ಬುಧವಾರ, 28 ಅಕ್ಟೋಬರ್ 2026
Trending

News

ತನ್ನ ಪ್ರೀತಿಗೆ ಅಡ್ಡಿಯಾದ ಪ್ರೇಯಸಿಯ ತಂದೆಯನ್ನೇ ಕೊಂದ ಪ್ರಿಯಕರ!!

ಮಗಳನ್ನು ಪ್ರೀತಿಸಿದ ಯುವಕ ಆಕೆಯ ತಂದೆಗೆ ಇಷ್ಟವಾಗದ ಕಾರಣ ‘ನನ್ನ ಮಗಳನ್ನು ಪ್ರೀತಿಸಬೇಡ’ ಎಂದದಕ್ಕೆ ಕೋಪಗೊಂಡ ಯುವಕ ಪ್ರೇಯಸಿಯ ತಂದೆಯನ್ನೇ ಕೊಂದ ಘಟನೆ ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆತ್ತನಗೆರೆಯಲ್ಲಿ ನಡೆದಿದೆ. ಯುವಕನೊಂದಿಗೆ ಗಲಾಟೆ ಮಾಡಿದ್ದ ಯುವತಿಯ ತಂದೆಯನ್ನು…

ಉಪ್ಪಿನಂಗಡಿ : ಹಸಿ ಮೀನು ಮಾರಾಟದ ಶೆಡ್‌ಗೆ ಬೆಂಕಿ | ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಹಿಂ.ಜಾ.ವೇ.ರಾಸ್ತಾ ರೋಕೋ

ಉಪ್ಪಿನಂಗಡಿಯ ಹಳೆಗೇಟು ಬಳಿ ಹಸಿ ಮೀನು ಮಾರಾಟದ ಶೆಡ್ ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಹಳೆಗೇಟು ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿತು. ಹಳೇಗೇಟು ಎಂಬಲ್ಲಿ ಕಾರ್ಯಾಚರಿಸುತ್ತಿದ್ದ ಹಸಿ…

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಆರಂಭ

ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಕಾರ್ಯ ಅ. 31ರ ವರೆಗೆ ನಡೆಯಲಿದೆ. ನ. 1ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ನ. 1ರಿಂದ 30ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿ.…

ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ :ಬದಲಿ ರಸ್ತೆ ಬಳಸುವಂತೆ ಲೋಕೋಪಯೋಗಿ ಇಲಾಖೆ ಪ್ರಕಟಣೆ

ಕಡಬ : ಕಡಬ ತಾಲೂಕು ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ಉದನೆ ಕೊಂಬಾರು ಕಾಲನಿಯಿಂದ ಸೋಣಂದೂರು ಬಸ್ ನಿಲ್ದಾಣದ ವರೆಗಿನ ಕಾಂಕ್ರೀಟಿಕರಣಕ್ಕಾಗಿ ರಸ್ತೆಯನ್ನು ವಾಹನಗಳ ಓಡಾಟಕ್ಕೆ ದಿನಾಂಕ ಆಗಸ್ಟ್ ೨೫ ರಿಂz ಅಕ್ಟೋಬರ್ ೨೫ ರವರೆಗೆ ನಿರ್ಬಂಽಸಲಾಗಿದೆ. ಸಾರ್ವಜನಿಕರು…

ಮಗುವಿಗೆ ಜನ್ಮ ನೀಡಿದ 12 ವರ್ಷದ ಬಾಲಕಿ | ಇದಕ್ಕೆ ಕಾರಣನಾದವನೂ ಅಪ್ರಾಪ್ತನೇ !

12ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ರಾಜಸ್ಥಾನದ ಶೇರಗಢದಲ್ಲಿ ಎಂಬಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ರಾಜಸ್ಥಾನದ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷೆ ಸಂಗೀತ ಬೆನಿವಾಲ್ ಪ್ರತಿಕ್ರಿಯೆ ನೀಡಿದ್ದು, ಪ್ರಾಥಮಿಕ ತನಿಖೆಯಿಂದ ಈ ಘಟನೆಗೆ…

ಉಡುಪಿ | ಸಿಗರೇಟು ಕೇಳುವ ನೆಪದಲ್ಲಿ ಅಂಗಡಿ ಮಾಲೀಕನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಸ್ಕೇಪ್ ಮಾಡಿದ ಕಳ್ಳ !!

