎಂಬ ಮಾತಿನಂತೆ ಮೈಸೂರಿನಿಂದ ಬಂದು ಕಡಬದಲ್ಲಿ ಹೊಟೇಲೊಂದರಲ್ಲಿ ಕೆಲಸಕ್ಕೆ ಸೇರಿ ಊರವರಿಗೆ ಲಕ್ಷಾಂತರ ರೂ.ವಂಚಿಸಿ‌ ಮಕ್ಮಲ್ ಟೋಪಿ ಹಾಕಿಸಿ ಪರಾರಿಯಾಗಿದ್ದಾನೆ. ಕಡಬದ ಹೊಟೇಲೊಂದರಲ್ಲಿ ಕೆಲಸದಲ್ಲಿದ್ದ ಮೈಸೂರಿನ ಶರತ್ ಬಾಬು ಎಂಬಾತ ಪಾಲುದಾರಿಕೆಯ…

ಬೆಳ್ತಂಗಡಿ | ನಸುಕಿನ ಜಾವ ಕಟ್ಟೆ ಇಲ್ಲದ ಬಾವಿಗೆ ಬಿದ್ದ ದನ, ಯಶಸ್ವಿ ಕಾರ್ಯಾಚರಣೆಯ ಮೂಲಕ ದನದ ರಕ್ಷಣೆ

ಬೆಳ್ತಂಗಡಿ : ಮುಂಜಾನೆ ವೇಳೆ ಹಟ್ಟಿಯಿಂದ ಹೊರ ಬಂದ ದನ ಮನೆಯ ಕಟ್ಟೆ ಇಲ್ಲದ ಬಾವಿಗೆ ಬಿದ್ದಿದ್ದು, ತಕ್ಷಣ ಅದನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಕುವೆಟ್ಟು ಗ್ರಾಮದಲ್ಲಿ ನಡೆದಿದೆ. ಕುವೆಟ್ಟು ಗ್ರಾಮ ಬರಾಯಪಲ್ಕೆ ಅಬ್ಬಾಸ್ ಎಂಬವರ ಮನೆಯ ದನವನ್ನು,…

ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನ ಕೊಲೆಯತ್ನ, ಆರು ಮಂದಿಯ ಬಂಧನ | ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿ ಪರ ಸಾಕ್ಷಿ ನುಡಿಯುವಂತೆ ಒತ್ತಡ

ಪುತ್ತೂರು:ಡೀಸೆಲ್ ತುಂಬಿಸಿ, ಗಾಳಿ ಹಾಕಿಸಲೆಂದು ನಿಂತುಕೊಂಡಿದ್ದ ವೇಳೆ ಏಕಾಏಕಿ ಬಂದ ತಂಡವೊಂದು ಇನ್ನೋವಾ ಕಾರು ಚಾಲಕನಿಗೆ ತೀವ್ರ ತರದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಿಶೋರ್ ಗೋಳ್ತಮಜಲು, ರಾಕೇಶ್‌ ಪಂಚೋಡಿ,ರೆಹಮಂತ್‌‌,…

ಪುತ್ತೂರು : ದರ್ಬೆಯಲ್ಲಿ ಇನ್ನೋವಾ ಚಾಲಕನಿಗೆ ಗುಂಪಿನಿಂದ ಗಂಭೀರ ಹಲ್ಲೆ | ಗಾಯಾಳು ಆಸ್ಪತ್ರೆಗೆ ದಾಖಲು

ಪುತ್ತೂರು:ಡೀಸೆಲ್ ತುಂಬಿಸಿ, ಗಾಳಿ ಹಾಕಿಸಲೆಂದು ನಿಂತುಕೊಂಡಿದ್ದ ವೇಳೆ ಏಕಾಏಕಿ ಬಂದ ತಂಡವೊಂದು ಇನ್ನೋವಾ ಕಾರು ಚಾಲಕನಿಗೆ ತೀವ್ರ ತರದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ದರ್ಬೆಯ ಪೆಟ್ರೋಲ್ ಪಂಪೊಂದರ ಬಳಿ ಆ.24ರಂದು ರಾತ್ರಿ ನಡೆದಿದೆ. ವೃತ್ತಿಯಲ್ಲಿ ಪೈಂಟರ್ ಆಗಿರುವ…

ಚೆನ್ನಾವರ: ಮುಹಿಯಿದ್ದೀನ್ ಜುಮ್ಮಾ ಮಸೀದಿಗೆ ವಕ್ಫ್ ಬೋರ್ಡ್ ನೇತೃತ್ವದಲ್ಲಿ ನೂತನ ಸದಸ್ಯರ ನೇಮಕ

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯಿದ್ದೀನ್ ಜುಮಾ ಮಸ್ಜಿದ್ ನ ಹಿಂದಿನ ಜಮಾತ್ ಕಮಿಟಿಯ ಆಡಳಿತ ಅಧ್ಯಕ್ಷರಾದ ಕರೀಂ ಚೆನ್ನಾವರ ಅವರನ್ನು ವಜಾಗೊಳಿಸಿ ಹೊರಡಿಸಿದ ಆದೇಶದಂತೆ ನೂತನ ಪದಾಧಿಕಾರಿಗಳ ಆಯ್ಕೆಯು ಕರ್ನಾಟಕ ವಕ್ಫ್ ಬೋರ್ಡ್ ಮಂಡಳಿಯಿಂದ ಘೋಷಣೆಯಾಗಿದೆ.…

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗಕ್ಕೆ ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ನೆರವಾಗುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅರ್ಜಿದಾರರಿಗೆ ಬ್ಯಾಂಕ್ ಸಾಲ ಸೌಲಭ್ಯ ಹಾಗೂ ಇಲಾಖಾ ವತಿಯಿಂದ ಸಬ್ಸಿಡಿಯನ್ನು ನೀಡಲಾಗುತ್ತದೆ. ಆದಾಯ ಮಿತಿ…

ಕೋಡಿಂಬಾಳ: ಮಾಲೇಶ್ವರ-ಪೊರಂತ್-ಬೊಳ್ಳೂರು ಸಂಪರ್ಕ ರಸ್ತೆ ದುರಸ್ತಿಗೆ ಗ್ರಾಮಸ್ಥರಿಂದ ಮನವಿ

ಕಡಬ: ಕೋಡಿಂಬಾಳ ಗ್ರಾಮದ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಲೇಶ್ವರ-ಪೊರಂತ್-ಅಜಲಡ್ಕ-ಬೊಳ್ಳೂರು ಸಂಪರ್ಕ ರಸ್ತೆಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಆ ಭಾಗದ ನಾಗರಿಕರು ಕಡಬ ಪಟ್ಟಣ ಪಂಚಾಯತ್ ಗೆ ಮನವಿ ನೀಡಿದ್ದಾರೆ. ಆ.24ರಂದು ಮೊಹಿದಿನ್ ಮದರ್ ಇಂಡಿಯ ಇವರ ನೇತೃತ್ವದಲ್ಲಿ ಕಡಬ…

ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ಹಾಗೂ ತುರ್ತು ಸಂದರ್ಭದಲ್ಲಿ ಬೇಕಾಗುವ ಪರಿಕರಗಳ ಹಸ್ತಾಂತರ ಕಾರ್ಯಕ್ರಮ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ,ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ ,ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು…