ಬುಧವಾರ, 28 ಅಕ್ಟೋಬರ್ 2026
Trending

News

ಉಪ್ಪಿನಂಗಡಿ : ಹಿಂದೂ ಪರ ಕಾರ್ಯಕರ್ತನ ಮೀನಿನ ಅಂಗಡಿಗೆ ಬೆಂಕಿ | ಆರೋಪಿಗಳನ್ನು ಬಂಧಿಸದಿದ್ದರೆ ಹೆದ್ದಾರಿ ಬಂದ್ -ಗುಡುಗಿದ ಅರುಣ್ ಪುತ್ತಿಲ,ಗಣರಾಜ್ ಭಟ್

ಉಪ್ಪಿನಂಗಡಿಯ ಹಳೇ ಗೇಟು ಬಳಿ ಮೀನು ಮಾರಾಟದ ಅಂಗಡಿ ಇಟ್ಟುಕೊಂಡಿದ್ದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಅಶೋಕ್ ಎಂಬವರ ಅಂಗಡಿಯನ್ನು ಬೆಂಕಿ ಹಾಕಿ ಸುಟ್ಟ ಪ್ರಕರಣ ಭಾನುವಾರ ತಡ ರಾತ್ರಿ ನಡೆದಿದೆ. ಈ ಪ್ರಕರಣದ ಆರೋಪಿಗಳನ್ನು ರಾತ್ರಿಯೊಳಗೆ ಬಂಧಿಸದಿದ್ದರೇ,…

ಚಿನ್ನದಂಗಡಿ ದರೋಡೆ ಮಾಡಿದ ದರೋಡೆಕೋರರಿಂದ ಗುಂಡು ಹಾರಾಟ | ಅಮಾಯಕ ಯುವಕ ಬಲಿ

ಚಿನ್ನಾಭರಣ ಕಳವು ಮಾಡಲು ಚಿನ್ನದಂಗಡಿಗೆ ಬಂದ ದರೋಡೆಕೋರರು ಹಾರಿಸಿದ ಗುಂಡಿಗೆ ಅಮಾಯಕ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಮೈಸೂರಿನ ದಡದಹಳ್ಳಿ ಗ್ರಾಮದ ಚಂದ್ರು (23) ಎಂಬ ಅಮಾಯಕ ಯುವಕ ದರೋಡೆಕೋರರ ಗುಂಡೇಟಿಗೆ ಬಲಿಯಾದ ದುರ್ದೈವಿ ಯುವಕ.…

ಹಂತ ಹಂತವಾಗಿ ಪಿಯು ಕಾಲೇಜು ಆರಂಭಿಸಲು ದ.ಕ ಜಿಲ್ಲಾಡಳಿತ ನಿರ್ಧಾರ -ಡಾ.ಕೆ.ವಿ.ರಾಜೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಸದ್ಯ ಸ್ವಲ್ಪಮಟ್ಟಿಗೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಲೆಗಳ ಆರಂಭ ಕುರಿತು…

ಅಡಿಕೆ ಕೃಷಿಕರಿಗೆ ಸೋಲಾರ್ ಡ್ರೈಯರ್‌ಗೆ ಕೇಂದ್ರ ಸರ್ಕಾರದ ರಾಷ್ಡ್ರೀಯ ತೋಟಗಾರಿಕೆ ಮಿಷನ್ ಯೋಜನೆಯಿಂದ ಅನುದಾನ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ

ಸವಣೂರು : ದ.ಕ.ಜಿಲ್ಲೆಯಲ್ಲಿ ರೈತರು ಸ್ಥಳೀಯವಾಗಿ ನಿರ್ಮಿಸುವ ಟ್ಯುಬ್ಯುಲಾರ್ ಸೋಲಾರ್ ಪಾಲಿಟನೆಲ್ ಡ್ರೈಯರ್ ಗಳಿಗೆ ರಾಷ್ಡ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನವನ್ನು ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ನೇತೃತ್ವದಲ್ಲಿ ಸುಳ್ಯ…

ಪಾಲ್ತಾಡು : ಅಕ್ರಮ ಮದ್ಯ ಮಾರಾಟ,ಆರೋಪಿಯ ಬಂಧನ

ಸವಣೂರು: ಕೊಳ್ತಿಗೆ ಗ್ರಾಮದ ಪಾಲ್ತಾಡು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬೆಳ್ಳಾರೆ ಠಾಣಾ ಎಎಸೈ ಸುಧಾಕರ.ಎಸ್ ಹಾಗೂ ಸಿಬಂದಿಗಳು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಲ್ತಾಡು ಕಾಲನಿಯಲ್ಲಿ…

ಮಂಗಳೂರು ವಿ.ವಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ ಕೊನೆಯಲ್ಲಿ ಆನ್ ಲೈನ್ ಪರೀಕ್ಷೆ ನಡೆಸಲು ಚಿಂತನೆ|ವಿ.ವಿ ಯ ಹೊಸ ಪ್ರಯತ್ನ ಸಕಾರವಾಗಲಿದೆಯೇ?