ಉಡುಪಿ:ಸಿಗರೇಟ್ ಕೇಳುವ ನೆಪದಲ್ಲಿ ಅಂಗಡಿಗೆ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಎಸ್ಕೇಪ್ ಮಾಡಿದ ಘಟನೆ ಉಡುಪಿಯ ಗುಂಡುಪಾದೆ ಪೆರ್ಣಂಕಿಲ ಗ್ರಾಮದಲ್ಲಿರುವ ಕಲ್ಯಾಣಿ ಜನರಲ್ ಸ್ಟೋರ್‌ನಲ್ಲಿ ನಡೆದಿದೆ. ರಾಮಣ್ಣ ಜಿ, ನಾಯಕ್ ಎಂಬುವವರು ಕಲ್ಯಾಣಿ ಜನರಲ್ ಸ್ಟೋರ್ ಎಂಬ ದಿನಸಿ ಅಂಗಡಿಯ…

ಇನ್ನು ಮುಂದೆ ವಾಟ್ಸಪ್ ಮೂಲಕವೇ ಕೊರೋನ ಲಸಿಕೆ ಪಡೆಯಲು ಸಮಯ ನಿಗದಿಪಡಿಸಬಹುದು | ಇಲ್ಲಿದೆ ಈ ಕುರಿತು ಸಂಪೂರ್ಣ ಮಾಹಿತಿ

ದೇಶದಾದ್ಯಂತ ನಡೆಯುತ್ತಿರುವ ಕೊರೋನಾ ಲಸಿಕೆ ಅಭಿಯಾನವನ್ನು ಪೂರ್ಣಗೊಳಿಸಲು, ಹಲವು ಆಪ್ ಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಹಲವು ಅಪ್ಲಿಕೇಶನ್‌ಗಳು ದೊಡ್ಡ ಪ್ರಮಾಣದಲ್ಲಿ ಈ ಅಭಿಯಾನದಲ್ಲಿ ಭಾಗವಹಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ವಾಟ್ಸಾಪ್ ಕೂಡ ಈ ಓಟದಲ್ಲಿ ಹಿಂದುಳಿದಿಲ್ಲ. ಕಂಪನಿಯು ಮೈಗೋವ್…

ಅಫ್ಘಾನಿಸ್ತಾನದಲ್ಲಿ ಮುಂದುವರಿದ ತಾಲಿಬಾನಿಗಳ ಅಟ್ಟಹಾಸ | ಉಕ್ರೇನ್ ವಿಮಾನವನ್ನೇ ಹೈಜಾಕ್ ಮಾಡಿದ ತಾಲಿಬಾನ್ ರಕ್ಕಸರು !?

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಾಬುಲ್‌ನಿಂದ ಉಕ್ರೇನಿಯನ್ ನಿವಾಸಿಗಳನ್ನು ಕರೆದೊಯ್ಯುತ್ತಿದ್ದ ಉಕ್ರೇನ್ ವಿಮಾನವನ್ನೇ ತಾಲಿಬಾನಿಗಳು ಹೈಜಾಕ್ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಹೈಜಾಕ್ ಮಾಡಿದ ವಿಮಾನವನ್ನು ಇರಾನ್‌ಗೆ ಹಾರಿಸಿಕೊಂಡು ಹೋಗಿದ್ದಾರೆಂದು ಉಕ್ರೇನ್‌ನ ಉಪ ವಿದೇಶಾಂಗ ಸಚಿವ…

ಲ್ಯಾಪ್ಸ್ ಆದ ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್ | ಶುರುವಾಗಲಿದೆ ರದ್ದಾದ ಪಾಲಿಸಿ ನವೀಕರಣ ಅಭಿಯಾನ

ಇದೀಗ ಎಲ್‌ಐಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದ್ದು,ಭಾರತೀಯ ಜೀವ ವಿಮಾ ನಿಗಮದಿಂದ ರದ್ದಾದ ಪಾಲಿಸಿ ನವೀಕರಣ ಅಭಿಯಾನ ಕೈಗೊಳ್ಳಲಾಗಿದೆ. ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರದ್ದಾಗಿರುವ ವಿಮೆ ಯೋಜನೆಯನ್ನು ನವೀಕರಿಸಲು ರೂಪಿಸಿದೆ.ರದ್ದಾದ ವೈಯಕ್ತಿಕ ಪ್ಲಾನ್ ಗಳಿಗೆ ವಿಶೇಷ ನವೀಕರಣ ಅಭಿಯಾನ…

ಧರ್ಮಸ್ಥಳ | ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಬಿಗ್‍ಬಾಸ್ ಸೀಸನ್ 8 ರ ವಿಜೇತ ಮಂಜು ಪಾವಗಡ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನವನ್ನು ಪಡೆದಿದ್ದಾರೆ. ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾಗ, ನನ್ನ ಜೀವ ಉಳಿಸಿದ್ದು ಮಂಜುನಾಥ ಸ್ವಾಮಿ ಎಂದು ಬಿಗ್ ಬಾಸ್…