ಇದೇ ಮೊದಲ ಬಾರಿಗೆ ಮಂಗಳೂರು ವಿಶ್ವ ವಿದ್ಯಾನಿಲಯವು ಸೆಮಿಸ್ಟರ್ ಪರೀಕ್ಷೆಗಳನ್ನು ಆನ್ಲೈನ್ ನಲ್ಲಿ ನಡೆಸಲು ತೀರ್ಮಾನ ಕೈಗೊಂಡಿದ್ದು, ಆ ಮೂಲಕ ವಿದ್ಯಾರ್ಥಿಗಳಲ್ಲಿ ಮನೆಮಾಡಿದ್ದ ಆತಂಕ, ತವಕ ಕೊಂಚ ದೂರ ಸರಿಸಿದಂತಾಗಿದೆ. ಆರನೇ ಸೆಮಿಸ್ಟರ್ ಮತ್ತು ಸ್ನಾತಕೋತ್ತರ ನಾಲ್ಕನೇ ಸೆಮಿಸ್ಟರ್…

ಕಡಬ : ಬಂಟ್ರದಲ್ಲಿ ಮತ್ತೆ ಅಕ್ರಮ ಕಪ್ಪು ಕಲ್ಲಿನ ಕ್ವಾರೆ ಆರಂಭಕ್ಕೆ ಸಿದ್ದತೆ | ಸ್ಥಳೀಯ ನಾಗರೀಕರಿಂದ ಜಿಲ್ಲಾಧಿಕಾರಿಗೆ ದೂರು

ಕಡಬ ತಾಲೂಕಿನ ಬಂಟ್ರ ಗ್ರಾಮದ ಕುಂಡಡ್ಕ ಎಂಬಲ್ಲಿ ಪುನರಾರಂಭಿಸಲು ಉದ್ದೇಶಿಸಿರುವ ಕಪ್ಪು ಕಲ್ಲಿನ ಕ್ವಾರೆಗೆ (ಜಲ್ಲಿ ಕ್ವಾರೆಗೆ ) ಸ್ಥಳೀಯ ನಾಗರೀಕರು ಆಕ್ಷೇಪಣೆ ಸಲ್ಲಿಸಿ ದ.ಕ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ್ದಾರೆ. ಸ .ನಂ 13 ರ ದಾಖಲಾತಿಯನ್ನು ನೀಡಿ…

ಉದ್ಯೋಗ ಖಾತರಿ ಯೋಜನೆಯಲ್ಲಿ ವಿಶೇಷ ಸಾಧನೆ | ಪುತ್ತೂರು ತಾ.ನ ಹಿರೆಬಂಡಾಡಿ,ಬಜತ್ತೂರು,ನರಿಮೊಗರು ,ಕಡಬ ತಾ.ನ ಶಿರಾಡಿ,ಗೋಳಿತೊಟ್ಟು,ಬೆಳಂದೂರು ಗ್ರಾ.ಪಂ.ಗೆ ಅಭಿನಂದನೆ

2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧೀ ನರೇಗಾ ಯೋಜನೆಯಡಿ ವಿಶಿಷ್ಠ ಸಾಧನೆಗೈದ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತಲಾ ಮೂರು ಗ್ರಾಮ ಪಂಚಾಯತ್‌ಗಳನ್ನು ಆ.23ರಂದು ಪುರಭವನದಲ್ಲಿ ಅಭಿನಂದಿಸಲಾಯಿತು. ಪುತ್ತೂರು ತಾಲೂಕಿನಲ್ಲಿ ವಿಶಿಷ್ಠ ಸಾಧನೆಗೈದು ಪ್ರಥಮ ಸ್ಥಾನ ಪಡೆದ ಹಿರೇಬಂಡಾಡಿ, ದ್ವಿತೀಯ…

ರೈತನಿಂದಲೇ ಹಣ ದೋಚಿದ ಖದೀಮರು | ಕಂಗಾಲಾಗಿ ತಲೆ ಮೇಲೆ ಕೈ ಹೊತ್ತು ಕುಳಿತ ರೈತ !!

ರೈತರು ದೇಶದ ಬೆನ್ನೆಲುಬು.ಅವರ ಕೈ ಯಾವಾಗಲೂ ದುಡಿದು ತಿನ್ನೋ ಅನ್ನದ ಮೇಲಿರುತ್ತೋ ಹೊರತು ಇತರರ ದುಡಿಮೆಯಿಂದಲ್ಲ. ಅಂತಹ ಸ್ವಾಭಿಮಾನಿಗಳಿಂದ ಅವರ ದುಡಿಮೆಯ ಹಣವನ್ನೇ ಕಳ್ಳತನ ಮಾಡಿರುವ ಘಟನೆ ಗದಗ -ಬೆಟಗೇರಿ ಅವಳಿ ಪ್ರದೇಶದಲ್ಲಿ ನಡೆದಿದೆ. ಹೌದು, ಈ ಬಾರಿಯಂತೂ…

ಬೇಕರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ | ಇಬ್ಬರು ಸಜೀವ ದಹನ

ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಸಂಭವಿಸಿದೆ. ಮೃತರನ್ನು ಮನೀಶ್ ಮತ್ತು ಸೌರಭ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಬಿಹಾರ ಮೂಲದವರು. ಬೇಕರಿಗೆ…